Thursday, 27th February 2020

6 days ago

ಶಿವರಾತ್ರಿ ವಿಶೇಷ – ಪೆನ್ಸಿಲ್ ನಿಬ್ಬಿನಲ್ಲಿ ಮೂಡಿದ ಪುಟಾಣಿ ಶಿವಲಿಂಗ

– ಕಲ್ಲಿನಲ್ಲಿ ಅರಳಿದ 0.5 ಇಂಚಿನ ಮಹಾದೇವ ಭುವನೇಶ್ವರ: ಶಿವರಾತ್ರಿ ಹಬ್ಬದ ಪ್ರಯುಕ್ತ ಒರಿಸ್ಸಾದ ಹೆಸರಾಂತ ಮಿನಿಯೇಚರ್ ಆರ್ಟಿಸ್ಟ್ ಎಲ್. ಈಶ್ವರ್ ರಾವ್ ಅವರು ಪೆನ್ಸಿಲ್ ನಿಬ್ಬಿನಲ್ಲಿ ಹಾಗೂ ಕಲ್ಲಿನಲ್ಲಿ 0.5 ಇಂಚಿನ ಶಿವಲಿಂಗವನ್ನು ಕೆತ್ತನೆ ಮಾಡಿ ಭಕ್ತಿ ಮೆರೆದಿದ್ದಾರೆ. ಈಶ್ವರ್ ರಾವ್ ಅವರು ಒರಿಸ್ಸಾದ ಖುರ್ದಾ ಜಿಲ್ಲೆಯ ಜಟ್ನಿ ಗ್ರಾಮದ ನಿವಾಸಿಯಾಗಿದ್ದು, ಮಿನಿಯೇಚರ್ ಆರ್ಟಿಸ್ಟ್ ಆಗಿ ಸಾಕಷ್ಟು ಖ್ಯಾತಿ ಗಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಕಲಾವಿದ, ಶಿವರಾತ್ರಿ ಪ್ರಯುಕ್ತ ಈ ಪುಟಾಣಿ ಶಿವಲಿಂಗವನ್ನು ಮಾಡಿದ್ದೇನೆ. ಸಣ್ಣ […]

1 week ago

ಆಪರೇಷನ್ ಮುಗಿಸಿ ಹೊರಗೆ ಬರ್ತಿದ್ದಂತೆ ಯುವತಿ ಸಾವು

– ವೈದ್ಯರ ನಿರ್ಲಕ್ಷ್ಯದ ಆರೋಪ ಭುವನೇಶ್ವರ: ವೈದ್ಯರ ನಿರ್ಲಕ್ಷ್ಯದಿಂದ ಯುವತಿ ಮೃತಪಟ್ಟಿದ್ದಾಳೆಂದು ಆಕೆ ಸಂಬಂಧಿಕರು ಮತ್ತು ಸ್ಥಳೀಯರು ಪ್ರತಿಭಟನೆ ಮಾಡಿದ್ದು, ಒಡಿಶಾದ ಬೆರ್ಹಾಂಪುರ ಪಟ್ಟಣದ ಖಾಸಗಿ ಆಸ್ಪತ್ರೆಯ ಆವರಣದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಐಶ್ವರ್ಯ ಸಿಂಗ್ ಡಿಯೋ (24) ಮೃತ ಯುವತಿ. ಮಂಗಳವಾರ ಸಂಜೆ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಐಶ್ವರ್ಯಳನ್ನ ಗುರುದೇವ್ ಆಸ್ಪತ್ರೆಗೆ ಕುಟುಂಬದವರು ದಾಖಲಿಸಿದ್ದರು....

ಅಪ್ರಾಪ್ತೆ ಮೇಲೆ 2 ದಿನ ಗ್ಯಾಂಗ್‍ರೇಪ್ ಎಸಗಿ ಮನೆಯ ಬಳಿ ಎಸೆದು ಹೋದ್ರು!

1 month ago

– ಆರೋಪಿಗಳಿಬ್ಬರ ಬಂಧನ ಭುವನೇಶ್ವರ: ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಗಂಜಾಂ ಪೊಲೀಸರು ಇಬ್ಬರು ಯುವಕರನ್ನು ಬಂಧಿಸಿರುವ ಘಟನೆ ಒಡಿಶಾದ ಬೆರ್ಹಾಂಪುರ ಜಿಲ್ಲೆಯಲ್ಲಿ ನಡೆದಿದೆ. ಜನಾರ್ಧನ್ ಬೆಹೆರಾ ಮತ್ತು ಮಿಥುನ್ ದಾಸ್ ಬಂಧಿತ ಆರೋಪಿಗಳು. ಜನವರಿ...

ಚಲಿಸ್ತಿದ್ದ ರೈಲಿನ ಮುಂದೆ ಹಾರಿ ಯುವಕ ಆತ್ಮಹತ್ಯೆ- ಸಾಯೋ ಮುನ್ನ ವಿಡಿಯೋ ರೆಕಾರ್ಡ್

2 months ago

– ಯಾರನ್ನೂ ಹೃದಯದಿಂದ ಪ್ರೀತಿಸ್ಬೇಡಿ ಎಂದ ಭುವನೇಶ್ವರ: ಲವ್ ಫೇಲ್ಯೂರ್ ಆಗಿದ್ದಕ್ಕೆ ಯುವಕನೊಬ್ಬ ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಒಡಿಶಾದ ಕಟಕ್‍ನಲ್ಲಿ ನಡೆದಿದೆ. ಮೃತ ಯುವಕನನ್ನು ರೌಸಾ ಪಾಟ್ನಾ ನಿವಾಸಿ ಮನೋಜ್ ಸ್ವೈನ್ ಎಂದು ಗುರುತಿಸಲಾಗಿದೆ. ಯುವಕ...

ನೇಣು ಬಿಗಿದ ಸ್ಥಿತಿಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಶವ ಪತ್ತೆ

2 months ago

ಭುವನೇಶ್ವರ: ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಜುಂಪಾ ದೇಬ್ನಾಥ್ ಮೃತ ವಿದ್ಯಾರ್ಥಿನಿ. ಈಕೆ ಮೂಲತಃ ಕೋಲ್ಕತ್ತಾದವಳಾಗಿದ್ದು, ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಈಕೆ ಪ್ರೀತಿ ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಶಂಕಿಸಲಾಗಿದೆ....

ರಾಷ್ಟ್ರಪತಿಗಳ ಸರಳತೆಗೆ ಸಾಕ್ಷಿಯಾದ ಉತ್ಕಲ್ ವಿಶ್ವವಿದ್ಯಾಲಯ

3 months ago

ಭುವನೇಶ್ವರ: ಸರಳತೆಗೆ ಹೆಸರುವಾಸಿಯಾಗಿರುವ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರು ಇದೀಗ ಶಿಷ್ಟಾಚಾರ ಬದಿಗೊತ್ತಿ ತಮ್ಮ ಸ್ನೇಹಿತನನ್ನು ಮಾತನಾಡಿಸುವ ಮೂಲಕ ಸುದ್ದಿಯಾಗಿದ್ದಾರೆ. ಒಡಿಶಾ ಭುವನೇಶ್ವರದ ಉತ್ಕಲ್ ವಿಶ್ವವಿದ್ಯಾಲಯದ ಪ್ಲಾಟಿನಂ ಜ್ಯೂಬಿಲಿ ಕಾರ್ಯಕ್ರಮದಲ್ಲಿ ಮಾಜಿ ರಾಜ್ಯಸಭಾ ಸದಸ್ಯ ವೀರಭದ್ರ ಸಿಂಗ್ ಅವರು ಕಂಡಿದ್ದಾರೆ. ಈ...

ಗುಡಿಸಲಿನಲ್ಲಿ ಆಡುತ್ತಿದ್ದ ಮೂವರು ಬಾಲಕಿಯರು ಸಜೀವ ದಹನ

3 months ago

ಭುವನೇಶ್ವರ: ಭತ್ತದ ಪೈರಿನ ಕೂಳೆ ತುಂಬಿದ್ದ ಗುಡಿಸಲಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಅದರೊಳಗೆ ಆಟವಾಡುತ್ತಿದ್ದ ಮೂವರು ಬಾಲಕಿಯರು ಸಾವನ್ನಪ್ಪಿದ ದುರಂತ ಘಟನೆ ಒಡಿಶಾದಲ್ಲಿ ನಡೆದಿದೆ. ಶನಿವಾರ ಕಲಹಂಡಿ ಜಿಲ್ಲೆಯ ಬಿಜ್ಮಾರಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತರನ್ನು 4 ವರ್ಷದ ದಾಜಿ...

ಡಿವೋರ್ಸ್ ಕೊಡದೇ 3ನೇ ಮದ್ವೆಗೆ ತಯಾರಿ – ಮಂಟಪಕ್ಕೆ ಬಂದ 2ನೇ ಪತ್ನಿ

3 months ago

ಭುವನೇಶ್ವರ: ವ್ಯಕ್ತಿಯೊಬ್ಬ ತನ್ನ ಎರಡನೇ ಪತ್ನಿಗೆ ವಿಚ್ಛೇದನ ನೀಡದೆ ಮೂರನೇ ಮದುವೆಯಾಗಲು ಮುಂದಾಗಿದ್ದನು. ಇದೀಗ ಎರಡನೇ ಪತ್ನಿ ನೀಡಿದ ದೂರಿನ ಆಧಾರದ ಮೇಲೆ ಆತನನ್ನು ಪೊಲೀಸರು ಬಂಧಿಸಿರುವ ಘಟನೆ ಒಡಿಶಾದ ಜೈಪುರ್ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಪಾನಿಕೋಯಿಲಿ ನಿವಾಸಿಯನ್ನು ಪೊಲೀಸರು ಬಂಧಿಸಿದ್ದಾರೆ....