Monday, 20th May 2019

Recent News

4 months ago

ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ – ಸಂಸತ್‍ನಲ್ಲಿ ಪ್ರಸ್ತಾಪಿಸಿದ ಸಂಸದ ಮುದ್ದ ಹನುಮೇಗೌಡ

ನವದೆಹಲಿ: ನಡೆದಾಡುವ ದೇವರು, ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ತುಮಕೂರು ಸಂಸದ ಮುದ್ದ ಹನುಮೇಗೌಡ ಅವರು ಲೋಕಸಭಾ ಕಲಾಪದ ಶೂನ್ಯವೇಳೆಯಲ್ಲಿ ಪ್ರಸ್ತಾಪ ಮಾಡಿದ್ದಾರೆ. ಕನ್ನಡದಲ್ಲೇ ಸಭಾಧ್ಯಕ್ಷರಲ್ಲಿ ಮನವಿ ಮಾಡಿದ ಅವರು, ವಿಶ್ವದಲ್ಲಿ ಕೋಟ್ಯಂತರ ಭಕ್ತರನ್ನು ಹೊಂದಿರುವ ಶತಾಯುಷಿ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಬೇಕು. ಅಕ್ಷರ ದಾಸೋಹ, ಜ್ಞಾನ ದಾಸೋಹ, ಅನ್ನ ದಾಸೋಹ ಮೂಲಕ ಕೋಟ್ಯಂತರ ಭಕ್ತರನ್ನು ಹೊಂದಿದ್ದಾರೆ. ಅಲ್ಲದೇ ತಮ್ಮ 111 ವರ್ಷಗಳ ಜೀವನವನ್ನು ಸೇವೆಗಾಗಿಯೇ ಮುಡಿಪಾಗಿಟ್ಟಿದ್ದಾರೆ. […]

4 months ago

ಅನಿವಾರ್ಯವಾಗಿ ಶರಣಾಗಿದ್ದೇವೆ, ಕಳೆದ 20 ವರ್ಷಗಳಲ್ಲಿ ದಿ ಬೆಸ್ಟ್ ಸಿಎಂ ಅಂದ್ರೆ ಸಿದ್ದರಾಮಯ್ಯ: ರಾಯರೆಡ್ಡಿ

ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರನ್ನು ಬಿಟ್ಟರೆ ಕಳೆದ 20 ವರ್ಷಗಳಲ್ಲಿ ಸಿದ್ದರಾಮಯ್ಯ ಅವರೇ ದಿ ಬೆಸ್ಟ್ ಸಿಎಂ ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಪರೋಕ್ಷವಾಗಿ ಸಿಎಂ ಕುಮಾರಸ್ವಾಮಿಗೆ ಟಾಂಗ್ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅನಿವಾರ್ಯತೆಯಿಂದ ಜೆಡಿಎಸ್‍ಗೆ ಕಾಂಗ್ರೆಸ್ ಪಕ್ಷ ಬೆಂಬಲ ನೀಡಿದೆ. ನಮ್ಮ ಪಕ್ಷದ ಔದಾರ್ಯವನ್ನ ಸಿಎಂ ಕುಮಾರಸ್ವಾಮಿಯವರು ಅರ್ಥ ಮಾಡಿಕೊಳ್ಳಬೇಕು....

ಭಾರತ ರತ್ನ ನೀಡಿ ಪ್ರಣಬ್ ಮುಖರ್ಜಿಯನ್ನು ಹೈಜಾಕ್ ಮಾಡಕ್ಕಾಗಲ್ಲ: ಜಯಮಾಲಾ

4 months ago

ಉಡುಪಿ: ನಡೆದಾಡುವ ದೇವರಿಗೆ ನೆಪ ಮಾತ್ರಕ್ಕೆ ಭಾರತ ರತ್ನ ಸಿಗಬೇಕು ಅಷ್ಟೆ ಯಾಕೆಂದರೆ ಶ್ರೀಗಳು ಭಾರತ ರತ್ನ ಪ್ರಶಸ್ತಿಗಿಂತಲೂ ಮೀರಿ ಬೆಳೆದವರು. ಹಾಗೆಯೇ ಪ್ರಣಬ್ ಮುಖರ್ಜಿಗೆ ಭಾರತ ರತ್ನ ನೀಡಿ ಅವರನ್ನು ಬಿಜೆಪಿ ಹೈಜಾಕ್ ಮಾಡಕ್ಕಾಗಲ್ಲ ಅಂತ ಮಹಿಳಾ ಮತ್ತು ಮಕ್ಕಳ...

ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಇಲ್ಲ – ಪ್ರಣಬ್ ಮುಖರ್ಜಿ ಸೇರಿ ಮೂವರಿಗೆ ಗೌರವ

4 months ago

ನವದೆಹಲಿ: ವಿಶ್ವರತ್ನ, ನಡೆದಾಡುವ ದೇವರು, ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಸಿಗಬೇಕು ಎನ್ನುವ ಕೋಟ್ಯಂತರ ಕನ್ನಡಿಗರ ದನಿ ಕೊನೆಗೂ ಪ್ರಧಾನಿ ಮೋದಿಗೆ ಕೇಳಿಸಲೇ ಇಲ್ಲ. ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನ ಪ್ರಶಸ್ತಿ ಪ್ರಕಟವಾಗಿದ್ದು ಈ ಬಾರಿಗೆ ಮೂವರಿಗೆ ನೀಡಲಾಗಿದೆ....

ಪೂಜ್ಯ ಗದ್ದುಗೆಯಲ್ಲಿ ಐಕ್ಯರಾದ ಶ್ರೀಗಳು

4 months ago

ತುಮಕೂರು: ವಿಶ್ವಚೇತನ, ವಿಶ್ವರತ್ನ, ಕಾಯಕಯೋಗಿ, ನಡೆದಾಡುವ ದೇವರು ಡಾ. ಶಿವಕುಮಾರಸ್ವಾಮೀಜಿಗಳ ಯುಗಾಂತ್ಯವಾಗಿದೆ. ಸೋಮವಾರ 11 ಗಂಟೆ 44 ನಿಮಿಷಕ್ಕೆ ಲಿಂಗೈಕ್ಯರಾದ ಮಹಾನ್ ಮಾನವತಾವಾದಿಗೆ ಕೋಟಿ ಮನಸುಗಳು ಭಾರ ಹೃದಯದಿಂದ ಬೀಳ್ಕೊಡುಗೆ ನೀಡಿದ್ದಾರೆ. ಸಿದ್ದಗಂಗಾ ಮಠದ ಆವರಣದಲ್ಲಿ ಗುರು ಉದ್ಧಾನ ಶಿವಯೋಗಿಗಳ ಪಕ್ಕದಲ್ಲಿ...

ಪೊಲೀಸ್ ಇಲಾಖೆಗೆ ಅಭಿನಂದನೆ ಸಲ್ಲಿಸಿದ ಸಿಎಂ ಕುಮಾರಸ್ವಾಮಿ

4 months ago

ತುಮಕೂರು: ನಡೆದಾಡುವ ದೇವರು, ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀಗಳ ಲಿಂಗೈಕ್ಯದಿಂದ ಹಿಡಿದು ಕ್ರಿಯಾ ವಿಧಾನವರೆಗೂ ಅಚ್ಚುಕಟ್ಟಾಗಿ ಬಂದೋಬಸ್ತ್ ಒದಗಿಸಿದ ಪೊಲೀಸ್ ಇಲಾಖೆಗೆ ಸಿಎಂ ಕುಮಾರಸ್ವಾಮಿ ಧನ್ಯವಾದ ತಿಳಿಸಿದ್ದಾರೆ. ಶ್ರೀಗಳಿಗೆ ಸರ್ಕಾರದ ಗೌರವ ವಂದನೆ ಸಲ್ಲಿಸಿದ ಬಳಿಕ ಮಾತನಾಡಿದ ಸಿಎಂ ಕುಮಾರಸ್ವಾಮಿ, ಭಕ್ತರು...

ನಡೆದಾಡುವ ದೇವರಿಗೆ ಭಾರತ ರತ್ನ ನೀಡಿ ಗೌರವಿಸಿ: ಧ್ವನಿಗೂಡಿಸಿದ ಹಲವು ನಾಯಕರು

4 months ago

ತುಮಕೂರು: ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ನೀಡಿ ಗೌರವಿಸಬೇಕು ಎನ್ನುವ ಬೇಡಿಕೆಗೆ ಹಲವು ನಾಯಕರು ಧ್ವನಿಗೂಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿದರು. ಈ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿ, ಶ್ರೀಗಳಿಗೆ ಭಾರತ ರತ್ನ ನೀಡುವಂತೆ...

ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಪತ್ರ- ಮಲ್ಲಿಕಾರ್ಜುನ ಖರ್ಗೆ

4 months ago

ತುಮಕೂರು: ನಡೆದಾಡುವ ದೇವರು, ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ತುಮಕೂರಿನ ಸಿದ್ದಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಸಿದ್ದಗಂಗಾ ಶ್ರೀಗಳ ಆರೋಗ್ಯ...