Friday, 19th July 2019

Recent News

7 days ago

ಬ್ಯಾಟಿಂಗ್ ಮಾಡುವಾಗ ಚೆಂಡು ಬಡಿದು ಯುವ ಆಟಗಾರ ಸಾವು

ಶ್ರೀನಗರ: ಬ್ಯಾಟಿಂಗ್ ಮಾಡುವಾಗ ಕುತ್ತಿಗೆಗೆ ಚೆಂಡು ಬಡಿದು ಯುವ ಕ್ರಿಕೆಟ್ ಆಟಗಾರ ಮೃತಪಟ್ಟ ಘಟನೆ ಗುರುವಾರ ದಕ್ಷಿಣ ಕಾಶ್ಮೀರದ ಅನಂತ್ ನಾಗ್‍ನಲ್ಲಿ ನಡೆದಿದೆ. ಜಹಂಗೀರ್ ಅಹ್ಮದ್ ವಾರ್ (18) ಮೃತಪಟ್ಟ ಆಟಗಾರ. ಜಹಂಗೀರ್ ಅಹ್ಮದ್ ಉತ್ತರ ಕಾಶ್ಮೀರದ ಬರಮುಲ್ಲಾ ಜಿಲ್ಲೆಯ ನಿವಾಸಿಯಾಗಿದ್ದು, ಅನಂತ್‍ನಾಗ್‍ನಲ್ಲಿ ನಡೆಯುತ್ತಿದ್ದ ಕ್ರಿಕೆಟ್ ಟೂರ್ನಮೆಂಟ್‍ನಲ್ಲಿ ಆಟವಾಡುತ್ತಿದ್ದರು. ಹೆಲ್ಮೆಟ್ ಧರಿಸಿ ಆಟವಾಡುತ್ತಿದ್ದರೂ ಚೆಂಡು ಅಹ್ಮದ್ ಕುತ್ತಿಗೆಗೆ ಬಡಿದಿದೆ. ಇದರಿಂದ ಅವರು ಸ್ಥಳದಲ್ಲೇ ಪ್ರಜ್ಞೆ ತಪ್ಪಿದ್ದಾರೆ. ಬಳಿಕ ಅಹ್ಮದ್‍ನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಅಷ್ಟರಲ್ಲಿ ಅಹ್ಮದ್ […]

1 week ago

ರಕ್ತ ಸುರಿಯುತ್ತಿದ್ದರೂ ಬ್ಯಾಟಿಂಗ್ ನಡೆಸಿ ಅಭಿಮಾನಿಗಳ ಮನಗೆದ್ದ ಆಸೀಸ್ ಆಟಗಾರ

ಲಂಡನ್: ವಿಶ್ವಕಪ್ ಟೂರ್ನಿಯ 2ನೇ ಸೆಮಿಫೈನಲ್ ಪಂದ್ಯದಲ್ಲಿ ಆಸೀಸ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಅಲೆಕ್ಸ್ ಕ್ಯಾರಿ ಇಂಗ್ಲೆಂಡ್ ವೇಗದ ಬೌಲರ್ ಜೋಫ್ರೇ ಆರ್ಚರ್ ಬೌಲಿಂಗ್ ನಲ್ಲಿ ಗಾಯಗೊಂಡರು. ಈ ಸಂದರ್ಭದಲ್ಲಿ ಅವರ ಗಲ್ಲದಿಂದ ರಕ್ತ ಸುರಿಯುತ್ತಿದ್ದರೂ ಪೆವಿಲಿಯನ್‍ಗೆ ತೆರಳದೆ ಬ್ಯಾಟಿಂಗ್ ನಡೆಸಿ ಕ್ರಿಕೆಟ್ ಅಭಿಮಾನಿಗಳ ಮನಗೆದ್ದಿದ್ದಾರೆ. ಪಂದ್ಯದ 8ನೇ ಓವರಿನ ಅಂತಿಮ ಎಸೆತದಲ್ಲಿ...

ಕೊಹ್ಲಿ ನೋಡಿ ಬ್ಯಾಟಿಂಗ್ ಮಾಡೋದನ್ನ ಕಲಿಯುತ್ತಿದ್ದೇನೆ: ಬಾಬರ್ ಅಜಮ್

1 month ago

ನವದೆಹಲಿ: ನಾನು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರನ್ನು ನೋಡಿ ಬ್ಯಾಟಿಂಗ್ ಮಾಡುವುದನ್ನು ಕಲಿಯುತ್ತಿದ್ದೇನೆ ಎಂದು ಪಾಕಿಸ್ತಾನದ ಯುವ ಆರಂಭಿಕ ಆಟಗಾರ ಬಾಬರ್ ಅಜಮ್ ಹೇಳಿದ್ದಾರೆ. ವಿಶ್ವಕಪ್‍ನಲ್ಲಿ ಪಾಕಿಸ್ತಾನ ಗೆದ್ದ ಏಕೈಕ ಪಂದ್ಯದಲ್ಲಿ 24 ವರ್ಷದ ಬಾಬರ್ ಅಜಮ್ ಅವರು...

ಗ್ರೌಂಡಿಗಿಳಿದು ಬ್ಯಾಟ್ ಬೀಸಿದ ಮಹಾರಾಜರ ಪತ್ನಿ

3 months ago

ಮೈಸೂರು: ದಿವಂಗತ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ನೆನಪಿನಾರ್ಥ ಆಯೋಜಿಸಲಾಗಿದ್ದ ಕ್ರಿಕೆಟ್ ಟೂರ್ನಿಯನ್ನು ಬ್ಯಾಟಿಂಗ್ ಮಾಡುವ ಮೂಲಕ ಮೈಸೂರಿನ ಯದುವಂಶದ ಸೊಸೆ ತ್ರಿಷಿಕಾ ಕುಮಾರಿ ಸಿಂಗ್ ಉದ್ಘಾಟಿಸಿದ್ದಾರೆ. ಇಂದು ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ನೆನಪಿನಾರ್ಥ ಅರಸು ಮಂಡಳಿ ವತಿಯಿಂದ ಕ್ರಿಕೆಟ್ ಪಂದ್ಯಾವಳಿಯನ್ನು...

ಮೊಹಾಲಿಯಲ್ಲಿ ಕೆಎಲ್ ರಾಹುಲ್ ಅಪರೂಪದ ಸಾಧನೆ

3 months ago

ಮೊಹಾಲಿ : ಐಪಿಎಲ್ 12ನೇ ಆವೃತ್ತಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಅರ್ಧ ಶತಕ ಸಿಡಿಸಿ ಅಪರೂಪದ ಸಾಧನೆ ಮಾಡಿದ್ದಾರೆ. ಐಪಿಎಲ್ 12ನೇ ಆವೃತ್ತಿಯ ಭಾಗವಾಗಿ ಏಪ್ರಿಲ್ 8 ರಂದು ನಡೆದ ಹೈದರಾಬಾದ್ ವಿರುದ್ಧ ನಡೆದ...

ಅಭಿಮಾನಿಗಳ ಟೀಕಾಪ್ರಹಾರ – ಧೋನಿ ನೆರವಿಗೆ ಬಂದ ಮ್ಯಾಕ್ಸ್‌ವೆಲ್

5 months ago

ವಿಶಾಖಪಟ್ಟಣ: ಆಸ್ಟ್ರೇಲಿಯಾ ವಿರುದ್ಧ ಮೊದಲ ಟಿ20 ಪಂದ್ಯದ ವೇಳೆ ಸಿಂಗಲ್ ರನ್ ಗಳನ್ನು ಓಡಲು ನಿರಾಕರಿಸಿದ ಧೋನಿ ವಿರುದ್ಧ ಟೀಂ ಇಂಡಿಯಾ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಕಿಡಿಕಾರುತ್ತಿದ್ದಾರೆ. ಪಂದ್ಯದ ಅಂತಿಮ 3 ಓವರ್ ಗಳನ್ನು ಎದುರಿಸಿದ ಧೋನಿ 17 ರನ್ ಮಾತ್ರ...

ಐಸಿಸಿ ಪ್ರಶಸ್ತಿ ಪಡೆದು ವಿಶ್ವದಾಖಲೆ ನಿರ್ಮಿಸಿದ ಕೊಹ್ಲಿ

6 months ago

ದುಬೈ: ದಾಖಲೆ ಮೇಲೆ ದಾಖಲೆ ಬರೆಯುತ್ತಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಈಗ ಐಸಿಸಿ ನೀಡುವ ಪ್ರಶಸ್ತಿಯಲ್ಲೂ ವಿಶ್ವದಾಖಲೆ ಬರೆದಿದ್ದಾರೆ. ಐಸಿಸಿ ವರ್ಷದ ಪುರುಷ ಆಟಗಾರ, ವರ್ಷದ ಟೆಸ್ಟ್, ಏಕದಿನ ಆಟಗಾರ, ವರ್ಷದ ಟೆಸ್ಟ್ ಮತ್ತು ಏಕದಿನ ನಾಯಕ ಪ್ರಶಸ್ತಿಯನ್ನು...

2018ರಲ್ಲಿ 12 ಅಂತರಾಷ್ಟ್ರೀಯ ಕ್ರಿಕೆಟಿಗರನ್ನು ಹಿಂದಿಕ್ಕಿದ ಕೊಹ್ಲಿ!

7 months ago

ಮುಂಬೈ: ವಿಶ್ವ ಕ್ರಿಕೆಟ್‍ನಲ್ಲಿ ತಮ್ಮ ಬ್ಯಾಟಿಂಗ್ ವೈಭವವನ್ನು ಮುಂದುವರಿಸಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸತತ 3ನೇ ವರ್ಷ ವಿಶ್ವ ಕ್ರಿಕೆಟಿನಲ್ಲಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಯನ್ನು ಪಡೆದಿದ್ದಾರೆ. 2017 ರಲ್ಲಿ 2,818 ರನ್ ಸಿಡಿಸಿದ್ದ ಕೊಹ್ಲಿ...