Thursday, 14th November 2019

4 months ago

ಇಂದು ಕೆಎಂಎಫ್ ಅಧ್ಯಕ್ಷ ಪಟ್ಟಕ್ಕೆ ಚುನಾವಣೆ – ರೇವಣ್ಣಗೆ ಗದ್ದುಗೆ ಪಕ್ಕಾ

ಬೆಳಗಾವಿ: ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಇತ್ತ ದೋಸ್ತಿ ನಾಯಕರ ಮೈತ್ರಿಗೆ ಕೊನೆಯ ಮೊಳೆ ಬಿದ್ದಿದೆ. ಅಧಿಕಾರದಾಹಿ ಎಚ್.ಡಿ ರೇವಣ್ಣ ಕೆಎಂಎಫ್ ಅಧ್ಯಕ್ಷರಾಗಲು ಮೈತ್ರಿಯನ್ನೇ ಮುರಿದು ಬಿಟ್ಟಿದ್ದಾರೆ. ಹೀಗಾಗಿ ಕಾಂಗ್ರೆಸ್ ಪಾಲಾಗಬೇಕಿದ್ದ ಕೆಎಂಎಫ್ ಅಧ್ಯಕ್ಷ ಪಟ್ಟ ಕಾಂಗ್ರೆಸ್ ಶಾಸಕ ಭೀಮಾನಾಯ್ಕ್ ಕೈ ತಪ್ಪುವುದು ಬಹುತೇಕ ಖಚಿತವಾಗಿದೆ. ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದ್ದು, ಇದಕ್ಕಾಗಿಯೇ ಮಾಜಿ ಸಚಿವ ರೇವಣ್ಣ ಅವರು ನಾಲ್ವರು ಕಾಂಗ್ರೆಸ್ ಬೆಂಬಲಿತ ನಿರ್ದೇಶಕರನ್ನ ಹೈಜಾಕ್ ಮಾಡಿ ತಮ್ಮತ್ತ ಸೆಳೆದುಕೊಂಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ, ಡಿಕೆಶಿವಕುಮಾರ್ […]

5 months ago

ಸಿದ್ದರಾಮಯ್ಯ ಮಂಜೂರು ಮಾಡಿದ್ದ ಯೋಜನೆಗೆ ಸ್ವಪಕ್ಷೀಯ ಸಚಿವನೇ ಅಡ್ಡಿ

ಬಳ್ಳಾರಿ: ಜಿಲ್ಲೆಯಲ್ಲಿ ಸೇಡಿನ ರಾಜಕೀಯ ಆರಂಭವಾಯ್ತಾ ಎನ್ನುವ ಅನುಮಾನವೊಂದು ಮೂಡಿದೆ. ಯಾಕೆಂದರೆ ಮಾಜಿ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ ಮಾಡಿದ ಕಾಮಗಾರಿಗೆ ಸ್ವಪಕ್ಷೀಯ ಸಚಿವನಿಂದಲೇ ಅಡ್ಡಿಯಾಗಿದೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಹೌದು. ಮುಜುರಾಯಿ ಸಚಿವ ಪಿಟಿ ಪರಮೇಶ್ವರ್ ನಾಯಕ್ ಹಾಗೂ ಶಾಸಕ ಭೀಮಾ ನಾಯ್ಕೆ ನಡುವೆ ನೀರಾವರಿ ಯೋಜನೆಗಾಗಿ ಹಗ್ಗಜಗ್ಗಾಟ ನಡೆಯುತ್ತಿದೆ. ಈ ಮೂಲಕ...