ಜಪಾನ್‌ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ
ಟೋಕಿಯೊ: ಸೋಮವಾರ ತಡರಾತ್ರಿ ಉತ್ತರ ಜಪಾನ್‌ನಲ್ಲಿ (Japan Earthquake) 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು,…
ಬಾಂಗ್ಲಾದೇಶದಲ್ಲಿ ಭೂಕಂಪಕ್ಕೆ 6 ಮಂದಿ ಸಾವು – ಕೋಲ್ಕತ್ತಾ ಸೇರಿ ಹಲವೆಡೆ ಭೂಮಿ ಕಂಪಿಸಿದ ಅನುಭವ
ಢಾಕಾ: ನೆರೆಯ ರಾಷ್ಟ್ರವಾದ ಬಾಂಗ್ಲಾದೇಶದಲ್ಲಿ (Bangladesh) ಶುಕ್ರವಾರ ಬೆಳಗ್ಗೆ 5.7 ತೀವ್ರತೆಯ ಪ್ರಬಲ ಭೂಕಂಪ (Earthquake)…
ಅಫ್ಘಾನ್‌ನಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ – 7 ಮಂದಿ ಸಾವು, 150ಕ್ಕೂ ಹೆಚ್ಚು ಜನಕ್ಕೆ ಗಾಯ!
ಕಾಬೂಲ್: ಉತ್ತರ ಅಫ್ಘಾನಿಸ್ತಾನದ (Afghanistan) ಮಜಾರ್-ಇ-ಶರೀಫ್ ಪರ್ವತ ಪ್ರದೇಶದಲ್ಲಿ ಸೋಮವಾರ ಬೆಳಗ್ಗಿನ ಜಾವ ಪ್ರಬಲ ಭೂಕಂಪ…
ಪಶ್ಚಿಮ ಟರ್ಕಿಯಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪ: ಕಟ್ಟಡಗಳು ನೆಲಸಮ
ಅಂಕಾರಾ: ಪಶ್ಚಿಮ ಟರ್ಕಿಯ (Turkey) ಬಲಿಕೇಸಿರ್ ಪ್ರಾಂತ್ಯದ ಸಿಂದಿರ್ಗಿ ಪಟ್ಟಣದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದ್ದು,…
ಅಸ್ಸಾಂನ ಗುವಾಹಟಿಯಲ್ಲಿ 5.8 ತೀವ್ರತೆಯ ಭೂಕಂಪ – ಉತ್ತರ ಬಂಗಾಳ, ಭೂತಾನ್‌ನಲ್ಲೂ ಕಂಪನ
ದಿಸ್ಪುರ: ಅಸ್ಸಾಂನ (Assam) ಗುವಾಹಟಿಯಲ್ಲಿ 5.8 ತೀವ್ರತೆಯ ಭೂಕಂಪ (Earthquake) ಸಂಭವಿಸಿದ್ದು, ಉತ್ತರ ಬಂಗಾಳ ಮತ್ತು…
ಚಿಂಚನಸೂರು ಗ್ರಾಮದ ಸುತ್ತಮುತ್ತ ಲಘು ಭೂಕಂಪ – ಆತಂಕ ಬೇಡ ಎಂದ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಕಲಬುರಗಿ (Kalaburagi) ಜಿಲ್ಲೆಯ ಆಳಂದ (Alanda) ತಾಲೂಕಿನ ಚಿಂಚನಸೂರು ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಇಂದು…
ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 2,200ಕ್ಕೆ ಏರಿಕೆ
ಕಾಬೂಲ್: ವಾರಾಂತ್ಯದಲ್ಲಿ ಪೂರ್ವ ಅಫ್ಘಾನಿಸ್ತಾನಕ್ಕೆ (Afghanistan Earthquake) ಅಪ್ಪಳಿಸಿದ ಪ್ರಬಲ ಭೂಕಂಪದಲ್ಲಿ 2,200 ಕ್ಕೂ ಹೆಚ್ಚು…
ಸುನಾಮಿ ಎಂದರೇನು? ಭೂಕಂಪಕ್ಕೂ ಇದಕ್ಕೂ ಏನು ಸಂಬಂಧ?
ನೈಸರ್ಗಿಕವಾಗಿ ಉಂಟಾಗುವ ಚಟುವಟಿಕೆಗಳ ಪೈಕಿ ಸುನಾಮಿ ಹಾಗೂ ಭೂಕಂಪನವೂ ಹೆಚ್ಚಿನ ಪರಿಣಾಮ ಬೀರುವ ಅಂಶಗಳು ಎಂದೇ…
ರಷ್ಯಾದಲ್ಲಿ ಪ್ರಭಲ ಭೂಕಂಪ – ಸುನಾಮಿ ಅಲೆಯಿಂದ ಬಂದರು ನಗರಿ ಜಲಾವೃತ
ಮಾಸ್ಕೋ: ಕಮ್ಚಟ್ಕಾ ದ್ವೀಪದಲ್ಲಿ 8.8 ತೀವ್ರತೆಯ ಪ್ರಬಲ ಭೂಕಂಪ (Earthquake) ಸಂಭವಿಸಿದ ಬೆನ್ನಲ್ಲೇ ರಷ್ಯಾದ (Russia)…
ರಷ್ಯಾದ ಕರಾವಳಿಯಲ್ಲಿ 8.7 ತೀವ್ರತೆಯ ಭಾರೀ ಭೂಕಂಪ – ಅಮೆರಿಕ, ಜಪಾನ್‌ಗೆ ಸುನಾಮಿ ಎಚ್ಚರಿಕೆ
ಮಾಸ್ಕೋ: ರಷ್ಯಾದ ಕರಾವಳಿ (Russian Coast) ಪ್ರದೇಶದಲ್ಲಿ 8.7 ತೀವ್ರತೆಯ ಭಾರೀ ಭೂಕಂಪ (Earthquake) ಸಂಭವಿಸಿದೆ.…
