International3 years ago
ಮುಸ್ಲಿಂ- ಬೌದ್ಧರ ನಡುವೆ ಹಿಂಸಾಚಾರ – ಶ್ರೀಲಂಕಾದಲ್ಲಿ 10 ದಿನ ತುರ್ತು ಪರಿಸ್ಥಿತಿ ಘೋಷಣೆ
ಕೊಲೊಂಬೊ: ಕ್ಯಾಂಡಿ ಜಿಲ್ಲೆಯಲ್ಲಿ ಬೌದ್ಧರು ಮತ್ತು ಮುಸ್ಲಿಂ ಸಮುದಾಯದ ನಡುವೆ ಭಾರೀ ಪ್ರಮಾಣ ಹಿಂಸಾಚಾರ ನಡೆದ ಹಿನ್ನೆಲೆಯಲ್ಲಿ ದೇಶದೆಲ್ಲೆಡೆ 10 ದಿನಗಳ ಕಾಲ ತುರ್ತು ಪರಿಸ್ಥಿತಿಯನ್ನು ಶ್ರೀಲಂಕಾ ಸರ್ಕಾರ ಘೋಷಿಸಿದೆ. ಮುಸ್ಲಿಮರು ಬಲವಂತವಾಗಿ ಮತಾಂತರ ಮಾಡುತ್ತಿದ್ದಾರೆ...