Friday, 22nd November 2019

Recent News

2 weeks ago

ಪಹಣಿಯಲ್ಲಿ 24 ಲಕ್ಷ ರೂ. ಸಾಲ ಕಂಡು ದಂಗಾದ ರೈತ

ಧಾರವಾಡ: ಕಂದಾಯ ಇಲಾಖೆ ಅಧಿಕಾರಿಗಳ ಎಡವಟ್ಟಿನಿಂದಾಗಿ ಧಾರವಾಡದ ರೈತರೊಬ್ಬರು ಪರದಾಡುವಂತಾಗಿದ್ದು, ಬ್ಯಾಂಕಿನಿಂದ ಸಾಲ ಸಿಗದೇ ಪರಿತಪಿಸುತ್ತಿದ್ದಾರೆ. ಅಧಿಕಾರಿಗಳ ಎಡವಟ್ಟಿನಿಂದ ತಾಲೂಕಿನ ರೈತ ನರೇಂದ್ರ ಗ್ರಾಮದ ನಾಗಪ್ಪ ಮೊರಬ ಬ್ಯಾಂಕಿನಿಂದ ಬ್ಯಾಂಕ್‍ಗೆ ಹಾಗೂ ಕಚೇರಿಯಿಂದ ಕಚೇರಿಗೆ ಅಲೆದಾಡುವ ಪರಿಸ್ಥಿತಿ ಎದುರಾಗಿದೆ. ಇವರ ಜಮೀನಿನ ಪಹಣಿ ಪತ್ರದಲ್ಲಿ 24 ಲಕ್ಷ ರೂ. ಸಾಲದ ಭೋಜಾ ಏರಿಸಲಾಗಿದ್ದು, ಇದರಿಂದ ಭೋಜಾ ಇಳಿಸದೇ ಯಾವುದೇ ಬ್ಯಾಂಕಿನವರು ಸಾಲ ಕೊಡಲು ನಿರಾಕರಿಸುತ್ತಿದ್ದಾರೆ. ಇನ್ನೂ ಅಚ್ಚರಿ ಸಂಗತಿ ಎಂದರೆ 7 ಎಕ್ರೆ ಜಮೀನಿನ ಈ ಪಹಣಿ […]

3 weeks ago

ಬಂಧನ್ ಬ್ಯಾಂಕಿಗೆ ಬಿತ್ತು 1 ಕೋಟಿ ರೂ. ದಂಡ

ಮುಂಬೈ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ ಬಿಐ) ಲೈಸೆನ್ಸ್ ನಿಯಮಾವಳಿ ಉಲ್ಲಂಘಿಸಿದ್ದಕ್ಕೆ ಬಂಧನ್ ಬ್ಯಾಂಕಿಗೆ 1 ಕೋಟಿ ರೂ. ದಂಡವನ್ನು ಹಾಕಿದೆ. 2014ರಲ್ಲಿ ಬಂಧನ್ ಬ್ಯಾಂಕಿಗೆ ಆರ್ ಬಿಐ ಸಾಮಾನ್ಯ ಬ್ಯಾಂಕಿಂಗ್ ಲೈಸೆನ್ಸ್ ನೀಡಿತ್ತು. 2015 ಆಗಸ್ಟ್ ನಲ್ಲಿ ಪೂರ್ಣ ರೂಪದಲ್ಲಿ ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಬಂಧನ್ ಬ್ಯಾಂಕ್ ತೊಡಗಿಕೊಂಡಿತ್ತು. ಆರ್ ಬಿಐ ಲೈಸೆನ್ಸ್ ನಿಯಮಾವಳಿಗಳ...

ಬ್ಯಾಂಕುಗಳ ಶೋಚನೀಯ ಪರಿಸ್ಥಿತಿಗೆ ಮನಮೋಹನ್ ಸಿಂಗ್, ರಘುರಾಂ ರಾಜನ್ ಕಾರಣ – ಸೀತಾರಾಮನ್

1 month ago

ನ್ಯೂಯಾರ್ಕ್: ಆರ್.ಬಿ.ಐ ಹಿಂದಿನ ಗವರ್ನರ್ ರಘುರಾಮ್ ರಾಜನ್ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರೇ ದೇಶದ ಬ್ಯಾಂಕ್‍ಗಳ ಶೋಚನೀಯ ಸ್ಥಿತಿಗೆ ಕಾರಣ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಅಮೆರಿಕದ ಕೊಲಂಬಿಯಾ ವಿಶ್ವವಿದ್ಯಾಲಯದ ಅಂತಾರಾಷ್ಟ್ರೀಯ ಮತ್ತು ಸಾರ್ವಜನಿಕ ವ್ಯವಹಾರಗಳ...

ಹಾಡಹಾಗಲೇ ಕಣ್ಣಿಗೆ ಖಾರದಪುಡಿ ಎರಚಿ 2.5 ಲಕ್ಷ ದರೋಡೆ

1 month ago

ವಿಜಯಪುರ: ಹಾಡಹಾಗಲೇ ಕಣ್ಣಿಗೆ ಖಾರದಪುಡಿ ಎರಚಿ ಮೂವರು ದುಷ್ಕರ್ಮಿಗಳು ಇಂಡಿ ತಾಲೂಕಿನ ಹಂಜಗಿ ಗ್ರಾಮದಲ್ಲಿ ದರೋಡೆ ಮಾಡಿದ್ದಾರೆ. ಗ್ರಾಮೀಣ ಕೋಟಕ್ ಬ್ಯಾಂಕ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ವಿನೋದ್ ಕುಮಾರ ಹಂಚನಾಳ, ಹಂಜಗಿ ಗ್ರಾಮದಲ್ಲಿ ಮಹಿಳಾ ಸ್ವಸಹಾಯ ಸಂಘದಿಂದ 1.5 ಲಕ್ಷ ಹಣ ಸಂಗ್ರಹಿಸಿ...

ಭಾರತದ ಕೈ ಸೇರಿದ ಸ್ವಿಸ್ ಬ್ಯಾಂಕ್ ಖಾತೆದಾರರ ಮೊದಲ ಪಟ್ಟಿ

2 months ago

ನವದೆಹಲಿ: ಸ್ವಿಸ್ ಬ್ಯಾಂಕ್‍ನಲ್ಲಿ ಭಾರತೀಯರು ಹೊಂದಿರುವ ಖಾತೆಗಳ ವಿವರಗಳ ಮೊದಲ ಪಟ್ಟಿ ಭಾರತದ ಕೈಸೇರಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಈ ಹಿನ್ನೆಲೆಯಲ್ಲಿ ಕಪ್ಪು ಹಣ ವಾಪಸ್ ತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ನಡೆಗೆ ಮಹತ್ವದ ಮುನ್ನಡೆ ಲಭಿಸಿದೆ. ಭಾರತ ಸರ್ಕಾರ...

10 ವರ್ಷ ಭಿಕ್ಷೆ ಬೇಡಿ 6 ಕೋಟಿ ರೂ. ಸಂಪಾದಿಸಿದ ಭಿಕ್ಷುಕಿ

2 months ago

ಬೈರುತ್: 10 ವರ್ಷ ಭಿಕ್ಷೆ ಬೇಡುವ ಮೂಲಕ ಭಿಕ್ಷುಕಿ 6 ಕೋಟಿ ರೂ. ಸಂಪಾದಿಸಿದ ಘಟನೆಯೊಂದು ಲೆಬನಾನ್‍ನಲ್ಲಿ ನಡೆದಿದೆ. ವಾಫಾ ಮೋಹಮ್ಮದ್ ಅವಾದ್ ಭಿಕ್ಷೆ ಬೇಡಿ ಕೋಟ್ಯಧಿಪತಿ ಆಗಿದ್ದಾಳೆ. ವಾಫಾ ಬ್ಯಾಂಕ್ ಖಾತೆಯಲ್ಲಿ 6.37 ಕೋಟಿ ರೂ. ಇದೆ. ವಾಫಾ ತನ್ನ...

ಹಾಲಿವುಡ್ ಸಿನಿಮಾದಿಂದ ಪ್ರೇರಣೆಗೊಂಡು ಏಕಾಂಗಿಯಾಗಿ 3 ಬ್ಯಾಂಕ್ ದೋಚಿದ

2 months ago

ಡೆಹ್ರಾಡೂನ್: ಹಾಲಿವುಡ್ ಸಿನಿಮಾದಿಂದ ಪ್ರೇರಿತಗೊಂಡು ಉತ್ತರಾಖಂಡ್‍ನ ಮೂರು ವಿಭಿನ್ನ ಬ್ಯಾಂಕ್‍ಗಳಲ್ಲಿ ಕಳ್ಳತನ ಮಾಡಿದ್ದ ಉತ್ತರ ಪ್ರದೇಶದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನಕ್ಕೆ ಒಳಗಾದ ವ್ಯಕ್ತಿಯನ್ನು ಉತ್ತರ ಪ್ರದೇಶದ ಬಿಜ್ನೋರ್ ಮೂಲದ ವಿಕುಲ್ ರತಿ (31) ಎಂದು ಗುರುತಿಸಲಾಗಿದೆ. ಈತ ಯೂಟ್ಯೂಬ್‍ನಲ್ಲಿ ಹಾಲಿವುಡ್...

ಕೃಷಿ ಸಾಲಕ್ಕೆ ಅಡವಿಟ್ಟ ಮಾಂಗಲ್ಯ ಸರವನ್ನೇ ಮಾರಿಕೊಂಡ ಬ್ಯಾಂಕ್

2 months ago

ಬೆಳಗಾವಿ: ಕೃಷಿ ಸಾಲಕ್ಕೆ ಅಡವಿಟ್ಟ ಮಾಂಗಲ್ಯ ಸರವನ್ನೇ ಐಸಿಐಸಿಐ ಬ್ಯಾಂಕ್ ಮಾರಿಕೊಂಡಿರುವ ಘಟನೆ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದಿದೆ. ಕೃಷಿಗೆ ಸಂಬಂಧಿಸಿದಂತೆ ಸಾಲ ಪಡೆಯಲು 50 ಸಾವಿರ ರೂ.ಗೆ ಪತ್ನಿಯ 48 ಗ್ರಾಂ. ಚಿನ್ನದ ಮಾಂಗಲ್ಯ ಸರವನ್ನು ಹರೀಶ್ ಮಿರಜಕರ್ ನವೆಂಬರ್...