Saturday, 24th August 2019

3 months ago

ಬೇಸಿಗೆಯಲ್ಲಿ ಬ್ಲಡ್ ಬ್ಯಾಂಕ್‍ನಲ್ಲಿ ರಕ್ತದ ಸಮಸ್ಯೆ – ಶಿಬಿರ ಆಯೋಜಿಸಿದ ಅಧಿಕಾರಿಗಳು

ಹಾವೇರಿ: ಬೇಸಿಗೆಯ ಎರಡು ಮೂರು ತಿಂಗಳು ರಾಜ್ಯದ ನಾನಾ ಭಾಗಗಳಲ್ಲಿ ಜೀವಜಲದ ಸಮಸ್ಯೆ ಜೋರಾಗಿರುರತ್ತದೆ. ಆದರೆ ಈಗ ಬೇಸಿಗೆಯ ಮೂರು ತಿಂಗಳ ಅವಧಿಯಲ್ಲಿ ಬ್ಲಡ್ ಬ್ಯಾಂಕ್ ನಲ್ಲಿ ರಕ್ತ ಸಮಸ್ಯೆ ಹೆಚ್ಚಾಗಿದೆ. ಹಾಗಾಗಿ ಹಾವೇರಿಯ ಜಿಲ್ಲಾಸ್ಪತ್ರೆಯ ಸಿಬ್ಬಂದಿ ಹಾಗೂ ಅಧಿಕಾರಿಗಳು ರಕ್ತದಾನ ಶಿಬಿರವನ್ನು ಆಯೋಜನೆ ಮಾಡಿದ್ದಾರೆ. ಹಾವೇರಿ ತಾಲೂಕು ಆರೋಗ್ಯ ಇಲಾಖೆಯ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಪ್ರಯೋಗಶಾಲೆಯ ತಂತ್ರಜ್ಞಾನರ ಆಶ್ರಯದಲ್ಲಿ ರಕ್ತದಾನ ಶಿಬಿರ ಆಯೋಜನೆ ಮಾಡಿದ್ದರು. ಕಾರ್ಯಕ್ರಮಕ್ಕೆ ಜಿಲ್ಲಾವೈದ್ಯಾಧಿಕಾರಿ ಡಾ.ರಾಘವೇಂದ್ರ ಚಾಲನೆ ನೀಡಿದ್ದರು. ಸದ್ಯ ಶಾಲಾ ಕಾಲೇಜುಗಳು […]

4 months ago

ನೀರಿಲ್ಲದೇ ಪೇಪರ್ ಪ್ಲೇಟ್‍ನಲ್ಲಿ ಊಟ ಮಾಡ್ತಾರೆ- ವಾರಕ್ಕೊಮ್ಮೆ ಸ್ನಾನ, ತಿಂಗಳಿಗೊಮ್ಮೆ ಬಟ್ಟೆ ಸ್ವಚ್ಛತೆ

ಬಳ್ಳಾರಿ: ಬೇಸಿಗೆ ಕಾಲ ಎಂದರೆ ನೀರಿನ ಸಮಸ್ಯೆ ಬರೋದು ಸಹಜ. ಆದರೆ ಈ ಊರಲ್ಲಿ ಎಷ್ಟರ ಮಟ್ಟಿಗೆ ನೀರಿನ ಬರ ಇದೆ ಎಂದರೆ ಊಟಕ್ಕೆ ತಟ್ಟೆ ಬಳಸಿದ್ರೇ, ತೊಳೆಯ- ಬೇಕಾಗುತ್ತದೆ ಎಂದು ಪ್ಲಾಸ್ಟಿಕ್ ಪ್ಲೇಟ್‍ಗಳನ್ನು ಬಳಸುತ್ತಿದ್ದಾರೆ. ಕುಡಿಯೋಕು ಜಗಳವಾಡಿ ನೀರು ತರೋ ಇಲ್ಲಿಯ ಜನರು ಸ್ನಾನಕ್ಕೆ ವಾರಗಟ್ಟಲೇ ಕಾಯೋಸ್ಥಿತಿ ಬಂದಿದೆ. ಬಳ್ಳಾರಿ ನಗರದಿಂದ 10 ಕಿ.ಮಿ...