Thursday, 14th November 2019

9 months ago

ಜೈಶ್ ಉಗ್ರರಿಬ್ಬರನ್ನು ಹತ್ಯೆಗೈದ ಭದ್ರತಾ ಪಡೆ

ಶ್ರೀನಗರ: ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ್ದ ಇಬ್ಬರು ಉಗ್ರರನ್ನು ಭಾರತದ ಭದ್ರತಾ ಪಡೆ ಎನ್‍ಕೌಂಟರ್ ಮಾಡಿದೆ. ಇಂದು ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ಶೊಪಿಯಾನ್ ಎಂಬಲ್ಲಿ ಈ ಎನ್‍ಕೌಂಟರ್ ನಡೆದಿದೆ. ಶೊಪಿಯಾನ್ ಜಿಲ್ಲೆಯಲ್ಲಿ ಇಂದು ಬೆಳಗ್ಗಿನ ಜಾವದಿಂದಲೇ ಗುಂಡಿನ ಸದ್ದು ಕೇಳತೊಡಗಿತ್ತು. ಬೆಳಗ್ಗೆ 4.20ಕ್ಕೆ ಆರಂಭವಾದ ಗುಂಡಿನ ದಾಳಿ 8.30ಕ್ಕೆ ಅಂತ್ಯಗೊಂಡಿದೆ. ಗುಂಡಿನ ದಾಳಿಯಲ್ಲಿ ಮೂವರು ಉಗ್ರರನ್ನ ಎನ್ ಕೌಂಟರ್ ಮಾಡಲಾಗಿದೆ. ದಾಳಿ ನಡೆದ ಪ್ರದೇಶದಲ್ಲಿ ಕೆಟ್ಟೆಚ್ಚರ ವಹಿಸಲಾಗಿದೆ. ಕೂಂಬಿಂಗ್ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. […]

1 year ago

ಮಾಜಿ ಸಿಎಂ ಮನೆಗೆ ಕಾರು ನುಗ್ಗಿಸಿದವನ ಮೇಲೆ ಭದ್ರತಾ ಪಡೆ ಗುಂಡಿನ ದಾಳಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರ ನಿವಾಸಕ್ಕೆ ಅನುಮಾನಾಸ್ಪದವಾಗಿ ಕಾರು ನುಗ್ಗಿಸಲು ಯತ್ನಿಸಿದ ಅಪರಿಚಿತ ವ್ಯಕ್ತಿಯ ಮೇಲೆ ಭದ್ರತಾ ಪಡೆ ಸಿಬ್ಬಂದಿ ಗುಂಡು ಹಾರಿಸಿದ್ದಾರೆ. ಅಪರಿಚಿತ ವ್ಯಕ್ತಿಯೋರ್ವ ನಿರಾಯುಧನಾಗಿ ತನ್ನ ಮಹೀಂದ್ರ ಎಕ್ಸ್ ಯುವಿ 500 ವಾಹನದೊಂದಿಗೆ ಏಕಾಏಕಿ ಫಾರೂಕ್ ಅಬ್ದುಲ್ಲಾ ಮನೆಯ...

ಲಷ್ಕರ್ ಉಗ್ರ ಅಬು ದುಜಾನಾ ನನ್ನು ಹೊಡೆದುರುಳಿಸಿದ ಭದ್ರತಾ ಪಡೆ

2 years ago

ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮಾ ಬಳಿಯ ಹಕ್ರೀಪುರದಲ್ಲಿ ಇಂದು ಬೆಳಿಗ್ಗೆ ನಡೆದ ಎನ್‍ಕೌಂಟರ್‍ನಲ್ಲಿ ಲಷ್ಕರ್ ಸಂಘಟನೆಯ ಉಗ್ರ ಅಬು ದುಜಾನಾ ಹಾಗೂ ಆತನ ಸಹಚರನನ್ನು ಭದ್ರತಾ ಪಡೆ ಹೊಡೆದುರುಳಿಸಿದೆ. ಆರಿಫ್ ಲಲಿಹಾರಿ ಹಾಗೂ ಮತ್ತಿಬ್ಬರು ಉಗ್ರರ ಜೊತೆ ದುಜಾನಾ ಮನೆಯೊಂದರಲ್ಲಿ ಅಡಗಿ...