ಲಾರಿಗಳ ಮುಖಾಮುಖಿ ಡಿಕ್ಕಿ – ಹಿಂಬದಿಯ ಬೈಕ್ ಸವಾರನಿಗೆ ಗಂಭೀರ ಗಾಯ
ಬೀದರ್: ಎರಡು ಲಾರಿಗಳು ಮುಖಾಮುಖಿ ಡಿಕ್ಕಿಯಾಗಿ ಲಾರಿ ಹಿಂದೆ ಬರುತ್ತಿದ್ದ ಬೈಕ್ ಸವಾರನ ಸ್ಥಿತಿ ಚಿಂತಜನಕವಾದ…
ಕಬ್ಬು ತುಂಬಿದ ಟ್ರ್ಯಾಕ್ಟರಿಗೆ ಬೈಕ್ ಡಿಕ್ಕಿ – ಮಹಿಳೆ ಸಾವು
ಚಿಕ್ಕೋಡಿ/ಬೆಳಗಾವಿ: ಕಬ್ಬು ತುಂಬಿದ ಟ್ರ್ಯಾಕ್ಟರ್‍ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ…
ಹೊಸ ವರ್ಷದ ಬಂದೋಬಸ್ತ್ ಮುಗಿಸಿ ಹಿಂದಿರುಗ್ತಿದ್ದ ಪೇದೆ ಸಾವು
ಚಾಮರಾಜನಗರ: ಹೊಸವರ್ಷ ಸಂಭ್ರಮಾಚರಣೆಯ ಬಂದೋಬಸ್ತ್ ಕರ್ತವ್ಯ ನಿರ್ವಹಿಸಿ ಹಿಂದಿರುಗುವಾಗ ಆಯತಪ್ಪಿ ಬೈಕನಿಂದ ಬಿದ್ದ ಪೊಲೀಸ್ ಪೇದೆ…
ಹೊಸ ವರ್ಷದ ಹೊಸ್ತಿಲಲ್ಲೇ ಪ್ರತ್ಯೇಕ ಅಪಘಾತ- ರಾಯಚೂರಿನಲ್ಲಿ ಎರಡು ಸಾವು
ರಾಯಚೂರು: ರಾಯಚೂರಿನಲ್ಲಿ ಹೊಸ ವರ್ಷದ ಹೊಸ್ತಿಲಲ್ಲೇ ಪ್ರತ್ಯೇಕ ಭೀಕರ ಅಪಘಾತ ನಡೆದಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯ…
ಪೇದೆಯ ಬೈಕನ್ನೇ ಕದ್ದ ಕಳ್ಳರು
ಚಿಕ್ಕಬಳ್ಳಾಪುರ: ಪೊಲೀಸ್ ಪೇದೆಯ ಬೈಕನ್ನೇ ಕಳ್ಳರು ಕದ್ದಿರುವ ಘಟನೆ ಜಿಲ್ಲೆಯ ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…
ದುಬಾರಿ ಬೈಕ್ ನಿಲ್ಲಿಸಿ, ಫೋಟೋ ಕ್ಲಿಕ್ಕಿಸಿಕೊಂಡ ಪೊಲೀಸ್ರು – ವಿಡಿಯೋ ವೈರಲ್
ಚೆನ್ನೈ: ಸಾಮಾನ್ಯವಾಗಿ ಪೊಲೀಸರು ಬೈಕ್ ನಿಲ್ಲಿಸಿ ದಾಖಲಾತಿಗಳನ್ನು ಪರಿಶೀಲನೆ ಮಾಡುತ್ತಾರೆ. ಆದರೆ ತಮಿಳುನಾಡಿನ ಪೊಲೀಸರು ಸ್ಪೋರ್ಟ್ಸ್…
ಬಸ್ ಗುದ್ದಿದ ರಭಸಕ್ಕೆ ಬೈಕಿನಲ್ಲಿದ್ದವರು ಮೂರು ದಿಕ್ಕಿಗೆ ಚೆಲ್ಲಾಪಿಲ್ಲಿಯಾದ್ರು
ಚಿಕ್ಕಬಳ್ಳಾಪುರ: ಖಾಸಗಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿ ಇಬ್ಬರು…
ಸ್ನೇಹಿತನಿಗೆ ಬೈಕ್ ನೀಡಿದ ತಪ್ಪಿಗೆ ಯುವಕ ಆತ್ಮಹತ್ಯೆ
ಹೈದರಾಬಾದ್: ಸ್ನೇಹಿತನಿಗೆ ಬೈಕ್ ನೀಡಿದ ತಪ್ಪಿಗೆ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಆಂಧ್ರ ಪ್ರದೇಶದ ವಿಜಯವಾಡಾದಲ್ಲಿ…
ಭೀಕರ ರಸ್ತೆ ಅಪಘಾತ- ಎದೆ ಝಲ್ ಎನ್ನುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ
- ಇಬ್ಬರು ಸವಾರರ ಸಾವು ಬೆಂಗಳೂರು: ಬೈಕ್‍ಗಳ ನಡುವಿನ ಭೀಕರ ಅಪಘಾತದ ದೃಶ್ಯವೊಂದು ಸಿಸಿಟಿವಿ ಕ್ಯಾಮೆರಾದಲ್ಲಿ…
ಕಿಸ್ ಕೊಟ್ರೆ ಮಾತ್ರ ಬೈಕಿಂದ ಇಳಿಸ್ತೀನಿ- ಬೀದಿ ಕಾಮಣ್ಣನ ವಿರುದ್ಧ ಕೇಸ್
ಬೆಂಗಳೂರು: ಡ್ರಾಪ್ ಕೊಡುವುದಾಗಿ ಬೈಕಿನಲ್ಲಿ ಕರೆದುಕೊಂಡು ಹೋಗಿ ದಾರಿ ಮಧ್ಯದಲ್ಲಿ ಬೈಕ್ ನಿಲ್ಲಿಸಿ, ನನಗೆ ಕಿಸ್…