Thursday, 18th July 2019

Recent News

2 months ago

ಪತಿ ಮನೆಯಿಂದ ಹೊರಹೋಗ್ತಿದ್ದಂತೆ ಪತ್ನಿ, ಮೂವರು ಮಕ್ಕಳ ಹತ್ಯೆ!

ಪಾಟ್ನಾ: ಮಹಿಳೆ ಮತ್ತು ಆಕೆಯ ಮೂವರು ಮಕ್ಕಳ ಕುತ್ತಿಗೆಯನ್ನು ಕತ್ತರಿಸಿ ಅಮಾನುಷವಾಗಿ ಕೊಲೆ ಮಾಡಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ. ತಬಾಸ್ಸಮ್ (30), ಮಗಳು ಅಲಿಯಾ (6) ಮತ್ತು ಪುತ್ರರಾದ ಸಮೀರ್ (4) ಹಾಗೂ ಶಬ್ಬೀರ್ (8) ಕೊಲೆಯಾದ ದುರ್ದೈವಿಗಳು. ಪತಿ ಆಲಮ್ ತನ್ನ ಪತ್ನಿ ಮತ್ತು ಮಕ್ಕಳೊಂದಿಗೆ ಮಾಧೋಪಾಡಾ ಗ್ರಾಮದಲ್ಲಿ ವಾಸಿಸುತ್ತಿದ್ದನು. ಈ ಘಟನೆ ಗುರುವಾರ ರಾತ್ರಿ ನಡೆದಿದ್ದು, ಆಲಮ್ ಮನೆಯಿಂದ ಹೊರಗಡೆ ಹೋಗಿದ್ದಾನೆ. ಆಗ ಕೆಲವು ಮಂದಿ ಮನೆಗೆ ನುಗ್ಗಿ ಮಹಿಳೆ ಮತ್ತು […]