Recent News

2 years ago

ಫಿಲಾಂಡರ್ ಮಾರಕ ಬೌಲಿಂಗ್: ದಕ್ಷಿಣ ಆಫ್ರಿಕಾಗೆ 72 ರನ್‍ಗಳ ಜಯ

ಕೇಪ್ ಟೌನ್: 2018ರ ಆರಂಭದಲ್ಲೇ ಟೀಂ ಇಂಡಿಯಾ ಸೋಲಿನೊಂದಿಗೆ ಕ್ರಿಕೆಟ್ ಸರಣಿ ಆರಂಭಿಸಿದೆ. ಭಾರತದ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 72 ರನ್ ಗಳಿಂದ ಗೆಲ್ಲುವ ಮೂಲಕ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಗೆಲ್ಲಲು 208 ರನ್ ಗಳ ಸವಾಲನ್ನು ಪಡೆದ ಭಾರತ 42.4 ಓವರ್ ಗಳಲ್ಲಿ 135 ರನ್ ಗಳಿಗೆ ಆಲೌಟ್ ಆಗಿ ಸುಲಭವಾಗಿ ಸೋಲನ್ನು ಒಪ್ಪಿಕೊಂಡಿತು. ಭಾರತದ ಪರ ನಾಯಕ ಕೊಹ್ಲಿ 28 ರನ್(40 ಎಸೆತ, […]

2 years ago

ಬೌಲರ್ ಗಳ ಅಬ್ಬರಕ್ಕೆ ಮೊದಲ ದಿನವೇ ಉರುಳಿತು 13 ವಿಕೆಟ್!

ಕೇಪ್‍ಟೌನ್: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನವೇ 13 ವಿಕೆಟ್ ಗಳು ಪತನಗೊಂಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಆಫ್ರಿಕಾ 73.1 ಓವರ್ ಗಳಲ್ಲಿ 286 ರನ್ ಗಳಿಗೆ ಆಲೌಟ್ ಆದರೆ ಭಾರತ 11 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 28 ರನ್ ಗಳಿಸಿದೆ. ದಕ್ಷಿಣ ಆಫ್ರಿಕಾ...

ಪಾಕ್ ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರೋ ಜಾಧವ್ ಭೇಟಿ ಮಾಡಿದ ಪತ್ನಿ, ತಾಯಿ

2 years ago

ಇಸ್ಲಾಮಾಬಾದ್: ಮರಣದಂಡನೆಗೆ ಗುರಿಯಾಗಿರುವ ಭಾರತೀಯ ಪ್ರಜೆ ಕುಲಭೂಷಣ್ ಜಾಧವ್ ಅವರನ್ನು ಪತ್ನಿ ಮತ್ತು ತಾಯಿ ಸೋಮವಾರ ಮಧ್ಯಾಹ್ನ ಭೇಟಿ ಮಾಡಿ ಮಾತನಾಡಿದ್ದಾರೆ. ಜಾಧವ್ ಬಂಧನದ 21 ತಿಂಗಳ ನಂತರ ಪಾಕಿಸ್ತಾನ ಸರ್ಕಾರ ಕುಟುಂಬ ಸದಸ್ಯರ ಭೇಟಿಗೆ ಅವಕಾಶ ಕಲ್ಪಿಸಿತ್ತು. ಇಸ್ಲಾಮಾಬಾದ್ ನಲ್ಲಿರುವ...

ಶ್ರೀಲಂಕಾ ವಿರುದ್ಧದ ಸರಣಿ ಕ್ಲೀನ್ ಸ್ವೀಪ್ ಮಾಡಿದ್ರೂ, ವಿಶ್ವ ದಾಖಲೆ ಜಸ್ಟ್ ಮಿಸ್

2 years ago

ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಶ್ರೀಲಂಕಾ ವಿರುದ್ಧ ಪಂದ್ಯದಲ್ಲಿ ಗೆಲುವು ಪಡೆಯುವ ಮೂಲಕ ಸರಣಿಯನ್ನು ಕೈ ವಶ ಮಾಡಿಕೊಂಡರೂ ಟೀಂ ಇಂಡಿಯಾ ವಿಶ್ವ ದಾಖಲೆ ನಿರ್ಮಿಸುವ ಅವಕಾಶ ಸ್ಪಲ್ಪದರಲ್ಲಿಯೇ ಕೈ ತಪ್ಪಿದೆ. ಹೌದು, ಒಂದು ವೇಳೆ 2 ಪಂದ್ಯಗಳನ್ನು ಗೆದ್ದಿದ್ದರೆ...

ದೇಶದ ಟಾಪ್ ಹಳ್ಳಿಗಳಲ್ಲಿ ರಾಜ್ಯದ 46 ಗ್ರಾಮಗಳಿಗೆ ಸ್ಥಾನ: ನಿಮ್ಮ ಗ್ರಾಮ ಇದ್ಯಾ? ಇಲ್ಲಿ ಚೆಕ್ ಮಾಡಿ

2 years ago

ನವದೆಹಲಿ: ದೇಶದ ಟಾಪ್ 10 ಗ್ರಾಮಗಳ ಪಟ್ಟಿಯಲ್ಲಿ ರಾಜ್ಯದ ಐದು ಗ್ರಾಮಗಳು, ಟಾಪ್ 11-20ರ ಪಟ್ಟಿಯಲ್ಲಿ 41 ಗ್ರಾಮಗಳು ಸ್ಥಾನ ಪಡೆದಿವೆ. ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆ ದೇಶದ ಅತ್ಯುತ್ತಮ ಗ್ರಾಮಗಳ ಪಟ್ಟಿ ಬಿಡುಗಡೆ ಮಾಡಿದ್ದು, 100ರಲ್ಲಿ 87 ಅಂಕ ಪಡೆದ ಬೆಳಗಾವಿ...

ರಾಹುಲ್, ಧೋನಿ, ಪಾಂಡೆ ಬ್ಯಾಟಿಂಗ್ ಕಮಾಲ್: ಚಹಲ್, ಪಾಂಡ್ಯ ಬೌಲಿಂಗ್‍ಗೆ ಲಂಕಾದಹನ

2 years ago

ಕಟಕ್: ಲಂಕಾ ವಿರುದ್ಧ ಮೊದಲ ಟಿ 20 ಪಂದ್ಯವನ್ನು ಭಾರತ 93 ರನ್ ಗಳಿಂದ ಗೆದ್ದುಕೊಂಡಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಗೆಲ್ಲಲು 181 ರನ್ ಗಳ ಗುರಿಯನ್ನು ಪಡೆದ ಲಂಕಾ 87 ಆಲೌಟ್ ಆಯಿತು. ಆರಂಭದಿಂದಲೇ...

ಗುಜರಾತ್‍ನಲ್ಲಿ ಸಿಕ್ಸರ್ ಭಾರಿಸಿದ ಬಿಜೆಪಿ: ಫಲಿತಾಂಶ ಸಂಪೂರ್ಣ ಮಾಹಿತಿ ಇಲ್ಲಿದೆ

2 years ago

ನವದೆಹಲಿ: ಇಡೀ ದೇಶದ ಕುತೂಹಲ ಕೆರಳಿಸಿದ್ದ ಗುಜರಾತ್ ಫಲಿತಾಂಶ ಹೊರಹೊಮ್ಮಿದೆ. ಗುಜರಾತ್‍ನಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೇರಿದೆ. ಆದ್ರೆ, ಕಳೆದ ಬಾರಿಗೆ ಹೋಲಿಸಿದ್ರೆ ಈ ಬಾರಿಯ ಗೆಲುವು ಭರ್ಜರಿಯಾಗಿಲ್ಲ. 182 ಕ್ಷೇತ್ರಗಳಲ್ಲಿ 99 ಸ್ಥಾನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದು, ಸರ್ಕಾರ ರಚನೆಗೆ ಯಾವುದೇ ಸಮಸ್ಯೆ...

2014ರ ನಂತರ ಮೋದಿ ಸಾಮ್ರಾಜ್ಯ ಎಲ್ಲೆಲ್ಲಿ ವಿಸ್ತರಣೆಯಾಗಿದೆ? ಮ್ಯಾಪ್ ನೋಡಿ

2 years ago

ನವದೆಹಲಿ: ಗುಜರಾತ್ ಉಳಿಸಿಕೊಂಡು ಹಿಮಾಚಲ ಪ್ರದೇಶವನ್ನು ಕಾಂಗ್ರೆಸ್ ನಿಂದ ತನ್ನ ತೆಕ್ಕೆಗೆ ಹಾಕುವ ಮೂಲಕ ಮೋದಿ ತನ್ನ ಸಮಾಜ್ರ್ಯವನ್ನು ವಿಸ್ತರಣೆ ಮಾಡಿಕೊಂಡಿದ್ದಾರೆ. 2014ರ ಲೋಕಸಭಾ ಚುನಾವಣೆಯ ವೇಳೆಗೆ ಬಿಜೆಪಿ 7 ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದರೆ, 13 ರಾಜ್ಯಗಳಲ್ಲಿ ಕಾಂಗ್ರೆಸ್ ಆಡಳಿತದಲ್ಲಿತ್ತು. ಆದರೆ ಮೂರೇ...