Sunday, 26th May 2019

Recent News

6 days ago

ಮಗಳಿಗಾಗಿ ದಬಾಂಗ್- 3 ಚಿತ್ರದಿಂದ ಕಿಚ್ಚ ಬ್ರೇಕ್

ಬೆಂಗಳೂರು: ಕಿಚ್ಚ ಸುದೀಪ್ ವಿಶೇಷ ವ್ಯಕ್ತಿಯೊಬ್ಬರಿಗಾಗಿ ‘ದಬಾಂಗ್ -3’ ಚಿತ್ರದಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಕಿಚ್ಚ ಸುದೀಪ್ ಅವರ ಮಗಳು ಸಾನ್ವಿ ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಸುದೀಪ್ ಪ್ರತಿ ವರ್ಷ ತಮ್ಮ ಮಗಳ ಹುಟ್ಟುಹಬ್ಬವನ್ನು ಮಿಸ್ ಮಾಡಿಕೊಳ್ಳುವುದಿಲ್ಲ. ಕೆಲಸದಲ್ಲಿ ಎಷ್ಟೇ ಬ್ಯುಸಿಯಿದ್ದರೂ ಸುದೀಪ್ ತಮ್ಮ ಮಗಳ ಹುಟ್ಟುಹಬ್ಬದ ದಿನ ಅವಳ ಜೊತೆಯಲ್ಲಿ ಇರುತ್ತಾರೆ. Many happy returns to my darling Angel n my Joy.Mch Happiness to u always Sanu Babie..Mch mch […]

5 months ago

ನಂದಿಗಿರಿಧಾಮದಲ್ಲಿ ನ್ಯೂ ಇಯರ್ ಸೆಲೆಬ್ರೇಷನ್ ಗೆ ಬ್ರೇಕ್…!

ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಬಿದ್ದಿದ್ದು, ಡಿಸೆಂಬರ್ 31ರ ಸಂಜೆ 4 ಗಂಟೆಯಿಂದ 2019ರ ಹೊಸ ವರ್ಷದ ಜನವರಿ 1ರ ಬೆಳಗ್ಗೆ 8 ಗಂಟೆಯವರೆಗೂ ನಂದಿಗಿರಿಧಾಮ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಪ್ರವಾಸಿಗರ ಹಿತದೃಷ್ಟಿಯಿಂದ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಈ ಆದೇಶ ಹೊರಡಿಸಿದೆ. 2019ರ ಜನವರಿ 1ರ ಬೆಳಗ್ಗೆ...

ಕುದುರೆ ರೇಸ್ ಹೆಸರಲ್ಲಿ ನಡೆಯುತ್ತಿದ್ದ ಬೆಟ್ಟಿಂಗ್ ದಂಧೆಗೆ ಕೊಪ್ಪಳ ಪೊಲೀಸರಿಂದ ಬ್ರೇಕ್!

11 months ago

ಕೊಪ್ಪಳ: ತಾಲೂಕಿನ ಗಿಣಗೇರಿಯಲ್ಲಿ ಕುದುರೆ ರೇಸ್ ಹೆಸರಿನಲ್ಲಿ ನಡೆಯುತ್ತಿದ್ದ ಬೆಟ್ಟಿಂಗ್ ದಂಧೆಗೆ ಪೊಲೀಸರು ತಡೆ ನೀಡಿದ್ದಾರೆ. ಈ ಸಂಬಂಧ ಓರ್ವ ಬೆಟ್ಟಿಂಗ್ ದಂಧೆಕೋರನನ್ನು ಬಂಧಿಸುವಲ್ಲಿಪೊಲೀಸರು ಯಶಸ್ವಿಯಾಗಿದ್ದಾರೆ. ತಾಲೂಕಿನ ಗಿಣಗೇರಿಯಲ್ಲಿ ಆಚರಣೆ ಹೆಸರಿನಲ್ಲಿ ಕಳೆದ ಮೂವತ್ತು ವರ್ಷಗಳಿಂದ ಕುದುರೆ ರೇಸ್ ನಡೆಯುತ್ತಿತ್ತು. ಕುದುರೆ...

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸುತ್ತಿರುವ ಯಜಮಾನ ಚಿತ್ರಕ್ಕೆ ಬ್ರೇಕ್!

1 year ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಯಜಮಾನ ಚಿತ್ರದ ಚಿತ್ರಿಕರಣದಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಚಿತ್ರೀಕರಣದಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಈ ಹಿಂದೆ ಚಿತ್ರೀಕರಣದ ಸಮಯದಲ್ಲಿ ದರ್ಶನ್ ಕೈಗೆ ಗಾಯ ಮಾಡಿಕೊಂಡಿದ್ದರು. ಆದರೆ ಈಗ ಅದರ ನೋವು ಕಾಣಿಸಿಕೊಂಡಿದೆ....