Sunday, 21st July 2019

Recent News

5 days ago

ಬ್ರೇಕಪ್ ಬಗ್ಗೆ ರಶ್ಮಿಕಾರನ್ನು ಪ್ರಶ್ನಿಸಿದ್ದಕ್ಕೆ ವಿಜಯ್ ದೇವರಕೊಂಡ ಗರಂ

ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅವರ ಜೊತೆಗಿನ ಬ್ರೇಕಪ್ ಬಗ್ಗೆ ನಟಿ ರಶ್ಮಿಕಾ ಮಂದಣ್ಣ ಅವರನ್ನು ಪ್ರಶ್ನಿಸಿದ್ದಕ್ಕೆ ತೆಲುಗು ನಟ ವಿಜಯ್ ದೇವರಕೊಂಡ ರೊಚ್ಚಿಗೆದಿದ್ದಾರೆ. ಇತ್ತೀಚೆಗೆ ರಶ್ಮಿಕಾ ತಮ್ಮ ಮುಂಬರುವ ‘ಡಿಯರ್ ಕಾಮ್ರೆಡ್’ ಚಿತ್ರ ಪ್ರಮೋಶನ್‍ಗಾಗಿ ನಟ ವಿಜಯ್ ದೇವರಕೊಂಡ ಜೊತೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದರು. ಈ ವೇಳೆ ರಶ್ಮಿಕಾ ಅವರನ್ನು ರಕ್ಷಿತ್ ಶೆಟ್ಟಿ ಜೊತೆಗಿನ ಬ್ರೇಕಪ್ ಬಗ್ಗೆ ಪ್ರಶ್ನಿಸಲಾಯಿತು. ರಶ್ಮಿಕಾ ಅವರನ್ನು ರಕ್ಷಿತ್ ಜೊತೆಗಿನ ಬ್ರೇಕಪ್ ಬಗ್ಗೆ ಪ್ರಶ್ನಿಸುತ್ತಿದ್ದಂತೆ ವಿಜಯ್, ನನಗೆ ಈಗಲೂ ನಿಮ್ಮ […]

3 weeks ago

ಪಾಗಲ್‍ಪ್ರೇಮಿಯ ಹುಚ್ಚಾಟದಿಂದ ಯುವತಿಯ ಸ್ಥಿತಿ ಗಂಭೀರ- 12 ಬಾರಿ ಇರಿದಿದ್ದ

-ಆಸ್ಪತ್ರೆಯಲ್ಲಿ ಕಣ್ಣ ಬಿಟ್ಟಾಗ ಪ್ರೇಯಸಿಯನ್ನ ಕೇಳಿದ ಪ್ರೇಮಿ ಮಂಗಳೂರು: ಪಾಗಲ್ ಪ್ರೇಮಿಯಿಂದ ಯುವತಿಯ ಕೊಲೆ ಯತ್ನ ಪ್ರಕರಣದ ತನಿಖೆ ಚುರುಕುಗೊಂಡಿದೆ. ಯುವತಿಯ ಸ್ಥಿತಿ ಗಂಭೀರವಾಗಿದ್ದು, ಆರೋಪಿಗೆ ಜೈಲ್ ವಾರ್ಡ್ ನಲ್ಲೇ ಚಿಕಿತ್ಸೆ ನಡೆಯುತ್ತಿದೆ. ಸುಶಾಂತ್ ಪ್ರೇಯಸಿಗೆ ಚಾಕುವಿನಿಂದ ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ್ದನು. ಆರೋಪಿ ಸುಶಾಂತ್ ಇತ್ತೀಚಿಗಷ್ಟೇ 50 ಸಾವಿರ ರೂ. ಖರ್ಚು ಮಾಡಿ ಯುವತಿಯ...

ನಟಿ ಶ್ರುತಿ ಹಾಸನ್ ಲವ್ ಬ್ರೇಕಪ್

3 months ago

ಹೈದರಾಬಾದ್: ನಟ ಕಮಲ್ ಹಾಸನ್ ಪುತ್ರಿ ಶ್ರುತಿ ಹಾಸನ್ ಇಟಲಿ ಮೂಲದ ಮೈಕಲ್ ಕೊರ್ಸೇಲ್ ಜೊತೆ ರಿಲೇಶನ್ ಶಿಪ್‍ನಲ್ಲಿದ್ದರು. ಇಬ್ಬರು ಮದುವೆಯಾಗುತ್ತಾರೆ ಎಂಬ ಸುದ್ದಿ ಹರಿದಾಡುತಿತ್ತು. ಇದೀಗ ಇವರಿಬ್ಬರ ಪ್ರೀತಿ ಬ್ರೇಕಪ್ ಆಗಿದ್ದು, ಈ ಬಗ್ಗೆ ಮೈಕಲ್ ಸ್ಪಷ್ಟಪಡಿಸಿದ್ದಾರೆ. ಶ್ರುತಿ ಹಾಸನ್...

ಗೆಳತಿಗೆ ಬ್ರೇಕಪ್ ಧಮ್ಕಿ ಹಾಕಿದ ರಣ್‍ಬೀರ್ ಕಪೂರ್

6 months ago

ಮುಂಬೈ: ಬಾಲಿವುಡ್ ನಟ ರಣ್‍ಬೀರ್ ಕಪೂರ್ ಬ್ರೇಕಪ್ ಮಾಡುವುದಾಗಿ ತನ್ನ ಗೆಳತಿ ಅಲಿಯಾ ಭಟ್‍ಗೆ ಧಮ್ಕಿ ಹಾಕಿದ್ದಾರೆ ಎಂಬ ಸುದ್ದಿಗಳು ಬಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿವೆ. ರಣ್‍ಬೀರ್ ಹಾಗೂ ಅಲಿಯಾ ಭಟ್ ಬಾಲಿವುಡ್‍ನ ಕ್ಯೂಟ್ ಕಪಲ್ ಆಗಿದ್ದು, ‘ಬ್ರಹ್ಮಾಸ್ತ್ರ’ ಚಿತ್ರದ ವೇಳೆ ಇವರಿಬ್ಬರ...

50 ದಿನ ಪ್ರೀತಿಸಿದ್ದ ಅಕ್ಷತಾ-ರಾಕಿ ಬ್ರೇಕಪ್ ಆಗಿದ್ದೇಕೆ? ಮುರಳಿ ಉತ್ತರ ಹೀಗಿತ್ತು

6 months ago

ಬೆಂಗಳೂರು: 15 ವಿವಿಧ ಮನಸ್ಸುಗಳನ್ನು ಒಂದೇ ಮನೆಯಲ್ಲಿರಿಸುವುದು. ಬಾಹ್ಯ ಜಗತ್ತಿನೊಂದಿಗೆ ಸಂಪರ್ಕವಿಲ್ಲದೆ ಅಲ್ಲಿರುವ ವಿಭಿನ್ನ ಜನರೊಂದಿಗೆ ಜೀವನ ನಡೆಸುವ ರಿಯಾಲಿಟಿ ಶೋ ಬಿಗ್‍ಬಾಸ್. ಈ ಕಾರ್ಯಕ್ರಮ ಹಿಂದಿ, ತಮಿಳು, ತೆಲುಗು ಮತ್ತು ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಮೂಡಿಬರುತ್ತಿದ್ದು, ಸಾಕಷ್ಟು ಜನಪ್ರಿಯತೆಯನ್ನು...

ಬ್ರೇಕಪ್ ನನಗೆ ಒಂದು ಆಶೀರ್ವಾದ ಇದ್ದಂತೆ – 2 ವರ್ಷದ ನಂತ್ರ ನಟನ ಬಗ್ಗೆ ಮೌನ ಮುರಿದ ಕತ್ರಿನಾ

8 months ago

ಮುಂಬೈ: ಬಾಲಿವುಡ್ ನಟಿ ಕತ್ರಿನಾ ಕೈಫ್ 2 ವರ್ಷಗಳ ನಂತರ ನಟ ರಣ್‍ಬೀರ್ ಕಪೂರ್ ಜೊತೆ ಬ್ರೇಕಪ್ ಆಗಿದ್ದಕ್ಕೆ ಕಾರಣವನ್ನು ತಿಳಿಸಿದ್ದಾರೆ. 2016ರಲ್ಲಿ ಕತ್ರಿನಾ ಕೈಫ್ ಹಾಗೂ ರಣ್‍ಬೀರ್ ಕಪೂರ್ ನಡುವಿನ ಬ್ರೇಕಪ್ ಸುದ್ದಿ ಹರಿದಾಡುತ್ತಿತ್ತು. ಆದರೆ ಈಗ 2 ವರ್ಷದ...

ಮೊಬೈಲ್ ಪಾಸ್‍ವರ್ಡ್ ನಿಂದಾಗಿ ದಿಶಾ-ಟೈಗರ್ ಮಧ್ಯೆ ಬ್ರೇಕಪ್-ಏನಿದು ಲವ್ ಸ್ಟೋರಿ?

10 months ago

ಮುಂಬೈ: ಮೂರು ವರ್ಷಗಳಿಂದ ಲವ್ ನಲ್ಲಿದ್ದ ಬಾಲಿವುಡ್ ಹಾಟ್ ಕಪಲ್ ಟೈಗರ್ ಶ್ರಾಫ್ ಮತ್ತು ದಿಶಾ ಪಟಾಣಿ ಇಬ್ಬರ ಮಧ್ಯೆ ಬ್ರೇಕಪ್ ಆಗಿದೆ ಎಂಬ ಸುದ್ದಿಯೊಂದು ಸಿನಿ ಗಲ್ಲಿಯಲ್ಲಿ ಹರಿದಾಡುತ್ತಿದೆ. ಟೈಗರ್ ಶ್ರಾಫ್ ದಿಢೀರ್ ಅಂತಾ ತಮ್ಮ ಮೊಬೈಲ್ ಪಾಸ್ ವರ್ಡ್...

ರಶ್ಮಿಕಾ ಬಗ್ಗೆ ನಿಮಗಿಂತ ನನಗೆ ಚೆನ್ನಾಗಿ ಗೊತ್ತು – ಕೊನೆಗೂ ಮೌನ ಮುರಿದ ರಕ್ಷಿತ್ ಶೆಟ್ಟಿ

10 months ago

– ಮದುವೆ ಆಗ್ತಾರಾ, ಎಂಗೇಜ್ಮೆಂಟ್ ಮುರಿದು ಬಿತ್ತಾ ಎಂಬ ವಿಚಾರ ಹೇಳಲೇ ಇಲ್ಲ! – 2 ವರ್ಷದಿಂದ ಎಲ್ಲರಿಗಿಂತ ಚೆನ್ನಾಗಿ ನಾನು ರಶ್ಮಿಕಾಳನ್ನು ಅರಿತಿದ್ದೇನೆ – ಮಾಧ್ಯಮಗಳಲ್ಲಿ ಬರುತ್ತಿರೋ ಸುದ್ದಿಗಳೆಲ್ಲಾ ನಿಜವಲ್ಲ ಅಂದ್ರು ರಕ್ಷಿತ್ ಶೆಟ್ಟಿ ಬೆಂಗಳೂರು: ರಶ್ಮಿಕಾ ಮಂದಣ್ಣ ಜೊತೆಗಿನ...