Friday, 22nd March 2019

2 days ago

ದಿನೇಶ್ ಅಮೀನ್ ಮಟ್ಟು ಸೇರಿದಂತೆ ಐವರು ಪ್ರಗತಿಪರ ಚಿಂತಕರ ವಿರುದ್ಧ ಕೇಸ್

ಉಡುಪಿ: ಸಹಬಾಳ್ವೆ ಸಂಘಟನೆ ನೇತೃತ್ವದಲ್ಲಿ ನಡೆದ ಸರ್ವ ಜನೋತ್ಸವ ಕಾರ್ಯಕ್ರಮದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣಾ ಪ್ರಚಾರ ಮಾಡಿದ ಐವರು ಪ್ರಗತಿಪರ ಚಿಂತಕರ ವಿರುದ್ಧ ಕೇಸು ದಾಖಲಾಗಿದೆ. ಹಿಂದೂ ಧರ್ಮವನ್ನು ನಿಂದಿಸಿ ಪ್ರಚೋದನಕಾರಿ ಭಾಷಣ ಮಾಡಿದ್ದ ಸಹಬಾಳ್ವೆ ಅಧ್ಯಕ್ಷ ಸಹಿತ ಐವರ ಮೇಲೆ ಪ್ರಕರಣ ದಾಖಲಾಗಿದೆ. ಸಹಬಾಳ್ವೆ ಉಡುಪಿ ಅಧ್ಯಕ್ಷ ಅಮೃತ್ ಶೆಣೈ, ಹಿರಿಯ ಪತ್ರಕರ್ತ-ಪ್ರಗತಿಪರ ಚಿಂತಕ ದಿನೇಶ್ ಅಮೀನ್ ಮಟ್ಟು, ದಲಿತ ಮುಖಂಡ ಇಂದೂಧರ ಹೊನ್ನಾಪುರ, ಜಿ.ಎನ್ ನಾಗರಾಜ್, ಸಾಮಾಜಿಕ ಚಿಂತಕ ಮಹೇಂದ್ರ ಕುಮಾರ್ ಅವರ […]

2 days ago

ನಾವು ಮಾಡೋದು ತಪ್ಪು ಅಂದ್ರೆ ಆ ತಪ್ಪನ್ನೇ ಮಾಡ್ತೀವಿ – ನಮ್ ಬಗ್ಗೆ ಕೆಟ್ಟದಾಗಿ ಮಾತನಾಡೋದು ಬಿಡಿ: ಯಶ್

ಮಂಡ್ಯ: ನಾವು ಮಾಡೋದು ತಪ್ಪು ಅಂದರೆ ಆ ತಪ್ಪನ್ನೇ ಮಾಡುತ್ತೇವೆ. ನಮ್ಮ ಬಗ್ಗೆ ಕೆಟ್ಟದಾಗಿ ಮಾತನಾಡೋದು ಬಿಡಿ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಮಂಡ್ಯದ ಸಮಾವೇಶದಲ್ಲಿ ಮಾತನಾಡಿದ ಯಶ್, ನನಗೆ ತುಂಬಾ ಖುಷಿಯಾಯಿತು ಏಕೆಂದರೆ ಬೆಳಗ್ಗೆ ಒಂದು ಘಟನೆ ನಡೆಯಿತು. ಇಂದು ಬೆಳಗ್ಗೆ ನಾಮಪತ್ರ ಸಲ್ಲಿಸಲು ಖುಷಿಯಲ್ಲಿ ಬಂದಾಗ ಅಕ್ಕನ ಕಣ್ಣಿನಲ್ಲಿ ನೀರಿತ್ತು. ನಾನು...

ರೀ ನೀವು ಭಾಷಣ ಮಾಡಿ ಹೋಗ್ತೀರಿ – ಸಿದ್ದರಾಮಯ್ಯ ಭಾಷಣಕ್ಕೆ ವ್ಯಕ್ತಿಯಿಂದ ಅಡ್ಡಿ

2 months ago

ಬಾಗಲಕೋಟೆ: ರೀ ನೀವು ಭಾಷಣ ಮಾಡಿ ಹೋಗುತ್ತೀರಿ. ಆದರೆ ಅಧಿಕಾರಿಗಳು ಕೆಲಸವನ್ನೇ ಮಾಡುವುದಿಲ್ಲ ಅಂತ ಕೂಗಿ ಹೇಳುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಭಾಷಣಕ್ಕೆ ವ್ಯಕ್ತಿಯೊಬ್ಬ ಅಡ್ಡಿ ಪಡಿಸಿದ್ದಾನೆ. ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ...

ತರಾಟೆ ವಿಚಾರ: ಫೇಸ್‍ಬುಕ್ ಲೈವ್ ಮೂಲಕ ಪ್ರತಾಪ್ ಸಿಂಹ ಸ್ಪಷ್ಟನೆ

6 months ago

ಮೈಸೂರು: ಸಂಸದ ಪ್ರತಾಪ್ ಸಿಂಹರವರವರಿಗೆ ಬಿಜೆಪಿ ಮುಖಂಡ ಎಂ.ಬಿ. ದೇವಯ್ಯನವರು ತರಾಟೆ ತೆಗೆದುಕೊಂಡಿದ್ದರ ಬಗ್ಗೆ ಸ್ಪಷ್ಟನೆ ನೀಡಿ, ಮಾಧ್ಯಮಗಳ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. ಫೇಸ್‍ಬುಕ್ ಲೈವ್‍ನಲ್ಲಿ ಮಾತನಾಡಿದ ಅವರು, ಕೆಲವು ರಾಜಕಾರಣಿಗಳು ರೆಸಾರ್ಟ್ ಮಾಡಲು ನೂರಾರು ಎಕರೆ ಕನ್ವರ್ಟ್ ಮಾಡಿಸುತ್ತಿದ್ದಾರೆ, ಹೀಗಾಗಿ...

ಸ್ವಾತಂತ್ರ್ಯವೆಂದರೆ, ಅದು ಪ್ರಜಾತಂತ್ರ ವ್ಯವಸ್ಥೆಯ ಅಡಿಪಾಯ: ಸಿಎಂ ಎಚ್‍ಡಿಕೆ ಭಾಷಣದ ಪೂರ್ಣ ಪಾಠ ಇಲ್ಲಿದೆ

7 months ago

ಬೆಂಗಳೂರು: 72ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಕುಮಾರಸ್ವಾಮಿ ಧ್ವಜಾರೋಹಣ ಮಾಡಿದ್ದಾರೆ. ಹೆಲಿಕಾಪ್ಟರ್ ಮೂಲಕ ಪುಷ್ಪ ನಮನ ಸಲ್ಲಿಸಿ ಸಾಂಪ್ರದಾಯಿಕ ಉಡುಗೆ ಬಿಳಿ ಪಂಜೆ ಧರಿಸಿ ರಾಜ್ಯವನ್ನುದ್ದೇಶಿ ಭಾಷಣ ಮಾಡಿದ್ದಾರೆ. ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭಾಷಣ ಹೀಗಿದೆ...

ಕಷ್ಟ ಅಂದ್ರೆ ಏನು ಅನ್ನೋದು ಗೊತ್ತಾಗಿದೆ, ರಾತ್ರಿ 9 ಗಂಟೆಯ ನಂತ್ರ ಎಲ್ಲಿಗೂ ಬರಲ್ಲ: ನಲಪಾಡ್

8 months ago

ಬೆಂಗಳೂರು: ಕಷ್ಟ ಅಂದರೆ ಏನು ಅನ್ನೋದು ನನಗೆ ಗೊತ್ತಾಗಿದೆ ಎಂದು ಸಾರ್ವಜನಿಕ ಸಮಾರಂಭವೊಂದರಲ್ಲಿ ಶಾಂತಿನಗರದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಪಶ್ಚಾತ್ತಾಪದ ಮಾತುಗಳನ್ನು ಆಡಿದ್ದಾನೆ. ಈ ಘಟನೆ ನಡೆದ ನಂತರ ಮೊದಲ ಬಾರಿಗೆ ಶಾಂತಿನಗರದಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ನಲಪಾಡ್...

ಅಧಿವೇಶನದ ಮೊದಲ ದಿನವೇ ಸ್ಪೀಕರ್ ರಮೇಶ್ ಕುಮಾರ್ ಫುಲ್ ಕ್ಲಾಸ್

9 months ago

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಜಂಟಿ ಅಧಿವೇಶನ ಮೊದಲ ದಿನವೇ ಮಾನ್ಯ ಎಲ್ಲಾ ಸದಸ್ಯರುಗಳಿಗೆ ಕ್ಲಾಸ್ ತೆಗೆದುಕೊಳ್ಳುವ ಮೂಲಕ ಸ್ಪೀಕರ್ ರಮೇಶ್ ಕುಮಾರ್ ಅವರು ಸುಗಮ ಅಧಿವೇಶನದ ನಡೆಸುವ ಸೂಚನೆ ನೀಡಿದ್ದಾರೆ. ಸರ್ಕಾರದ ಜಂಟಿ ಅಧಿವೇಶನ ಕುರಿತು ಗವರ್ನರ್ ಭಾಷಣ ಮುಗಿಯುತ್ತಿದ್ದಂತೆ ಎಲ್ಲಾ...

ಐಐಟಿ ವಿದ್ಯಾರ್ಥಿಗೆ ಪ್ರಧಾನಿಯಿಂದ ಚಿನ್ನದ ಸರ ಗಿಫ್ಟ್!

11 months ago

ನವದೆಹಲಿ: ಎಂಜಿನಿಯರಿಂಗ್ ಓದುತ್ತಿರುವ ವಿದ್ಯಾರ್ಥಿಯೊಬ್ಬರಿಗೆ ಪ್ರಧಾನಿ ನರೇಂದ್ರ ಮೋದಿಯವರು ಚಿನ್ನದ ಸರವನ್ನು ಉಡುಗೊರೆಯಾಗಿ ನೀಡಿದ್ದಾರೆ. ಜಾರ್ಖಂಡ್ ಧನ್‍ಬಾದ್ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಮೆಕ್ಯಾನಿಕಲ್ ಎಂಜಿನಿನಿಯರಿಂಗ್ ಓದುತ್ತಿರುವ ರಬೆಶ್ ಕುಮಾರ್ ಅವರಿಗೆ ಮೋದಿ ಚಿನ್ನದ ಸರವನ್ನು ಗಿಫ್ಟ್ ನೀಡಿದ್ದಾರೆ. ಮಧ್ಯಪ್ರದೇಶದ...