ಶ್ರೀನಗರ: ಇಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಭಯೋತ್ಪಾದಕನನ್ನು ಭಾರತೀಯ ಸೇನೆ ಹೊಡೆದು ಹಾಕಿದೆ. ಮೃತ ಭಯೋತ್ಪಾದಕನನ್ನು ಪುಲ್ವಾಮಾದ ಹಿಜ್ಬುಲ್ ಮುಜಾಹಿದ್ದೀನ್...
ಶ್ರೀನಗರ: ಪಾಕಿಸ್ತಾನ ಕೆಲವು ದಿನಗಳಿಂದ ಗಡಿಯಲ್ಲಿ ನಿರಂತರವಾಗಿ ಕದನ ವಿರಾಮ ಉಲ್ಲಂಘನೆ ಮಾಡುತ್ತಿತ್ತು. ಇದಕ್ಕೆ ಭಾರತೀಯ ಸೇನಾ ಪಡೆ ಪ್ರತ್ಯುತ್ತರ ನೀಡಿದೆ. ಜಮ್ಮು-ಕಾಶ್ಮೀರದ ಕೇರನ್ ವಲಯದ ದುಧ್ನಿಯಲ್ ಪ್ರದೇಶದಲ್ಲಿ ಭಯೋತ್ಪಾದಕರ ಉಡಾವಣಾ ಪ್ಯಾಡ್ಗಳ ಮೇಲೆ ಭಾರತೀಯ...
– ಕಾಸರಗೋಡಿನಲ್ಲಿ ಅಂಗಡಿ ಇಟ್ಟುಕೊಂಡಿದ್ದ ಉಗ್ರ ನವದೆಹಲಿ: ಇತ್ತೀಚೆಗೆ ಕಾಬೂಲ್ನಲ್ಲಿ ನಡೆದ ಸಿಖ್ರ ಮೇಲಿನ ದಾಳಿಯಲ್ಲಿ ಭಾಗಿಯಾಗಿದ್ದ ನಾಲ್ಕು ಜನ ಭಯೋತ್ಪಾದಕರಲ್ಲಿ ಓರ್ವ ಕೇರಳದ ಕಾಸರಗೋಡಿನ ಯುವಕನಿದ್ದ ಎಂದು ವರದಿಯಾಗಿದೆ. ಮಾರ್ಚ್ 25ರಂದು ಕಾಬೂಲ್ನ ಗುರುದ್ವಾರದಲ್ಲಿ...
– ಎಲ್ಲದಕ್ಕೂ ತಡೆ ಒಡ್ಡಿದ್ರೆ ಬಲವಂತವಾಗಿ ಕ್ರಮ – ಚೀನಾ ನಡೆಗೆ ಭದ್ರತಾ ಮಂಡಳಿಯ ಸದಸ್ಯರಿಂದ ವಿರೋಧ ವಾಷಿಂಗ್ಟನ್: ಪಾಕಿಸ್ತಾನ ಜೈಷ್ ಎ ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ, ಭಯೋತ್ಪಾದಕ ಮಸೂದ್ ಅಜರ್ ನನ್ನು ಜಾಗತಿಕ ಉಗ್ರರ...
ಹೈದರಾಬಾದ್: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವೈಯಕ್ತಿಕ ಟೀಕೆಗಳು ಹೆಚ್ಚಾಗುತ್ತಿದ್ದು, ಈ ಪಟ್ಟಿಗೆ ತೆಲಂಗಾಣದ ಕಾಂಗ್ರೆಸ್ ನಾಯಕಿ, ನಟಿ ವಿಜಯಶಾಂತಿ ಕೂಡ ಸೇರ್ಪಡೆಯಾಗಿದ್ದಾರೆ. ತೆಲಂಗಾಣದ ಶಾಂಶಬಾದ್ ನಗರದಲ್ಲಿ ನಡೆದ ಸಾರ್ವಜನಿಕ...
ಬೆಂಗಳೂರು: ಸಂಸದ ನಳೀನ್ ಕುಮಾರ್ ಕಟೀಲ್ ಹೇಳಿಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಸಂಸ್ಕøತಿ ಇಲ್ಲದ ಬಿಜೆಪಿ. ಬಿಜೆಪಿ ನಾಯಕರ ಭಾಷೆ ಅವರ ಸಂಸ್ಕøತಿಯನ್ನು ತೋರಿಸುತ್ತದೆ. ನಾನು ಅವರ...
ನವದೆಹಲಿ: ಭಾರತದ ಮೋಸ್ಟ್ ವಾಂಟೆಂಡ್ ಉಗ್ರರ ಪಟ್ಟಿಯಲ್ಲಿದ್ದ 2008 ರ ಗುಜರಾತ್ ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಸುಭಾನ್ ಖುರೇಷಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ದೆಹಲಿಯ ವಿಶೇಷ ತನಿಖಾ ದಳದ ಪೊಲೀಸರು ಉಗ್ರನನ್ನು ಬಂಧಿಸಿದ್ದು, ಈ...
ನವದೆಹಲಿ: ಆರ್ಎಸ್ಎಸ್ ಸಂಘಚಾಲಕ ಮೋಹನ್ ಭಾಗ್ವತ್ ಅವ್ರನ್ನ ಬಾಂಬ್ ಸ್ಫೋಟ ಪ್ರಕರಣದಲ್ಲಿ ಸಿಲುಕಿಸಲು 2014ರಲ್ಲಿ ಯುಪಿಎ ಸರ್ಕಾರ ರಾಷ್ಟ್ರೀಯ ತನಿಖಾ ತಂಡದ ಮೇಲೆ ಒತ್ತಡ ಹಾಕಿತ್ತು ಎಂದು ತಿಳಿದುಬಂದಿರುವುದಾಗಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ...
ಶ್ರೀನಗರ: ದಕ್ಷಿಣ ಕಾಶ್ಮೀರದಲ್ಲಿ ಭಯೋತ್ಪಾದಕರ ತಂಡವೊಂದು ಎಕೆ 47 ಗನ್ ಗಳನ್ನು ವಿಕೆಟ್ ರೀತಿಯಲ್ಲಿ ಕ್ರಿಕೆಟ್ ಆಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹೌದು 5 ನಿಮಿಷ ಇರುವ ವಿಡಿಯೋದಲ್ಲಿ 6 ಮಂದಿ ಆಡುವ...