ಪಾಟ್ನಾ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಪರಿಣಾಮ ದೇಶದ ಬಹುತೇಕ ನಗರದಲ್ಲಿ ಅನ್ನದಾತರು ರಸ್ತೆಗೆ ಇಳಿದಿದ್ದರು. ಪ್ರತಿಭಟನೆಯಿಂದಾಗಿ ಹಲವೆಡೆ ಟ್ರಾಫಿಕ್ ಉಂಟಾಗಿದ್ದರಿಂದ ವಧು ಎರಡು ಕಿಲೋ...
ಬೆಂಗಳೂರು: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಭಾರತ್ ಬಂದ್ ಕರೆ ನೀಡಲಾಗಿದ್ದು, ರಾಜ್ಯದಲ್ಲಿಯೂ ಪ್ರತಿಭಟನೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪ್ರತಿಪಕ್ಷಗಳ ವಿರುದ್ಧ ಕಿಡಿಕಾರಿದ್ದಾರೆ. ಈ ಸಬಂಧ ಟ್ವೀಟ್ ಮಾಡಿರುವ...
ಹುಬ್ಬಳ್ಳಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ವಿರೋಧಿಸಿ ಕರೆ ನೀಡಿರುವ ಭಾರತ್ ಬಂದ್ಗೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಬಂದ್ ಬಹುತೇಕ ಯಶ್ವಸಿಯಾಗಿದೆ. ಭಾರತ ಬಂದ್ ಹಿನ್ನೆಲೆಯಲ್ಲಿ ನಸುಕಿನ ಜಾವದಿಂದಲೇ...
ಮೈಸೂರು: ಕೃಷಿ ಕಾಯ್ದೆ ವಿರೋಧಿಸಿ ರೈತಪರ ಸಂಘಟನೆಗಳು ಬೀದಿಗಿಳಿದು ಹೋರಾಟ ಮಾಡುವುದರೊಂದಿಗೆ ಭಾರತ್ ಬಂದ್ಗೆ ರಾಜ್ಯದಲ್ಲಿಯೂ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ಈ ಬಂದ್ ಬಿಸಿ ಮೈಸೂರಿಗೂ ತಟ್ಟಿದೆ. ಹೌದು. ಭಾರತ ಬಂದ್ ಪರಿಣಾಮ ಮೈಸೂರಿನ ಕೇಂದ್ರ...
ಶಿವಮೊಗ್ಗ: ಕೆಲವು ರಾಜಕೀಯ ಪಕ್ಷಗಳು ತಮ್ಮ ಅಸ್ತಿತ್ವ ಉಳಿವಿಗಾಗಿ ರೈತರ ಹೆಸರಿನಲ್ಲಿ ಹೋರಾಟ ಮಾಡುತ್ತಿವೆ. ರೈತರು ಈ ಕುತಂತ್ರವನ್ನು ಅರಿತುಕೊಳ್ಳಬೇಕು ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘಟನೆಗಳು...
– ರೈತರ ಬೇಡಿಕೆಗಳೇನು..? ನವದೆಹಲಿ: ಇತ್ತೀಚಿನ ವರ್ಷಗಳಲ್ಲಿ ಎಂದೂ ಕಾಣದ ರೀತಿಯಲ್ಲಿ ಅನ್ನದಾತರ ಹೋರಾಟ ಉಗ್ರ ಸ್ವರೂಪ ಪಡೆದಿದೆ. ಕೇಂದ್ರ ಸರ್ಕಾರ ಐದು ಬಾರಿ ಸಭೆ ನಡೆಸಿದ್ರೂ, ಬಯಸಿದ ಫಲಿತಾಂಶ ಸಿಗದ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು...
ಬೆಂಗಳೂರು: ಕೃಷಿ ಸಂಬಂಧಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ನಾಳೆ ಭಾರತ್ ಬಂದ್ಗೆ ಕರೆ ನೀಡಿದೆ. ಸಹಜವಾಗಿಯೇ ಕರ್ನಾಟಕದಲ್ಲಿಯೂ ಕೂಡ ಭಾರತ್ ಬಂದ್ಗೆ ರೈತ ನಾಯಕರು ಕರೆ ನೀಡಿದ್ದಾರೆ. ರೈತರ ಈ ಉದ್ದೇಶಿತ ಬಂದ್ಗೆ ಬೆಂಬಲ...
– ಇಂದಿನಿಂದ ರೈತರ ಸರಣಿ ಪ್ರತಿಭಟನೆ ಬೆಂಗಳೂರು: ಕೇಂದ್ರದ ವಿರುದ್ಧ ಅನ್ನದಾತನ ಹೋರಾಟದ ಕಿಚ್ಚು, ನೂತನ ಕೃಷಿ ಮಸೂದೆಯ ವಿಚಾರಕ್ಕೆ ದೆಹಲಿಯಂಗಳದಲ್ಲಿ ಈಗ ಹಸಿರು ಹೋರಾಟದ ಕಾವು. ಈಗ ಇದು ಬೆಂಗಳೂರಿನಲ್ಲೂ ಆರಂಭವಾಗಲಿದೆ. ಅಧಿವೇಶನದ ಬೆನ್ನಲ್ಲೆ...
ಬೆಂಗಳೂರು: ಕರ್ನಾಟಕ ಬಂದ್ ನಡೆದ ಮೂರು ದಿನ ಬಳಿಕ ಮತ್ತೆ ರಾಜ್ಯದಲ್ಲಿ ಬಂದ್ ನಡೆಯಲಿದೆ. ಭಾರತ್ ಬಂದ್ ಹಿನ್ನೆಲೆಯಲ್ಲಿ ಡಿಸೆಂಬರ್ 8 ರಂದು ಕರ್ನಾಟಕ ಬಂದ್ ನಡೆಸುತ್ತಿರುವುದಾಗಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ...
ಬಾಗಲಕೋಟೆ: ಭೂ ಸುಧಾರಣ ಕಾಯ್ದೆ ಹಾಗೂ ಎಪಿಎಂಸಿ ಕೃಷಿ ಮಸೂದೆ ವಿರೋಧಿಸಿ ಭಾರತ್ ಬಂದ್ಗೆ ಕರೆ ನೀಡಿದ್ದು, ಬಾಗಲಕೋಟೆಯಲ್ಲಿ ಭಾರತ್ ಬಂದ್ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬಾಗಲಕೋಟೆಯಲ್ಲಿ ಜನಜೀವನ ಯಥಾ ಸ್ಥಿತಿಯಲ್ಲಿದೆ. ರೈತ ಸಂಘ, ಹಸಿರು...
ಮಂಗಳೂರು: ವಿಪಕ್ಷಗಳ ಪ್ರೇರಣೆಯಿಂದ ಎಡಪಂಥೀಯ ಕಾರ್ಮಿಕ ಸಂಘಟನೆಗಳು ಕರೆ ಕೊಟ್ಟಿರುವ ಭಾರತ್ ಬಂದ್ ಸಂಪೂರ್ಣವಾಗಿ ವಿಫಲವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಸಚಿವರು, ವಿದ್ಯಾರ್ಥಿಗಳು...
ಶಿವಮೊಗ್ಗ: ಭಾರತ್ ಬಂದ್ ಹಿನ್ನೆಲೆಯಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಹಿರಿಯ ಪೊಲೀಸ್ ಪೇದೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗದ ವಿದ್ಯಾನಗರದ ನಿವಾಸಿಯಾಗಿದ್ದ ರವಿಶೇಟ್ (38) ಹೃದಯಾಘಾತದಿಂದ ಸಾವನ್ನಪ್ಪಿದ ಪೇದೆ. ರವಿಶೇಟ್ ಅವರು ಭದ್ರಾವತಿ ತಾಲೂಕಿನ...
ಉಡುಪಿ: ರಾಜ್ಯದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜೋತಿಷ್ಯಾಲಯ ಮುಚ್ಚಿದೆ. ಜನ ಅವರ ಮಾತನ್ನು ನಂಬುವ ಸ್ಥಿತಿಯಲ್ಲಿ ಇಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಲೇವಡಿ ಮಾಡಿದ್ದಾರೆ. ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೇಂದ್ರದ...
ಚಿಕ್ಕಬಳ್ಳಾಪುರ: ಮಗು ಅಳದಿದ್ರೆ ತಾಯಿ ಹಾಲು ಕೊಡಲ್ಲ, ಅದೇ ರೀತಿ ಜನಸಾಮಾನ್ಯರು ಸಹ ತಮ್ಮ ಕಷ್ಟಗಳನ್ನ ಹೇಳಿಕೊಳ್ಳದಿದ್ದರೆ ಸರ್ಕಾರ ಸಹ ಕಣ್ಣು ತೆರೆಯಲ್ಲ ಎಂದು ಭಾರತ್ ಬಂದ್ ಅಂಗವಾಗಿ ಕಾರ್ಮಿಕ ಸಂಘಟನೆಗಳು ಮಾಡಿದ ಹೋರಾಟಕ್ಕೆ ಬಿಜೆಪಿ...
ರಾಮನಗರ: ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ಗೆ ರೇಷ್ಮೆನಗರಿ ರಾಮನಗರ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದರೆ, ಜಿಲ್ಲೆಯಲ್ಲಿನ ಎರಡೂ ಕೈಗಾರಿಕಾ ಪ್ರದೇಶದಲ್ಲಿ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಮನಗರದಲ್ಲಿ ಬೆಳಗ್ಗೆ 5:40ಕ್ಕೆ ಸರ್ಕಾರಿ ಬಸ್ಸುಗಳು ಬಸ್...
ಶಿವಮೊಗ್ಗ: ಸಂಕ್ರಾತಿ ನಂತರ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿರುವ ಬೆನ್ನಲ್ಲೇ ನಾಯಕರು ಈ ಕುರಿತು ತಮ್ಮ ಅಭಿಪ್ರಾಯ, ಆಕಾಂಕ್ಷೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಈ ಕುರಿತು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ...