ಚಿಕ್ಕಮಗಳೂರು:ಗ್ರಾಮ ಪಂಚಾಯತ್ ಚುನಾವಣೆಗೆ ಯಾರಾದರೂ ನಾಮಪತ್ರ ಸಲ್ಲಿಸಿದರೆ ಅವರಿಗೆ ಹಾರ ಹಾಕಿ ಅಂತವರ ಮನೆ ಮುಂದೆ ಧರಣಿ ಕೂರುವುದಾಗಿ ಮಲೆನಾಡಿಗರು ಎಚ್ಚರಿಕೆ ನೀಡಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿಯ ನಾಲ್ಕು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನ...
ಧಾರವಾಡ: ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರದ್ದು ನಾಳೆ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ಈಗಾಗಲೇ ಭರದ ಸಿದ್ಧತೆ ನಡೆಸುತ್ತಿದ್ದಾರೆ. ಹೌದು. ನಾಳೆ ವಿನಯ್ ಕುಲಕರ್ಣಿ ಅವರ 55ನೇ ಹುಟ್ಟುಹಬ್ಬವಾಗಿದ್ದು, ಈ ಹಿನ್ನೆಲೆಯಲ್ಲಿ...
ಚಿಕ್ಕಮಗಳೂರು: ಸುಸಜ್ಜಿತ ಆಸ್ಪತ್ರೆ ಇಲ್ಲದ ವಲಯ. ನಿಮ್ಮ ಹಾಗೂ ಊರಿನ ಜನರ ಆರೋಗ್ಯದ ಹಿತದೃಷ್ಟಿಯಿಂದ ವಾಹನಗಳನ್ನ ನಿಧಾನವಾಗಿ ಚಲಿಸಬೇಕೆಂದು ತಮ್ಮಲ್ಲಿ ವಿನಂತಿ ಎಂಬ ಬೋರ್ಡ್ ಜಿಲ್ಲೆಯ ಶೃಂಗೇರಿಯಲ್ಲಿ ಕಂಡು ಬಂದಿದೆ. ಈ ವಿಭಿನ್ನ ಬ್ಯಾನರ್ ಕಂಡು...
ವಿಜಯಪುರ: ಜಿಲ್ಲೆಯ ಭೀಮಾತೀರದ ಹಂತಕ ಧರ್ಮರಾಜ್ ಚಡಚಡಣ ಸತ್ತು ವರ್ಷಗಳೇ ಕಳೆದರೂ ಆತನ ಹವಾ ಮಾತ್ರ ಕಡಿಮೆ ಆಗಿಲ್ಲ. ಹಂತಕ ಧರ್ಮನ ಚಿತ್ರವಿರುವ ಬ್ಯಾನರ್ ಗೆ ಅವರ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಿ ಸಂಭ್ರಮಿಸಿದ್ದಾರೆ. ವಿಜಯಪುರ...
ಬೆಂಗಳೂರು: ಯಾವುದೇ ಕಾರಣಕ್ಕೂ ಬ್ಯಾನರ್ ಬಳಸುವಂತಿಲ್ಲ ಎಂದು ಸಂಪೂರ್ಣವಾಗಿ ಬ್ಯಾನರ್ ನಿಷೇಧಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಆದರೆ ಇದಾವುದನ್ನೂ ಲೆಕ್ಕಿಸದ ಸಿಎಂ ಬೆಂಬಲಿಗರು ಫ್ಲೆಕ್ಸ್ ಮತ್ತು ಬ್ಯಾನರ್ ಹಾಕಿ ಬಿಎಸ್ವೈಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಸಿಎಂ...
ರಾಮನಗರ: ಸಚಿವ ಸ್ಥಾನದಿಂದ ವಂಚಿತರಾದ ಸಿ.ಪಿ.ಯೋಗೇಶ್ವರ್ ವಿಚಾರವಾಗಿ ಇದೀಗ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬೆಂಬಲಿಗರು ಹಾಗೂ ಸಿಪಿವೈ ಬೆಂಬಲಿಗರ ನಡುವೆ ಸಾಮಾಜಿಕ ಜಾಲತಾಣದಲ್ಲಿ ವಾರ್ ಶುರುವಾಗಿದ್ದು, ಜೋರಾಗಿಯೇ ಏಟು-ಎದಿರೇಟು ನೀಡುತ್ತಿದ್ದಾರೆ. ಒಂದೆಡೆ ಸಚಿವರಾಗಿಯೇ ಬಿಟ್ಟರೆ ಎಂಬ...
– ಪೊಲೀಸ್ರಿಗೆ ವಿಡಿಯೋ ಟ್ಯಾಗ್ ಮಾಡಿ ಕಂಪ್ಲೆಂಟ್ ಬೆಂಗಳೂರು: ಪೌರತ್ವ ಕಾಯ್ದೆ(ಸಿಎಎ) ಬೆಂಬಲಿಸುವಂತೆ ಕೋರಿ ಕಾಲೇಜ್ ಗೋಡೆ ಮೇಲೆ ಬ್ಯಾನರ್ ಹಾಕಿದ್ದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನಮಕಿ ನಡೆದಿದೆ. ಬೆಂಗಳೂರಿನ ಕೋರಮಂಗಲ...
ಯಾದಗಿರಿ: ಶಾಸಕ ರಾಜುಗೌಡ ಹುಟ್ಟುಹಬ್ಬದ ನಿಮಿತ್ತ ಬ್ಯಾನರ್ ಮತ್ತು ಪೋಸ್ಟರ್ ಹಾಕಲು ತೆರಳುತ್ತಿದ್ದ ವಾಹನದ ಮೇಲೆ ಕೆಲ ಕಿಡಿಗೇಡಿಗಳು ಕಲ್ಲುಗಳಿಂದ ಹಲ್ಲೆ ನಡೆಸುವ ಮೂಲಕ ರಾಜುಗೌಡರ ಭಾವಚಿತ್ರವುಳ್ಳ ಬ್ಯಾನರ್ ಗಳನ್ನು ಹರಿದು, ವಾಹನವನ್ನು ಜಖಂಗೊಳಿಸಿದ ಘಟನೆ...
– ಒಡೆಯ ಬ್ಯಾನರ್ನಲ್ಲಿ ‘ವೋಟ್ ಫಾರ್ ಕುರಿ’ ಬೆಂಗಳೂರು: ತಮ್ಮ ಕಾಮಿಡಿ ಮೂಲಕ ಜನರ ಮನ ಗೆದ್ದಿರುವ ಕುರಿ ಪ್ರತಾಪ್ರನ್ನು ಬಿಗ್ ಬಾಸ್ ಸೀಸನ್-7ರ ಮನೆಯಲ್ಲಿ ಉಳಿಸಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ಹೊಸ ಪ್ಲಾನ್...
– ಸದ್ದಿಲ್ಲದೇ ಮತ್ತೆ ತಲೆಯೆತ್ತಿದೆ ಜಾಹೀರಾತು ಮಾಫಿಯಾ? ಬೆಂಗಳೂರು: ಕೆಲ ತಿಂಗಳಿಂದ ಸಿಲಿಕಾನ್ ಸಿಟಿ ಜನ, ಬ್ಯಾನರ್, ಫ್ಲೆಕ್ಸ್ ಕಾಟದಿಂದ ಮುಕ್ತಿ ಹೊಂದಿದ್ದರು. ಆದ್ರೆ ಈಗ ಸಿಕ್ಕ ಸಿಕ್ಕಲ್ಲಿ ಅನಧಿಕೃತ ಬ್ಯಾನರ್ ಗಳು ರಾರಾಜಿಸುತ್ತಿವೆ. ಈ...
ಚೆನ್ನೈ: ತಲೆ ಮೇಲೆ ಬ್ಯಾನರ್ ಬಿದ್ದು ಅಪಘಾತದಲ್ಲಿ ಟೆಕ್ಕಿ ಮೃತಪಟ್ಟ ಘಟನೆ ತಮಿಳುನಾಡಿನ ಚೆನ್ನೈನ ಪಾಲಿಕರಣೈಯಲ್ಲಿ ನಡೆದಿದೆ. ಶುಭಾಶ್ರೀ(23) ಮೃತಪಟ್ಟ ಯುವತಿ. ಶುಭಾಶ್ರೀ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅಕ್ರಮವಾಗಿ ಹಾಕಲಾಗಿದ್ದ ಎಐಎಡಿಎಂಕೆಯ ಬ್ಯಾನರ್ ಆಕೆಯ ತಲೆಯ...
ಹೈದರಾಬಾದ್: ತೆಲುಗಿನ ಸೂಪರ್ಸ್ಟಾರ್ ‘ಬಾಹುಬಲಿ’ ಪ್ರಭಾಸ್ ಅವರ ಬಹುನಿರೀಕ್ಷಿತ ‘ಸಾಹೋ’ ಸಿನಿಮಾ ಇಂದು ತೆರೆಗಪ್ಪಳಿಸಿದೆ. ಆದರೆ ಈ ಮಧ್ಯೆ ಅಭಿಮಾನಿಯೊಬ್ಬ ಸಿನಿಮಾದ ಬ್ಯಾನರ್ ಕಟ್ಟುವ ವೇಳೆ ವಿದ್ಯುತ್ ತಂತಿ ತಗುಲಿ ಮೃತಪಟ್ಟಿರುವ ಘಟನೆ ನಡೆದಿದೆ. ಈ...
ರಾಮನಗರ: ಸಿಎಂ ಸೋಮವಾರ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯೋದು ಪಕ್ಕಾನಾ.? ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಮಾನದಿಂದ ಬೇಸರಗೊಂಡು ಸೋಮವಾರ ಮುಖ್ಯಮಂತ್ರಿ ಹುದ್ದೆಗೆ ಸಿಎಂ ರಾಜೀನಾಮೆ ನೀಡುತ್ತರಾ? ರಾಮನಗರ ಜೆಡಿಎಸ್ ಪ್ರಮುಖ ಮುಖಂಡರಿಗೆ ಸಿಎಂ ಈ ಬಗ್ಗೆ ಮಾಹಿತಿ...
– ಚುನಾವಣಾ ಆಯೋಗ ಎಡವಟ್ಟಿಗೆ ವ್ಯಾಪಕ ಆಕ್ರೋಶ ಚಂಡೀಗಢ: ಮತದಾನ ಜಾಗೃತಿ ಬ್ಯಾನರ್ ನಲ್ಲಿ ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿ ಫೋಟೋ ಹಾಕಿ ಪಂಜಾಬ್ ಚುನಾವಣಾ ಆಯೋಗವು ಎಡವಟ್ಟು ಮಾಡಿಕೊಂಡಿದೆ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮತದಾನ...
ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆಲುವು ಸಾಧಿಸಿದ್ದು, ಇದೀಗ ಅವರ ಬೆಂಬಲಿಗರು ಮಂಡ್ಯ ಜೆಡಿಎಸ್ ನಾಯಕರಿಗೆ ಅಭಿನಂದನೆ ಸಲ್ಲಿಸುವ ಮೂಲಕ ವ್ಯಂಗ್ಯವಾಡಿದ್ದಾರೆ. ಮಂಡ್ಯದ ನೂರು ಅಡಿ ರಸ್ತೆಯಲ್ಲಿ ಸುಮಲತಾ ಬೆಂಬಲಿಗರು ಬ್ಯಾನರ್...
ಉಡುಪಿ: ಚುನಾವಣಾ ಆಯೋಗ ಈ ಬಾರಿ ಚುನಾವಣೆಯನ್ನು ಬಹಳ ಸ್ಟ್ರಿಕ್ಟ್ ಮಾಡಿದೆ. ರಾಜಕಾರಣಿಗಳು ಒಂದು ಹೆಜ್ಜೆ ಎಕ್ಸ್ ಟ್ರಾ ಇಡಬೇಕಾದರೂ ಆಯೋಗದ ಅನುಮತಿ ಬೇಕು. ಇಷ್ಟೆಲ್ಲಾ ಸ್ಟ್ರಿಕ್ಟ್ ಆಗಿರುವ ಆಯೋಗ ಕಳೆದ ಚುನಾವಣೆಯ ಬ್ಯಾನರ್ನಲ್ಲೇ ಈ...