Wednesday, 20th March 2019

1 month ago

ಆರ್ಡರ್ ಮಾಡಿದ ನೂಡಲ್ಸ್ ನಲ್ಲಿ ಬಳಸಿದ ಬ್ಯಾಂಡೇಜ್ ಪತ್ತೆ!

ಚೆನ್ನೈ: ಆನ್‍ಲೈನ್‍ನಲ್ಲಿ ಆರ್ಡರ್ ಮಾಡಿದ ನೂಡಲ್ಸ್ ನಲ್ಲಿ ಉಪಯೋಗಿಸಿದ ರಕ್ತದ ಕಲೆಗಳು ಇರುವ ಬ್ಯಾಂಡೇಜ್ ಪತ್ತೆಯಾದ ಹಿನ್ನೆಲೆಯಲ್ಲಿ ಸ್ವಿಗ್ಗಿ ಕಂಪನಿಯು ತಪ್ಪು ಮಾಡಿರುವ ರೆಸ್ಟೋರೆಂಟ್ ಹೆಸರನ್ನು ತನ್ನ ಆ್ಯಪ್‍ನಿಂದ ಅಮಾನತು ಮಾಡಿದೆ. ಭಾನುವಾರದಂದು ಚೆನ್ನೈ ಮೂಲದ ಗ್ರಾಹಕ ಬಾಲಮುರುಘನ್ ಸ್ವಿಗ್ಗಿ ಆಪ್ ಮೂಲಕ ರೆಸ್ಟೋರೆಂಟ್‍ವೊಂದರಿಂದ ನೂಡಲ್ಸ್ ಆರ್ಡರ್ ಮಾಡಿದ್ದರು. ಆದರೆ ಅವರಿಗೆ ಕೊಟ್ಟ ನೂಡಲ್ಸ್ ನಲ್ಲಿ ರಕ್ತದ ಕಲೆಗಳು ಇದ್ದ ಬಳಕೆಯಾದ ಬ್ಯಾಂಡೇಜ್ ಪತ್ತೆಯಾಗಿತ್ತು. ಈ ವೇಳೆ ಕೋಪಗೊಂಡ ಗ್ರಾಹಕ ಆರ್ಡರ್ ಮಾಡಿದ್ದ ನೂಡಲ್ಸ್ ಫೋಟೋ ತೆಗೆದು […]

1 year ago

ರಣ್‍ಬೀರ್ ಕಪೂರ್ ಟ್ಯಾಟೂ ಮೇಲೆ ಬ್ಯಾಂಡೇಜ್ ಹಾಕಿಕೊಂಡ್ರಾ ದೀಪಿಕಾ!- ಇಲ್ಲಿದೆ ಅಸಲಿ ಸತ್ಯ

ಮುಂಬೈ: ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ತಮ್ಮ ‘ಆರ್ ಕೆ’ ಟ್ಯಾಟೂ ಮೇಲೆ ಬ್ಯಾಂಡೇಜ್ ಹಾಕಿಕೊಂಡಿದ್ದಾರೆ. ದೀಪಿಕಾ ಮುಂಬೈ ವಿಮಾನ ನಿಲ್ದಾಣನಿಂದ ಹೈದರಾಬಾದ್‍ಗೆ ತೆರಳುತ್ತಿದ್ದಾಗ ಅವರ ಕುತ್ತಿಗೆಗೆ ಬ್ಯಾಂಡೇಜ್ ಹಾಕಿದ್ದು ಕಂಡುಬಂದಿದೆ. ಮುಂಬೈನ ವಿಮಾನ ನಿಲ್ದಾಣದಲ್ಲಿ ದೀಪಿಕಾ ಗ್ರೇ ಕ್ರಾಪ್ ಟಾಪ್ ಹಾಕಿ ಅದಕ್ಕೆ ಬಿಳಿ ಬಣ್ಣದ ಪ್ಯಾಂಟ್, ಬಿಳಿ ಬಣ್ಣದ ಶೂ ಧರಿಸಿ,...