Saturday, 25th May 2019

Recent News

6 days ago

ಬೈಕ್‍ಗಾಗಿ ಮದ್ವೆ ಮಂಟಪದಿಂದ ವರ ಎಸ್ಕೇಪ್!

ಜೈಪುರ: 22 ವರ್ಷದ ವರ ವರದಕ್ಷಿಣೆಯಾಗಿ ಬೈಕ್ ಕೊಟ್ಟಿಲ್ಲ ಎಂಬ ಕಾರಣಕ್ಕೆ ಮದುವೆಯನ್ನು ಅರ್ಧಕ್ಕೆ ನಿಲ್ಲಿಸಿ ಮಂಟಪದಿಂದಲೇ ಓಡಿಹೋಗಿರುವ ಘಟನೆ ಜೈಪುರದ ಬಾರನ್ ಜಿಲ್ಲೆಯಲ್ಲಿ ನಡೆದಿದೆ. ಇದೀಗ ವಧು,  ವರ ಮತ್ತು ಆತನ ತಂದೆಯ ವಿರುದ್ಧ ವರದಕ್ಷಿಣೆ ಕೇಸನ್ನು ಬಾರನ್ ಜಿಲ್ಲೆಯ ಹರ್ನಾವಾಡಾ ಶಹಾಜಿ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದಾರೆ. ಘಟನೆ ವಿವರಣೆ? ಝಾಲಾವಾರ್ ಜಿಲ್ಲೆಯ ವರ ಮೇಘರಾಜ್ ಲೋಧಾನಿಗೆ ದಿಗೋದಜಾಗೀರ್ ಗ್ರಾಮದ ವಧು ಮೋನಾ ಕುಮಾರಿ ಜೊತೆ ಶುಕ್ರವಾರ ಮದುವೆ ನಿಶ್ಚಯವಾಗಿತ್ತು. ಅದರಂತೆಯೇ ವರ ಮತ್ತು ಕುಟುಂಬದವರು […]

7 days ago

ಅಡ್ಡಾದಿಡ್ಡಿ ಕಾರು ಚಾಲನೆ- ರಸ್ತೆ ಬದಿ ನಿಲ್ಲಿಸಿದ್ದ ಕಾರು, ಬೈಕ್‍ಗೆ ಡಿಕ್ಕಿ

ಬೆಂಗಳೂರು: ಅಡ್ಡಾದಿಡ್ಡಿ ಕಾರು ಚಲಾಯಿಸಿದ ಚಾಲಕನ ಅಜಾಗರೂಕತೆ ಡ್ರೈವಿಂಗ್‍ಗೆ ಬೈಕ್ ಮತ್ತು ಕಾರುಗಳು ಜಖಂ ಆಗಿರುವ ಘಟನೆ ವಿಜಯನಗರದ ರಾಮಮಂದಿರ ಬಳಿ ಇಂದು ತಡರಾತ್ರಿ ಘಟನೆ ನಡೆದಿದೆ. KA 02 mc 853 ನಂಬರ್ ನ ಇನೋವಾ ಕಾರು ರಸ್ತೆ ಬದಿ ನಿಲ್ಲಿಸಿದ್ದ ಬೈಕ್, ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಸರಣಿ ಅಪಘಾತದ ನಂತರ ಡ್ರೈವರ್ ಕಾರು...

ಸವಾರರನ್ನು ಹಿಡಿಯಲು ಹೋದ ಪೊಲೀಸರು- ಆಟೋ, ಬೈಕ್ ನಡುವೆ ಡಿಕ್ಕಿ

2 weeks ago

ಮಂಗಳೂರು: ಹೆಲ್ಮೆಟ್ ಧರಿಸದ ಬೈಕ್ ಸವಾರರನ್ನು ಹಿಡಿಯಲು ಹೋಗಿ ಆಟೋ ಹಾಗೂ ಬೈಕ್ ನಡುವೆ ಅಪಘಾತಕ್ಕೆ ಪೊಲೀಸರೇ ಕಾರಣರಾಗಿದ್ದಾರೆ ಎಂದು ಆರೋಪಿಸಿ ಸಾರ್ವಜನಿಕರು ಹಾಗೂ ಪೊಲೀಸರ ನಡುವೆ ವಾಗ್ದಾದ ನಡೆದ ಘಟನೆ ಬಿ.ಸಿ ರೋಡ್ ನಲ್ಲಿ ನಡೆದಿದೆ. ಬಿ.ಸಿ ರೋಡ್ ರಾಷ್ಟ್ರೀಯ...

ಟೀ ಅಂಗಡಿ ನಡೆಸುತ್ತಾ ಬರೋಬ್ಬರಿ 15 ಬೈಕ್ ಕದ್ದ ಆರೋಪಿ ಅರೆಸ್ಟ್

2 weeks ago

ಬೆಂಗಳೂರು: ನಗರದಲ್ಲಿ ಟೀ ಮಾರಾಟ ಮಾಡುವ ಅಂಗಡಿ ನಡೆಸುತ್ತಾ ಬರೋಬ್ಬರಿ 15 ಬೈಕ್ ಗಳನ್ನು ಕದ್ದಿದ್ದ ಆರೋಪಿಯನ್ನ ತಿಲಕ್ ನಗರ ಪೊಲೀಸರು ಬಂಧಿಸಿದ್ದಾರೆ. ನಿಹಾಲ್ ಬಂಧಿತ ಆರೋಪಿಯಾಗಿದ್ದು, ಬೈಕ್ ಕಳ್ಳತನ ಮಾಡಲು ಆರೋಪಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ಇಸಾಕ್ ನನ್ನು ಪೊಲೀಸರು...

ಬೈಕಿಗೆ ಬಸ್ ಡಿಕ್ಕಿ – ತಂದೆ ಸಾವು, ಮಗನಿಗೆ ಗಾಯ

3 weeks ago

ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ತಂದೆ ಸಾವನ್ನಪ್ಪಿ ಮಗ ಗಾಯಗೊಂಡ ಘಟನೆ ಕದಬಹಳ್ಳಿಯ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದಿದೆ. ನಾಗಮಂಗಲ ತಾಲ್ಲೂಕಿನ ಹಡೇನಹಳ್ಳಿ ಗ್ರಾಮದ ಲಕ್ಷ್ಮಣ (40) ಸಾವಿಗೀಡಾದ ಬೈಕ್ ಸವಾರ. ಹಿಂಬದಿಯಲ್ಲಿ ಕುಳಿತ್ತಿದ್ದ...

ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಡಿವೈಡರ್‌ಗೆ ಗುದ್ದಿದ ಬೈಕ್ – ಮೂವರು ಟೆಕ್ಕಿಗಳ ದುರ್ಮರಣ

3 weeks ago

ಬೆಂಗಳೂರು: ನಗರದಲ್ಲಿ ಭಾನುವಾರ ತಡರಾತ್ರಿ ಭೀಕರ ಬೈಕ್ ಅಪಘಾತ ಸಂಭವಿಸಿದ್ದು ಮೂವರು ಟೆಕ್ಕಿಗಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ. ಕುಣಿಗಲ್ ನಿವಾಸಿ ಅನಿಲ್, ಟಿ ನರಸಿಪುರದ ಕಾರ್ತಿಕ್ ಹಾಗೂ ಚಿಕ್ಕಬಳ್ಳಾಪುರದ ಗೌರಿಬಿದನೂರು ಶ್ರೀನಾಥ್ ಮೃತ ಟೆಕ್ಕಿಗಳು. ಈ ಘಟನೆ ಬಸವೇಶ್ವರ...

ಬೈಕ್‍ಗೆ ಟ್ರ್ಯಾಕ್ಟರ್ ಡಿಕ್ಕಿ: ತಾಯಿ-ಮಗ ಸಾವು

3 weeks ago

– ಜನಿಸಿದ್ದ ಮಗನನ್ನ ನೋಡದೇ ಪ್ರಾಣಬಿಟ್ಟ ಅಪ್ಪ ಬಳ್ಳಾರಿ: ಚಲಿಸುತ್ತಿದ್ದ ಬೈಕ್‍ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ತಾಯಿ ಮತ್ತು ಮಗ ಸಾವನ್ನಪ್ಪಿರುವ ಘಟನೆಯ ಇಂದು ಬೆಳಗ್ಗೆ ಕೂಡ್ಲಿಗಿ ತಾಲೂಕಿನ ಮೀನಕೆರೆ ಬಳಿ ನಡೆದಿದೆ. ಕೂಡ್ಲಿಗಿ ತಾಲೂಕಿನ ಮಾಡ್ಲಕನಹಳ್ಳಿ ಗ್ರಾಮದ ನಿವಾಸಿ...

ಅಪರಿಚಿತ ವಾಹನ ಡಿಕ್ಕಿಯಾಗಿ ಯುವಕನ ತಲೆ ಛಿದ್ರ!

3 weeks ago

ಮೈಸೂರು: ಅಪರಿಚಿತ ವಾಹನ ಬೈಕ್ ಸವಾರನಿಗೆ ಡಿಕ್ಕಿಯಾದ ಪರಿಣಾಮ ನಡುರಸ್ತೆಯಲ್ಲಿ ಯುವಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಘಟನೆ. ದ್ರುಪದ್ ಯಾದವ (25) ಮೃತ ದುರ್ದೈವಿಯಾಗಿದ್ದು, ಕೃಷಿ ಪಶುಪಾಲನೆಯನ್ನ ವೃತ್ತಿಯನ್ನಾಗಿಸಿಕೊಂಡು ಜೀವನ ನಡೆಸುತ್ತಿದ್ದರು. ಆದರೆ ರಾತ್ರಿ ಪಿರಿಯಾಪಟ್ಟಣದ ಗೋಣಿಕೊಪ್ಪ ರಸ್ತೆಯಲ್ಲಿ ಬೈಕ್...