Sunday, 24th March 2019

Recent News

7 months ago

ನಾಲ್ಕನೇ ಬಾರಿ ಭರ್ತಿಯಾದ ಶಿವಮೊಗ್ಗದ ಮಾಣಿ ಜಲಾಶಯ

ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನಲ್ಲಿರುವ ಮಾಣಿ ಡ್ಯಾಂ ನಾಲ್ಕನೇ ಬಾರಿ ಭರ್ತಿಯಾಗಿದೆ. ಡ್ಯಾಂನ ಮೂರು ಗೇಟ್ ತೆರೆದು 1,000 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ವರಾಹಿ ನದಿಗೆ 1988ರಲ್ಲಿ ನಿರ್ಮಾಣವಾದ ಈ ಡ್ಯಾಂ ಇದಕ್ಕೂ ಮುಂಚೆ 1994, 2006 ಹಾಗೂ 2007ರಲ್ಲಿ ಭರ್ತಿಯಾಗಿತ್ತು. ಇದೀಗ ಹನ್ನೆರಡು ವರ್ಷಗಳ ನಂತರ ಮತ್ತೊಮ್ಮೆ ಭರ್ತಿಯಾಗಿದೆ. ಕೆಪಿಸಿ ಅಸ್ತಿತ್ವಕ್ಕೆ ಬಂದ ಮೇಲೆ ನಿರ್ಮಾಣಗೊಂಡ ಮೊದಲ ಅಣೆಕಟ್ಟು ಇದಾಗಿದ್ದು, 31 ಟಿಎಂಸಿ ಸಾಮರ್ಥ್ಯದ ಈ ಅಣೆಕಟ್ಟು ವಿಶಿಷ್ಟ ವಿನ್ಯಾಸದಿಂದ ಗಮನ ಸೆಳೆಯುತ್ತಿದೆ. ಇಲ್ಲಿರುವ […]

7 months ago

ಜಿಲ್ಲೆಯಲ್ಲಿ ತಗ್ಗಿದ ವರುಣ: ಕೆಆರ್‌ಎಸ್ ಸಂಪೂರ್ಣ ಭರ್ತಿ

ಮಂಡ್ಯ: ಜಿಲ್ಲೆಯಲ್ಲಿ ಮಳೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದ್ದು,ಕೆಆರ್‌ಎಸ್ ಜಲಾಶಯದಿಂದ ಹೊರ ಬಿಡಲಾಗುತ್ತಿದ್ದ ಹೆಚ್ಚುವರಿ ನೀರಿನ ಪ್ರಮಾಣ ಭಾರೀ ಪ್ರಮಾಣದಲ್ಲಿ ಕಡಿಮೆಯಾಗಿದೆ. ಇದರ ಪರಿಣಾಮವಾಗಿ ನದಿ ಪಾತ್ರದ ಪ್ರದೇಶಗಳಲ್ಲಿ ಉಂಟಾಗಿದ್ದ ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಜಿಲ್ಲೆಯಾದ್ಯಂತ ಸುರಿಯುತ್ತಿದ್ದ ಭಾರೀ ಮಳೆಯಿಂದಾಗಿ ಕಾವೇರಿ ನದಿ ಸೇರಿದಂತೆ ಹಲವು ನದಿಗಳು ಮೈದುಂಬಿ ಹರಿಯುತ್ತಿದ್ದವು. ಹೀಗಾಗಿ ಕೆಆರ್‌ಎಸ್ ಜಲಾಶಯಕ್ಕೆ 1...

ಕೋಡಿ ಬೀಳುವ ಹಂತಕ್ಕೆ ತಲುಪಿದೆ ಪ್ರಸಿದ್ಧ ಮದಗದ ಕೆರೆ!

8 months ago

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಪ್ರಸಿದ್ಧ ಕೆರೆಯಾದ ಮದಗದ ಕೆರೆಯು ಸಂಪೂರ್ಣ ತುಂಬಿದ್ದು, ಕೆರೆ ಕೋಡಿ ಬೀಳಲು ಕೆಲವೇ ಅಡಿಗಳು ಬಾಕಿ ಇದೆ. ಜಿಲ್ಲೆಯ ಗಿರಿ ಭಾಗದಲ್ಲಿ ಸುರಿಯುತ್ತಿರೋ ಧಾರಾಕಾರ ಮಳೆಯಿಂದಾಗಿ ಸುಮಾರು 2,036 ಎಕರೆ ವಿಸ್ತಿರ್ಣದ ಕಡೂರಿನ ಪ್ರಸಿದ್ಧ ಮದಗದ...

ಅವಧಿಗೂ ಮುನ್ನವೇ ಭರ್ತಿಯಾದ ಬೆಳಗಾವಿಯ ರಕ್ಕಸಕೊಪ್ಪ ಜಲಾಶಯ

8 months ago

ಬೆಳಗಾವಿ: ನಗರಕ್ಕೆ ಕುಡಿಯುವ ನೀರು ಪೂರೈಕೆಯಲ್ಲಿ ಮಹತ್ವದ ಪಾತ್ರ ವಹಿಸಿರುವ ರಕ್ಕಸಕೊಪ್ಪ ಜಲಾಶಯವು ಈ ಬಾರಿ ಅವಧಿಗೂ ಮುನ್ನವೇ ಭರ್ತಿಯಾಗಿದ್ದು, ಜನತೆಯ ಮೊಗದಲ್ಲಿ ಸಂತಸಕ್ಕೆ ಕಾರಣವಾಗಿದೆ. ಖಾನಾಪುರದ ಸಹ್ಯಾದ್ರಿ ಪರ್ವತ ಶ್ರೇಣಿಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಜಲಾಶಯದ ಒಳ ಹರಿವಿನ ಪ್ರಮಾಣದಲ್ಲಿ...