Wednesday, 22nd January 2020

Recent News

11 months ago

ದಾಳಿಗೂ ನಮಗೂ ಸಂಬಂಧ ಕಲ್ಪಿಸೋದು ಸರಿಯಲ್ಲ- ಪಾಕ್ ಮೊಂಡುತನ

ಪುಲ್ವಾಮಾ(ಜಮ್ಮು-ಕಾಶ್ಮೀರ): ಜಮ್ಮು-ಕಾಶ್ಮೀರದಲ್ಲಿ ನಡೆದ ಉಗ್ರನ ಆತ್ಮಾಹುತಿ ದಾಳಿ ವಿಚಾರದಲ್ಲಿ ಪಾಕಿಸ್ತಾನ ತನ್ನ ಹಳೇ ರಾಗ ಮುಂದುವರಿಸಿದೆ. ದಾಳಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಉಗ್ರರ ದಾಳಿಗೂ ನಮಗೂ ಸಂಬಂಧ ಕಲ್ಪಿಸೋದು ಸರಿಯಲ್ಲ ಅಂತ ಮೊಂಡುತನ ಮುಂದುವರಿಸಿದೆ. ಈ ಬೆನ್ನಲ್ಲೆ ಪಾಕಿಸ್ತಾನ ಸೈನಿಕರು ಪೂಂಛ್ ವಯಲದಲ್ಲಿ ಕದನ ವಿರಾಮ ಉಲ್ಲಂಘಿಸಿದ್ದು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆ. ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಭದ್ರತಾ ಸಂಪುಟ ಸಮಿತಿ ಸಭೆ ನಡೆಸುತ್ತಿದ್ದು, ಈ ಮಧ್ಯೆ ಇಂದು ಜಮ್ಮು ಕಾಶ್ಮೀರದ ಪುಲ್ವಾಮಾಗೆ ಗೃಹಸಚಿವ ರಾಜನಾಥ್ […]

1 year ago

ಯುವತಿಯಿಂದ ಹನಿಟ್ರ್ಯಾಪ್ : ಪಾಕಿಗೆ ಮಾಹಿತಿ ನೀಡಿದ ಸೈನಿಕ ಅರೆಸ್ಟ್

ನವದೆಹಲಿ: ಹನಿಟ್ರ್ಯಾಪ್ ಗೆ ಒಳಗಾಗಿ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‍ಐಗೆ ಸೇನಾ ಭದ್ರತಾ ಮಾಹಿತಿಯನ್ನು ನೀಡುತ್ತಿದ್ದ ಭಾರತೀಯ ಯೋಧನನ್ನು ಶುಕ್ರವಾರ ಬಂಧಿಸಲಾಗಿದೆ ಎಂದು ಸೇನಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯ ಶಸ್ತ್ರಾಸ್ತ್ರ ಪಡೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೋಮ್ ವೀರ್ ಬಂಧಿತ ಯೋಧ. ಆತನನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದು, ಜನವರಿ 18ರವರೆಗೂ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು...