Monday, 22nd July 2019

Recent News

1 year ago

ಪೊಗದಸ್ತಾದ ಟಗರು!

ಬೆಂಗಳೂರು: ಟಗರು ಥಿಯೇಟರಿಗೆ ಬಂದಿದೆ. ಸೂರಿ ನಿರ್ದೇಶನ, ಶಿವರಾಜ್ ಕುಮಾರ್ ಹೀರೋ. ಇಬ್ಬರಿಬ್ಬರ ಕಾಂಬಿನೇಷನ್ನಿನಲ್ಲಿ ಬಂದ ಎರಡನೇ ಸಿನಿಮಾ. ಹೀಗೆ ಹತ್ತು ಹಲವರು ಕಾರಣಗಳಿಗಾಗಿ ಟಗರು ಸಿನಿಮಾದ ಬಗ್ಗೆ ಪ್ರೇಕ್ಷಕರು ಮಾತ್ರವಲ್ಲದೆ, ಚಿತ್ರರಂಗದವರ ಪಾಲಿಗೂ ವಿಪರೀತ ಕುತೂಹಲವಿತ್ತು. ಈಗ ಆ ಎಲ್ಲ ನಿರೀಕ್ಷೆಗಳಿಗೂ ಉತ್ತರ ಸಿಕ್ಕಿದೆ. ಇರೋ ಬುದ್ಧಿಯನ್ನೇ ಬಂಡವಾಳ ಮಾಡಿಕೊಂಡು ಕ್ರೂರ ಕೆಲಸಗಳನ್ನು ಮಾಡಿಸುವ ಇಂಟಲಿಜೆಂಟ್ ಕ್ರಿಮಿನಲ್ಲುಗಳು. ರಾಜಕಾರಣಿಗಳು ಮತ್ತವರ ಮಕ್ಕಳನ್ನು ಟಾರ್ಗೆಟ್ ಮಾಡಿಕೊಂಡು ಹನಿ ಟ್ರ್ಯಾಪ್ ಮಾಡುವ ದುಷ್ಟರು. ತಮ್ಮ ಪ್ರಾಣವನ್ನು ಒತ್ತೆಯಿಟ್ಟು ಕೊಲೆಗಡುಕರನ್ನು […]

1 year ago

ನಟಿ ಭಾವನಾ ಮೆನನ್ ಮದುವೆಗೆ ಸ್ಪೆಷಲ್ ವಿಶ್ ಕೋರಿದ ನಟಿ ಪ್ರಿಯಾಂಕಾ ಚೋಪ್ರಾ

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಭಾವನಾ ಮೆನನ್ ಇಂದು ತಮ್ಮ ಬಹುದಿನದ ಗೆಳೆಯ ನವೀನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಭಾವನಾ ಹಾಗೂ ನವೀನ್ ದಾಂಪತ್ಯ ಜೀವನಕ್ಕೆ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ವಿಡಿಯೋ ಮೂಲಕ ಅವರಿಗೆ ಶುಭಾಶಯವನ್ನು ಕೋರಿದ್ದಾರೆ. ನಾನು ನಿಮ್ಮ ದಾಂಪತ್ಯ ಜೀವನಕ್ಕೆ ಶುಭಾಶಯ ಕೋರುತ್ತೇನೆ. ನಿಮ್ಮ ಜೀವನದ ಪಯಣದಲ್ಲಿ ಇದೊಂದು ದೊಡ್ಡ ನಿರ್ಧಾರ....

ಸ್ಯಾಂಡಲ್‍ವುಡ್ ನಿರ್ಮಾಪಕನ ಜೊತೆ ನಟಿ ಭಾವನಾ ಮೆನನ್ ನಿಶ್ಚಿತಾರ್ಥ

2 years ago

ತಿರುವನಂತಪುರಂ: ಬಹುಭಾಷಾ ನಟಿ ಭಾವನಾ ಮೆನನ್‍ಗೆ ಕಂಕಣ ಭಾಗ್ಯ ಕೂಡಿಬಂದಿದೆ. ಸ್ಯಾಂಡಲ್‍ವುಡ್‍ನಲ್ಲಿ ರೋಮಿಯೋ ಚಿತ್ರದ ನಿರ್ಮಾಪಕ ನವೀನ್ ಜೊತೆ ನಟಿ ಭಾವನರವರ ಎಂಗೇಜ್‍ಮೆಂಟ್ ನೆರವೇರಿದೆ. ನವೀನ್ ಮತ್ತು ಭಾವನ ನಡುವೆ ಲವ್ ಇದೆ ಎಂದು ಗಾಂಧಿನಗರದಲ್ಲಿ ಗಾಸಿಪ್‍ಗಳು ಹರಿದಾಡಿದ್ದವು. ಈಗ ಮಾತಿಗೆ...