Sunday, 19th August 2018

2 months ago

ಅಕ್ರಮ ದನದ ಮಾಂಸ ಸಾಗಾಟ ಶಂಕೆ-ಭಜರಂಗದಳ ಕಾರ್ಯಕರ್ತರಿಂದ ಕಲ್ಲು ತೂರಾಟ

ಬೆಳಗಾವಿ: ರಾಜ್ಯದಿಂದ ಗೋವಾಕ್ಕೆ ಅಕ್ರಮಗಾಗಿ ಮಾಂಸ ಸಾಗಿಸುತ್ತಿದ್ದ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ನಗರದ ಮೂರನೇ ರೈಲ್ವೆ ಗೇಟ್ ಬಳಿ ನಡೆದಿದೆ. ಗೋವಾಕ್ಕೆ ಅಕ್ರಮವಾಗಿ ಮಾಂಸ ಸಾಗಿಸುತ್ತಿದ್ದ ಎರಡು ಮಹಿಂದ್ರಾ ಪಿಕಪ್ ವಾಹನಗಳ ಮೇಲೆ ಭಜರಂಗದಳದ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ. ಪ್ರತಿದಿನ ಮಾಂಸ ಸಾಗಿಸುತ್ತಿದ್ದನ್ನು ಗಮನಿಸಿ ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ ನಗರದ ಮೂರನೇ ರೈಲ್ವೆ ಗೇಟ್ ಬಳಿ ವಾಹನಗಳನ್ನು ತಡೆದಿದ್ದಾರೆ. ಚಾಲಕರ ಮೇಲೆ ಹಲ್ಲೆ ಮಾಡಿ, ವಾಹನವೊಂದರ ಗ್ಲಾಸನ್ನು ಒಡೆದು […]

7 months ago

ಲವ್ ಜಿಹಾದ್ ವಿರುದ್ಧ ಹಿಂದೂ ಸಂಘಟನೆಗಳಿಂದ ಕಾಲೇಜುಗಳ ಮುಂದೆ ಅಭಿಯಾನ

ಉಡುಪಿ: ವಿಶ್ವಹಿಂದೂ ಪರಿಷತ್, ಭಜರಂಗದಳ ಮತ್ತು ದುರ್ಗಾವಾಹಿನಿ ಸಂಘಟನೆಗಳು ಲವ್ ಜಿಹಾದ್ ವಿರುದ್ಧ ಅಭಿಯಾನ ಶುರು ಮಾಡಿದೆ. ಉಡುಪಿಯಲ್ಲಿ ಎಲ್ಲಾ ಕಾಲೇಜುಗಳ ಮುಂದೆ ನಿಂತು ವಿದ್ಯಾರ್ಥಿಗಳಿಗೆ ಕರಪತ್ರ ಹಂಚಿದ್ದಾರೆ. ಇವತ್ತು ನಗರದ ಎಂಜಿಎಂ ಕಾಲೇಜು ಮುಂಭಾಗದಲ್ಲಿ ಹಿಂದೂಪರ ಸಂಘಟನೆಗಳು ಜಮಾಯಿಸಿದ್ದರು. ಲವ್ ಜಿಹಾದ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಧ್ಯಾಹ್ನ ಕಾಲೇಜು ಬಿಡುವ ವೇಳೆ ಲವ್ ಜಿಹಾದ್...