Monday, 19th August 2019

Recent News

9 months ago

408 ದಿನಗಳ ಬಳಿಕ ದೇಶಿಯ ಕ್ರಿಕೆಟಿಗೆ ಯುವಿ ಎಂಟ್ರಿ – ಮೊದ್ಲ ರನ್ನಿಗಾಗಿ 28 ಬಾಲ್ ಎದುರಿಸಿದ್ರು

ನವದೆಹಲಿ: 2019ರ ವಿಶ್ವಕಪ್ ಟೂರ್ನಿಯ ವೇಳೆಗೆ ಟೀಂ ಇಂಡಿಯಾ ತಂಡಕ್ಕೆ ಕಮ್‍ಬ್ಯಾಕ್ ಮಾಡುವ ಉದ್ದೇಶ ಹೊಂದಿರುವ ಯುವರಾಜ್ ಸಿಂಗ್ ಬರೋಬ್ಬರಿ 408 ದಿನಗಳ ಬಳಿಕ ಬ್ಯಾಟಿಂಗ್ ಗೆ ಇಳಿದಿದ್ದು, ಈ ವೇಳೆ ತಮ್ಮ ಮೊದಲ ರನ್ ಗಳಿಸಲು 28 ಎಸೆತಗಳನ್ನು ಎದುರಿಸಿದ್ದಾರೆ. ನವದೆಹಲಿಯ ಫಿರೋಜ್ ಕೊಟ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಣಜಿ ಪಂದ್ಯದಲ್ಲಿ ಪಂಜಾಬ್ ತಂಡದ ಪರ 5ನೇ ಕ್ರಮಾಂಕದಲ್ಲಿ ಆಡುತ್ತಿರುವ ಯುವರಾಜ್, ಫಾರ್ಮ್ ಕಂಡುಕೊಳ್ಳಲು ಪರದಾಟ ನಡೆಸಿದರು. ಈ ಹಂತದಲ್ಲಿ 29ನೇ ಎಸೆತದಲ್ಲಿ ಯುವಿ ಮೊದಲ ರನ್ […]

9 months ago

ಒಂದೇ ಓವರ್‌ನಲ್ಲಿ 43 ರನ್ – ನ್ಯೂಜಿಲೆಂಡ್ ಬ್ಯಾಟ್ಸ್‌ಮನ್‌ಗಳಿಂದ ವಿಶ್ವದಾಖಲೆ!

ಹ್ಯಾಮಿಲ್ಟನ್: ನ್ಯೂಜಿಲೆಂಡ್ ನ ಇಬ್ಬರು ಬ್ಯಾಟ್ಸ್ ಮನ್ ಗಳು ಲಿಸ್ಟ್ ಎ ಏಕದಿನ ಪಂದ್ಯದ ಓವರ್ ಒಂದರಲ್ಲಿ 43 ರನ್ ಚಚ್ಚುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಕೀವಿಸ್ ನಾರ್ಥರ್ನ್ ಡಿಸ್ಟ್ರಿಕ್ಟ್ಸ್ ತಂಡದ ಬ್ಯಾಟ್ಸ್ ಮನ್‍ಗಳಾದ ಜೋಯಿ ಕಾರ್ಟರ್ ಮತ್ತು ಬ್ರೆಟ್ ಹ್ಯಾಂಪ್ಟನ್ ಬುಧವಾರ ನಡೆದ ಫೋರ್ಡ್ ಟ್ರೋಫಿ ಪಂದ್ಯದಲ್ಲಿ ಎದುರಾಳಿ ತಂಡವಾದ ಸೆಂಟ್ರಲ್ ಡಿಸ್ಟ್ರಿಕ್ಟ್ಸ್...

ಕಳಪೆ ಪ್ರದರ್ಶನ ನೀಡಿದ್ರೂ ರಾಹುಲ್ ಪರ ಬ್ಯಾಟ್ ಬೀಸಿದ ಬ್ಯಾಟಿಂಗ್ ಕೋಚ್

10 months ago

ಹೈದರಾಬಾದ್: ಟೀಂ ಇಂಡಿಯಾ ಆರಂಭಿಕ ಆಟಗಾರ ಕೆಎಲ್ ರಾಹುಲ್ ಸತತವಾಗಿ ಬ್ಯಾಟಿಂಗ್‍ನಲ್ಲಿ ವೈಫಲ್ಯ ಅನುಭವಿಸುತ್ತಿದ್ದರೂ ತಂಡದ ಬ್ಯಾಟಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿರುವ ಸಂಜಯ್ ಬಂಗರ್, ರಾಹುಲ್ ತಂಡ ಭರವಸೆಯ ಆಟಗಾರ ಎಂದು ಹೇಳಿದ್ದಾರೆ. ಸದ್ಯ ನಡೆಯುತ್ತಿರುವ ವಿಂಡೀಸ್ ವಿರುದ್ಧದ ಟೂರ್ನಿಯಲ್ಲಿ ರಾಹುಲ್...

ಬ್ಯಾಟಿಂಗ್ ವೈಫಲ್ಯವೇ ಸೋಲಿಗೆ ಕಾರಣ – ರೋಚಕ ಪಂದ್ಯದಲ್ಲಿ ಭಾಗವಹಿಸಿದ ಹೆಮ್ಮೆ ಇದೆ: ವಿರಾಟ್ ಕೊಹ್ಲಿ

1 year ago

ಬರ್ಮಿಂಗ್‍ಹ್ಯಾಮ್: ಇಂಗ್ಲೆಂಡ್ ವಿರುದ್ಧ ಐತಿಹಾಸಿಕ ಟೆಸ್ಟ್ ಪಂದ್ಯದಲ್ಲಿ ಸೋಲಲು ತಂಡದ ಆಟಗಾರರ ಕಳಪೆ ಬ್ಯಾಟಿಂಗ್ ಕಾರಣ. ಆದರೆ ರೋಚಕ ಪಂದ್ಯದಲ್ಲಿ ಭಾಗವಹಿಸಿದಕ್ಕೆ ಹೆಮ್ಮೆ ಇದೆ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. "I’m proud of the fight...

ಧೋನಿ ಬ್ಯಾಟಿಂಗ್ ಕ್ರಮಾಂಕ ಚರ್ಚೆಗೆ ಬ್ರೇಕ್ ಹಾಕ್ತ ಐಪಿಎಲ್!

1 year ago

ಮುಂಬೈ: ಧೋನಿ ಬ್ಯಾಟಿಂಗ್ ಆರ್ಡರ್ ಬದಲಾಯಿಸಬೇಕು ಎಂಬ ಹಲವರ ಅಭಿಪ್ರಾಯಕ್ಕೆ ಉತ್ತರ ಸಿಕ್ಕಿದ್ದು, ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪರ ಉನ್ನತ ಕ್ರಮಾಂಕದಲ್ಲಿ ಬ್ಯಾಟಿಂಗ್ ನಡೆಸಿದ್ದು ಏಕದಿನ ಮಾದರಿಯಲ್ಲೂ ಇದನ್ನೇ ಮುಂದುವರೆಸಲು ತಜ್ಞರು ಅಭಿಪ್ರಾಯ...

ಐಪಿಎಲ್ 2018 – ಬ್ಯಾಟಿಂಗ್, ಬೌಲಿಂಗ್, ಸಿಕ್ಸರ್: ಟಾಪ್ 3 ಆಟಗಾರರ ಪಟ್ಟಿ ಇಲ್ಲಿದೆ

1 year ago

ಮುಂಬೈ: ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಆಟಗಾರರು ಭರ್ಜರಿ ಪ್ರದರ್ಶನ ನೀಡುವ ಮೂಲಕ ಅಭಿಮಾನಿಗಳಿಗೆ ಭರಪುರ ಮನರಂಜನೆಯನ್ನು ನೀಡುತ್ತಿದ್ದು, ಇದುವರೆಗೂ ಬ್ಯಾಟಿಂಗ್, ಬೌಲಿಂಗ್, ಸಿಕ್ಸರ್ ಸಿಡಿಸಿದ ಟಾಪ್ 3 ಸ್ಥಾನಗಳನ್ನು ಪಡೆದಿರುವ ಆಟಗಾರರ ಪಟ್ಟಿಯನ್ನು ಇಲ್ಲಿ ನೀಡಲಾಗಿದೆ. ಆರೆಂಜ್ ಕ್ಯಾಪ್ 1....

ಲಗಾನ್ ಫಿಲ್ಮ್ ಆಟಗಾರನಾದ ಮಂದೀಪ್: ಒಂದು ಫೋಟೋಗೆ ಸಿಕ್ತು ಭರ್ಜರಿ ಲೈಕ್ಸ್

1 year ago

ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ಮಂದೀಪ್ ಸಿಂಗ್ ತಮ್ಮದೇ ಬ್ಯಾಟಿಂಗ್ ಸ್ಟೈಲ್‍ನನ್ನು ತಮಾಷೆಯನ್ನಾಗಿ ಮಾಡಿ ಟ್ವಿಟ್ಟರಿನಲ್ಲಿ ಹಾಕಿದ್ದಾರೆ. ಇತ್ತೀಚೆಗೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆಡಿದ ಪಂದ್ಯದಲ್ಲಿ ಮಂದೀಪ್ 17 ಎಸೆತಗಳಲ್ಲಿ 32 ರನ್‍ಗಳು ಗಳಿಸಿದ್ದರು. ಈ ಪಂದ್ಯದಲ್ಲಿ...

ಒಂದೇ ಕಾಲಿದ್ರೂ ಕೊಹ್ಲಿಯಂತೆ ಬ್ಯಾಟ್ ಬೀಸ್ತಾರೆ ಈ ಕ್ರಿಕೆಟಿಗ- ವಿಡಿಯೋ ನೋಡಿ

2 years ago

ಶ್ರೀನಗರ: ಕ್ರಿಕೆಟ್ ಎಲ್ಲಾ ಯುವಕರು ಇಷ್ಟಪಡುವ ಆಟ. ಎಲ್ಲರೂ ತಮ್ಮದೇ ಶೈಲಿಯಲ್ಲಿ ಬ್ಯಾಟಿಂಗ್ ಮಾಡುತ್ತಾರೆ. ಇನ್ನು ಕೆಲವರು ತಾವು ಬ್ಯಾಟಿಂಗ್ ಮಾಡುವ ವಿಶಿಷ್ಟ ಶೈಲಿಯಿಂದ ಅಭಿಮಾನಿಗಳಿಂದ ಮೆಚ್ಚುಗೆಯನ್ನು ಪಡೆದುಕೊಂಡಿದ್ದಕ್ಕೆ ನಮ್ಮ ಮುಂದೆ ಸಾಕಷ್ಟು ಉದಾಹರಣೆಗಳಿವೆ. ಕೊಹ್ಲಿ ತಮ್ಮ ಆಕರ್ಷಕ ಹೊಡೆತಗಳ ಮೂಲಕ...