ಕೊರೊನಾ ಭೀತಿಗೆ ಇರಾನ್‍ನಿಂದ 53 ಭಾರತೀಯರು ವಾಪಾಸ್ – ದೇಶದಲ್ಲಿ ಸೋಂಕಿತರ ಸಂಖ್ಯೆ 110ಕ್ಕೆ ಏರಿಕೆ
ನವದೆಹಲಿ: ವಿಶ್ವದಾದ್ಯಂತ ಹರಡುತ್ತಿರುವ ಮಹಾಮಾರಿ ಕೊರೊನಾ ವೈರಸ್ ಭೀತಿಗೆ ಇರಾನ್‍ನಲ್ಲಿದ್ದ 53 ಮಂದಿ ಭಾರತೀಯರು ಇಂದು…
ಕೊರೊನಾ ಭೀತಿ: ಇರಾನ್‍ನಿಂದ 234 ಮಂದಿ ಭಾರತೀಯರು ವಾಪಸ್
ನವದೆಹಲಿ: ಮಹಾಮಾರಿ ಕೊರೊನಾ ವೈರಸ್ ಗೆ ಇಡೀ ವಿಶ್ವವೇ ಆತಂಕ್ಕೀಡಾಗಿದೆ. ಈ ಮಧ್ಯೆ ಇರಾನ್ ನಲ್ಲಿ…
ತಾಜ್ ಮಹಲ್‍ಗೆ ಕರ್ಕೊಂಡ್ ಹೋಗಿದ್ದಕ್ಕೆ ಥ್ಯಾಂಕ್ಸ್ – ಭಾರತೀಯರ ಕ್ರಿಯೇಟಿವಿಟಿಗೆ ಇವಾಂಕಾ ಟ್ರಂಪ್ ಫಿದಾ
ನವದೆಹಲಿ: ಭಾರತೀಯರ ಕ್ರಿಯೇಟಿವಿಟಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುತ್ರಿ ಇವಾಂಕಾ ಟ್ರಂಪ್ ಫಿದಾ ಆಗಿಬಿಟ್ಟಿದ್ದಾರೆ.…
ಚೀನಾದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 2,233ಕ್ಕೆ ಏರಿಕೆ – ಭಾರತೀಯರನ್ನು ವಾಪಸ್ ಕರೆತರಲು ನಿರ್ಧಾರ
ಬೀಜಿಂಗ್: ಮಹಾಮಾರಿ ಕೊರೊನಾ ವೈರಸ್‍ಗೆ ಚೀನಾ ಅಕ್ಷರಶಃ ನಲುಗಿ ಹೋಗಿದ್ದು, ಸೋಂಕಿಗೆ ಬಲಿಯಾದವರ ಸಂಖ್ಯೆ 2,233ಕ್ಕೆ…
ಬಿಬಿಎಂಪಿ ಅಧಿಕಾರಿಗಳ ಎಡವಟ್ಟು – ಬಾಂಗ್ಲಾದೇಶಿಯರೆಂದು ಭಾರತೀಯರ ಶೆಡ್‌ಗಳು ತೆರವು
ಬೆಂಗಳೂರು: ಪೌರತ್ವ ಕಾಯ್ದೆ ಜಾರಿಗೆ ಬಂದ ಬೆನ್ನಲ್ಲೇ ಬೆಂಗಳೂರು ನಗರದಲ್ಲಿ ಅಕ್ರಮವಾಗಿ ವಾಸವಿದ್ದ ಬಾಂಗ್ಲಾದೇಶಿಯರನ್ನು ಹುಡುಕುವ…
ಸಿಎಎಗೆ ವಿದೇಶದಿಂದ ಬೆಂಬಲ ಸೂಚಿಸಿದ ಭಾರತೀಯರು
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಪೌರತ್ವ ಕಾಯ್ದೆಗೆ ಪರ ವಿರೋಧಗಳು ಬರುತ್ತಿದೆ. ಕೇಂದ್ರ…
ದುಬೈಯಲ್ಲಿ ಬಸ್ ಅಪಘಾತ – 8 ಭಾರತೀಯರು ಸೇರಿ 17 ಮಂದಿ ಸಾವು
ದುಬೈ: ಬಸ್ಸೊಂದು ರಸ್ತೆ ಬದಿಯ ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದ ಪರಿಣಾಮ 8 ಭಾರತೀಯರು ಸೇರಿದಂತೆ…
ಭಾರತೀಯರೇ ಕೂಡಲೇ ಲಿಬಿಯಾದಿಂದ ನಿರ್ಗಮಿಸಿ: ಸುಷ್ಮಾ ಸ್ವರಾಜ್ ಸೂಚನೆ
ನವದೆಹಲಿ: ಲಿಬಿಯಾದಲ್ಲಿ ಪರಿಸ್ಥಿತಿ ಕ್ಷಣದಿಂದ ಕ್ಷಣಕ್ಕೆ ಬಿಗಡಾಯಿಸುತ್ತಿದೆ. ಲಿಬಿಯಾದ ರಾಜಧಾನಿ ಟ್ರಿಪೋಲಿಯಲ್ಲಿ ಸುಮಾರು 500ಕ್ಕೂ ಹೆಚ್ಚು…
ಹುತಾತ್ಮ ಯೋಧರಿಗೆ ಐರ್ಲೆಂಡ್‍ನಲ್ಲಿ ಶ್ರದ್ಧಾಂಜಲಿ
ಡಬ್ಲಿನ್: ಐರ್ಲೆಂಡ್ ದೇಶದ ಗಾಲವೇ ನಗರದಲ್ಲಿ ಪುಲ್ವಾಮಾದಲ್ಲಿ ಉಗ್ರನ ಆತ್ಮಾಹುತಿ ದಾಳಿಗೆ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ…
ಪ್ರಿಯಾಂಕ ಚೋಪ್ರಾ ಅಭಿನಯದ ಕ್ವಾಂಟಿಕೋ ಸಂಚಿಕೆಯಲ್ಲಿ ಹಿಂದೂಗಳಿಗೆ ಉಗ್ರ ಪಟ್ಟ: ಕ್ಷಮೆ ಕೇಳಿದ ಅಮೆರಿಕಾ ಟಿವಿ ಮಾಧ್ಯಮ!
ನವದೆಹಲಿ: ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಅಭಿನಯದ ಕ್ವಾಂಟಿಕೋ ಸಂಚಿಕೆಯಲ್ಲಿ ಭಾರತೀಯರನ್ನು ಹಿಂದೂ ಉಗ್ರಗಾಮಿಗಳೆಂದು ಬಿಂಬಿಸಿದ್ದು…
