ಕೊನೆಗೂ ಭತ್ತ ಖರೀದಿ ಕೇಂದ್ರ ಆರಂಭ – 1 ಕ್ವಿಂಟಾಲ್‌ಗೆ ಎಷ್ಟು ದರ?
- ಕನಿಷ್ಠ ಬೆಂಬಲ ಯೋಜನೆಯಡಿ ಭತ್ತ ಖರೀದಿ - ಕೊನೆಗೂ ಭತ್ತ ಖರೀದಿ ಕೇಂದ್ರ ಆರಂಭ…
ರೈತರಿಗೆ ಗಾಯದ ಮೇಲೆ ಬರೆ ಎಳೆದ ನಿವಾರ್- ಹತ್ತಿ, ಭತ್ತದ ಬೆಳೆ ನಾಶ
ರಾಯಚೂರು: ನೆರೆಯಿಂದ ಕಂಗೆಟ್ಟಿದ್ದ ರೈತರಿಗೆ ಇದೀಗ ಮತ್ತೆ ನಿವಾರ್ ನಿಂದ ಗಾಯದ ಮೇಲೆ ಬರೆ ಎಳೆದಂತೆ…
ಭತ್ತ, ಹತ್ತಿ ಖರೀದಿ ಕೇಂದ್ರ ತೆರೆಯಲು ರೈತರ ಆಗ್ರಹ – ರಾಯಚೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ
ರಾಯಚೂರು: ಭತ್ತ ಹಾಗೂ ಹತ್ತಿ ಬೆಳೆಗಳ ಬೆಲೆ ಕುಸಿತವಾಗಿರುವುದರಿಂದ ಖರೀದಿ ಕೇಂದ್ರ ಆರಂಭಿಸುವಂತೆ ಒತ್ತಾಯಿಸಿ ಜಿಲ್ಲೆಯ…
ಹೊರ ರಾಜ್ಯದಲ್ಲಿ ಕುಗ್ಗಿದ ಭತ್ತದ ಬೇಡಿಕೆ- ಖರೀದಿ ಕೇಂದ್ರ ತೆರೆಯಲು ರೈತರ ಆಗ್ರಹ
ರಾಯಚೂರು: ಭತ್ತದ ಕಣಜವಾಗಿರುವ ರಾಯಚೂರು, ಬಳ್ಳಾರಿ, ಕೊಪ್ಪಳ ಜಿಲ್ಲೆಯ ರೈತರು ಭತ್ತಕ್ಕೆ ಬೆಲೆಯಿಲ್ಲದೆ ಸಂಕಷ್ಟದಲ್ಲಿದ್ದಾರೆ. ಮಾರುಕಟ್ಟೆಯಲ್ಲಿ…
ಕಟಾವು ಮಾಡಲಾಗದೆ, ಗದ್ದೆಯಲ್ಲೂ ಬಿಡಲಾಗದೆ ರೈತರನ್ನು ಪೀಕಲಾಟಕ್ಕೆ ತಳ್ಳಿದ ಮಳೆ
- ಮಳೆಗೆ ಸಿಲುಕಿದ ಸಾವಿರಾರು ಹೆಕ್ಟೇರ್ ಭತ್ತ ಉಡುಪಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಭಾರೀ…
ಭೂಮಿ ರಹಿತ ರೈತರ ಸಹಾಯಕ್ಕೆ ಮುಂದಾದ ಜೂಹಿ ಚಾವ್ಲಾ
ಮುಂಬೈ: ಲಾಕ್‍ಡೌನ್ ರೈತರನ್ನು ಹಿಂಡಿ ಹಿಪ್ಪೆ ಮಾಡಿದೆ. ಬೆಳೆ ಕೈಗೆ ಬಂದರೂ ಇತ್ತ ದರ ಸಿಗದೆ…
ಅಕಾಲಿಕ ಮಳೆಗೆ ರಾಯಚೂರಿನಲ್ಲಿ ಲಕ್ಷಾಂತರ ರೂ. ಭತ್ತ ಹಾನಿ
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ಸುರಿದ ಅಕಾಲಿಕ ಮಳೆಗೆ ಲಕ್ಷಾಂತರ ರೂ. ಭತ್ತ ಹಾಗೂ ಕಡಲೆ…
ದುಷ್ಕರ್ಮಿಗಳ ಕೃತ್ಯಕ್ಕೆ ಭತ್ತದ ಬೆಳೆ ಭಸ್ಮ
ಮಂಡ್ಯ: ಭತ್ತ ಕಟಾವು ಮಾಡಿ ಒಕ್ಕಣೆ ಮಾಡಲು ಮೆದೆ ಹಾಕಿದ್ದ ಭತ್ತದ ಬೆಳೆಗೆ ದುಷ್ಕರ್ಮಿಗಳು ಬೆಂಕಿ…
ಪಾಠಕ್ಕೂ ಸೈ, ಕೆಲಸಕ್ಕೂ ಸೈ ಎಂದ ಕಾವೇರಿ ಕಾಲೇಜಿನ ವಿದ್ಯಾರ್ಥಿಗಳು
ಮಡಿಕೇರಿ: ಪ್ರತಿದಿನ ಪಠ್ಯಪುಸ್ತಕ, ಕ್ರೀಡಾ ಚಟುವಟಿಕೆಗಳಲ್ಲಿ ಕಾಲ ಕಳೆಯುವ ವಿದ್ಯಾರ್ಥಿಗಳು ಶುಕ್ರವಾರ ಕೃಷಿ ಭೂಮಿಗೆ ತೆರಳಿ…
ಕೊಡಗಿನಲ್ಲಿ ಧಾನ್ಯಲಕ್ಷ್ಮಿಯನ್ನು ಮನೆ ತುಂಬಿಸಿಕೊಳ್ಳುವತ್ತ ಕೃಷಿಕರ ಚಿತ್ತ
ಮಡಿಕೇರಿ: ಫಸಲಿಗಾಗಿ ಕಾಯುತ್ತಿದ್ದ ಕೃಷಿಕ ವರ್ಗ ಇದೀಗ ಧಾನ್ಯ ಲಕ್ಷ್ಮಿಯನ್ನು ಮನೆ ತುಂಬಿಸಿಕೊಳ್ಳುವತ್ತ ಚಿತ್ತ ಹರಿಸಿದೆ.…