Thursday, 22nd August 2019

Recent News

2 days ago

ಕಾಲಿಗೆ ಚಪ್ಪಲಿಯೂ ಇಲ್ದೆ ಚೆನ್ನೈನ ಬೀದಿಯಲ್ಲಿ ಹುಚ್ಚ ವೆಂಕಟ್

ಚೆನ್ನೈ: ನಟ ಹುಚ್ಚ ವೆಂಕಟ್ ಕಾಲಿಗೆ ಚಪ್ಪಲಿಯೂ ಇಲ್ಲದೆ ಚೆನ್ನೈನ ಬೀದಿಯಲ್ಲಿ ಅಲೆದಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಬಗ್ಗೆ ನಟ ಭುವನ್ ಕೂಡ ವಿಡಿಯೋ ಶೇರ್ ಮಾಡಿ ಬೇಸರ ವ್ಯಕ್ತ ಪಡಿಸಿದ್ದಾರೆ. ನಟ ಭುವನ್ ಅಭಿನಯದ ‘ರಾಂಧವ’ ಚಿತ್ರತಂಡ ಚೆನ್ನೈಗೆ ತೆರಳಿತ್ತು. ಈ ವೇಳೆ ಚಿತ್ರ ನಿರ್ದೇಶಕ ಮತ್ತು ನಿರ್ಮಾಪಕರಿಗೆ ಚೆನ್ನೈ ಬೀದಿಯಲ್ಲಿ ಅದೂ ಬರಿಗಾಲಲ್ಲಿ ಚಪ್ಪಲಿ ಇಲ್ಲದೇ ಕೊಳಕು ಬಟ್ಟೆ ಹಾಕಿಕೊಂಡು ವೆಂಕಟ್ ನಡೆದುಕೊಂಡು ಹೋಗುವುದನ್ನು ನೋಡಿದ್ದಾರೆ. ತಕ್ಷಣ ಅವರನ್ನು ಮಾತನಾಡಿಸಲು ನಿರ್ದೇಶಕ […]

1 week ago

ಪರಿಹಾರ ಕೆಂದ್ರದಲ್ಲಿ ಮಗುವಿನ ನಾಮಕರಣ- ಹರ್ಷಿಕಾ, ಭುವನ್ ಭಾಗಿ

– ತೊಟ್ಟಿಲು ಗಿಫ್ಟ್ ಬೆಳಗಾವಿ: ಪ್ರವಾಹ ಪೀಡಿತ ಪ್ರದೇಶದಲ್ಲಿ ಮಗುವಿನ ನಾಮಕರಣ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ನಟಿ ಹರ್ಷಿಕಾ ಪೂಣಚ್ಚ ಮತ್ತು ನಟ ಭುವನ್ ಇಬ್ಬರು ಭಾಗಿಯಾಗಿದ್ದರು. ಅಧಿಕ ಮಳೆಯಿಂದಾಗಿ ಜಿಲ್ಲೆಯ ಗೋಕಾಕ್‍ನಲ್ಲಿ ಪ್ರವಾಹ ಉಂಟಾಗಿ ಜನರ ಜೀವನ ಅಸ್ತವ್ಯಸ್ತವಾಗಿದೆ. ಮತ್ತೊಂದೆಡೆ ಪ್ರವಾಹದಿಂದ ಮನೆ, ಆಸ್ತಿ ಎಲ್ಲವನ್ನೂ ಕಳೆದುಕೊಂಡ ಜನರು ಸದ್ಯಕ್ಕೆ ಗೋಕಾಕ್ ಪರಿಹಾರ ಕೇಂದ್ರದಲ್ಲಿ...

ಮಧು ಅನುಮಾನಾಸ್ಪದ ಸಾವು – ಮೃತಳ ಕುಟುಂಬಕ್ಕೆ ನಟನಟಿಯರು ಸಾಂತ್ವನ

4 months ago

ರಾಯಚೂರು: ನಗರದ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಮಧು ಅನುಮಾನಾಸ್ಪದ ಸಾವು ಪ್ರಕರಣದ ಹಿನ್ನೆಲೆಯಲ್ಲಿ ಇಂದು ನಟ ಭುವನ್, ನಟಿ ಹರ್ಷಿಕಾ ಪೂಣಚ್ಚ ರಾಯಚೂರಿಗೆ ಭೇಟಿ ನೀಡಿ ಮಧು ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಮಾತನಾಡಿದ ನಟ ಭುವನ್, “ಈ ಕೇಸಿನ...

ಬಂಧನದ ಭೀತಿಯಲ್ಲಿ ಬಿಗ್ ಬಾಸ್ ಭುವನ್..!

6 months ago

ಬೆಂಗಳೂರು: ಖಾಸಾಗಿ ವಾಹಿನಿಯಲ್ಲಿ ಪ್ರಸಾರವಾಗಿದ್ದ ಕನ್ನಡದ ರಿಯಾಲಿಟಿ ಶೋ ಬಿಗ್ ಬಾಸ್ ಸ್ಪರ್ಧಿ ಭುವನ್ ಅವರು ಬಂಧನದ ಭೀತಿಯಲ್ಲಿ ಇದ್ದಾರೆ. ಕಳೆದ ಎರಡು ವರ್ಷದ ಹಿಂದೆ ಭುವನ್ ತನ್ನ ಸಹ ಸ್ಪರ್ಧಿ ಪ್ರಥಮ್ ಅವರ ಜೊತೆ ಜಗಳವಾಡಿದ್ದರು. ಈ ವೇಳೆ ಪ್ರಥಮ್,...

ಸಾಮಾಜಿಕ ಜಾಲತಾಣಗಳಲ್ಲಿ ಕಮೆಂಟ್ ಹಾಕಿ ಸುಮ್ಮನಿರುವುದು ಸರಿಯಲ್ಲ – ಚೆಕ್ ಮುಖಾಂತರ ಪರಿಹಾರ ನೀಡಿದ ಭುವನ್

6 months ago

ಮಂಡ್ಯ: ಆವಂತಿಪುರದಲ್ಲಿ ನಡೆದ ಉಗ್ರನ ಆತ್ಮಾಹುತಿ ದಾಳಿಗೆ ಮಂಡ್ಯದ ಯೋಧ ಗುರು ಅವರು ಹುತಾತ್ಮರಾಗಿದ್ದು, ಬಿಗ್ ಬಾಸ್ ಸ್ಪರ್ಧಿ ಭುವನ್ ಅವರು ಗುರು ಕುಟುಂಬಕ್ಕೆ ಒಂದು ಲಕ್ಷ ರೂ. ಚೆಕ್ ನೀಡಿ ಸಾಂತ್ವನ ಹೇಳಿದ್ದಾರೆ. ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ...

ಎರಡನೇ ಟ್ರೈಲರ್ ಮೂಲಕ ಮೆರೆದ `ರಾಂಧವ’!

8 months ago

ಬೆಂಗಳೂರು: ಸುನೀಲ್ ಎಸ್ ಆಚಾರ್ಯ ನಿರ್ದೇಶನದ ರಾಂಧವ ಚಿತ್ರ ಎಲ್ಲರ ಗಮನವನ್ನೂ ತನ್ನತ್ತ ಸೆಳೆದುಕೊಂಡಿದೆ. ಈ ಹಿಂದೆ ಬಿಡುಗಡೆಯಾಗಿದ್ದ ಟ್ರೈಲರ್ ಮೂಲಕವೇ ಇದು ಪ್ರೇಕ್ಷಕರ ಗಮನದ ಕೇಂದ್ರಕ್ಕೆ ತಲುಪಿಕೊಂಡಿತ್ತು. ಇದೀಗ ಹೊಸ ವರ್ಷದ ಕೊಡುಗೆಯಂತೆ ಎರಡನೇ ಟ್ರೈಲರ್ ಬಿಡುಗಡೆಯಾಗಿದೆ. ಬಿಗ್ ಬಾಸ್ ಸ್ಪರ್ಧಿಯಾಗಿದ್ದ...

ಭುವನ್ ಬರ್ತ್ ಡೇಗೆ ರಾಂಧವ ಟ್ರೇಲರ್ ಕೊಡುಗೆ!

8 months ago

ಬೆಂಗಳೂರು: ಬಿಗ್‍ಬಾಸ್ ಸ್ಪರ್ಧಿಯಾಗಿದ್ದ ಭುವನ್ ನಾಯಕನಾಗಿ ನಟಿಸಿರೋ ಚಿತ್ರ ರಾಂಧವ. ಸನತ್ ಕುಮಾರ್ ನಿರ್ಮಾಣ ಮಾಡಿರುವ ಈ ಸಿನಿಮಾ ಮೂಲಕ ಸುನೀಲ್ ಆಚಾರ್ಯ ನಿರ್ದೇಶಕರಾಗಿಯೂ ಪಾದಾರ್ಪಣೆ ಮಾಡಿದ್ದಾರೆ. ರಾಂಧವ ಭುವನ್‍ಗೆ ನಾಳೆ ಹುಟ್ಟುಹಬ್ಬದ ಸಂಭ್ರಮ. ಅದಕ್ಕೆ ಭರ್ಜರಿ ಗಿಫ್ಟೊಂದನ್ನು ನೀಡಲು ಈ...

ಪ್ರಿಯಾಂಕ ಉಪೇಂದ್ರ ಡಬಲ್ ಆಕ್ಟಿಂಗ್!

12 months ago

ಬೆಂಗಳೂರು: ಮಮ್ಮಿ ಚಿತ್ರದ ಯಶಸ್ಸಿನ ನಂತರ ಹೌರಾ ಬ್ರಿಡ್ಜ್ ಚಿತ್ರದಲ್ಲಿ ನಟಿಸುತ್ತಿರೋ ಪ್ರಿಯಾಂಕ ಉಪೇಂದ್ರ ಮತ್ತೊಂದು ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಇದು ಸೈಕಾಲಾಜಿಕಲ್ ಥ್ರಿಲ್ಲರ್ ಕಥಾನಕ ಹೊಂದಿರೋ ಚಿತ್ರ. ವಿಶೇಷವೆಂದರೆ ಈ ಚಿತ್ರದಲ್ಲಿ ಮತ್ತಿಬ್ಬರು ಸ್ಯಾಂಡಲ್ ವುಡ್ ನಟಿಯರು ಪ್ರಿಯಾಂಕಗೆ ಜೊತೆಯಾಗಲಿದ್ದಾರೆ. ಭುವನ್ ನಿರ್ದೇಶನದ...