Saturday, 16th February 2019

Recent News

3 days ago

ಸೆಟ್‍ನಲ್ಲಿ ಕಿಚ್ಚನನ್ನು ಭೇಟಿ ಮಾಡಿದ ಶ್ರೀಮುರಳಿ

ಹೈದರಾಬಾದ್: ರೋರಿಂಗ್ ಸ್ಟಾರ್ ಶ್ರೀಮುರಳಿ ಅವರು ಹೈದರಾಬಾದ್‍ನ ರಾಮೋಜಿ ಸಿಟಿಯಲ್ಲಿ ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಅವರನ್ನು ಭೇಟಿ ಮಾಡಿದ್ದರು. ಮಹೇಶ್ ಬಾಬು ಅವರನ್ನು ಭೇಟಿ ಮಾಡಿದ ನಂತರ ಮುರಳಿ ಅವರು ಕಿಚ್ಚ ಸುದೀಪ್ ಅವರನ್ನು ಭೇಟಿ ಮಾಡಿದ್ದಾರೆ. ಶ್ರೀಮುರಳಿ ಅವರು ತಮ್ಮ ಮುಂದಿನ ಚೇತನ್ ಕುಮಾರ್ ನಿರ್ದೇಶನದ ‘ಭರಾಟೆ’ ಚಿತ್ರದ ಚಿತ್ರೀಕರಣಕ್ಕಾಗಿ ಹೈದರಾಬಾದ್‍ನ ರಾಮೋಜಿ ಫಿಲ್ಮ್ ಸೆಂಟರ್ ಗೆ ಹೋಗಿದ್ದಾರೆ. ಕಿಚ್ಚ ಸುದೀಪ್ ಅವರು ಕೂಡ ತಮ್ಮ ‘ಪೈಲ್ವಾನ್’ ಚಿತ್ರದ ಚಿತ್ರೀಕರಣವನ್ನು ರಾಮೋಜಿ ಸಿಟಿಯಲ್ಲಿ ನಡೆಸುತ್ತಿದ್ದಾರೆ. […]

3 days ago

ಟಾಲಿವುಡ್ ಪ್ರಿನ್ಸ್ ಮಹೇಶ್ ಜೊತೆ ರೋರಿಂಗ್ ಸ್ಟಾರ್ ಮುರಳಿ

ಹೈದರಾಬಾದ್: ಸ್ಯಾಂಡಲ್‍ವುಡ್ ರೋರಿಂಗ್ ಸ್ಟಾರ್ ಶ್ರೀಮುರಳಿ ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಅವರನ್ನು ಭೇಟಿ ಮಾಡಿದ್ದಾರೆ. ಇಬ್ಬರು ಜೊತೆಯಲ್ಲಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಶ್ರೀಮುರಳಿ ಅವರು ತಮ್ಮ ಮುಂದಿನ ಚೇತನ್ ಕುಮಾರ್ ನಿರ್ದೇಶನದ ‘ಭರಾಟೆ’ ಚಿತ್ರದ ಚಿತ್ರೀಕರಣಕ್ಕಾಗಿ ಹೈದರಾಬಾದ್‍ನ ರಾಮೋಜಿ ಫಿಲ್ಮ್ ಸೆಂಟರ್ ಗೆ ಹೋಗಿದ್ದಾರೆ. ಮಹೇಶ್ ಬಾಬು ಅವರು ಕೂಡ ಅಲ್ಲಿಯೇ...

ಮಂತ್ರಾಲಯಕ್ಕೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಭೇಟಿ

3 weeks ago

ರಾಯಚೂರು: ಸ್ಯಾಂಡಲ್‍ವುಡ್ ಬಹುನಿರೀಕ್ಷಿತ ‘ನಟಸಾರ್ವಭೌಮ’ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಇಂದು ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು. ಪತ್ನಿ ಅಶ್ವಿನಿ ಜೊತೆ ಮಠಕ್ಕೆ ಆಗಮಿಸಿದ ಪುನೀತ್ ರಾಜಕುಮಾರ್ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರಿಂದ...

ಭಕ್ತರ ಮನೆಗೆ ಪೂಜೆಗೆಂದು ಬಂದು ಪಾದುಕೆ ಬಿಟ್ಟು ಹೋಗಿದ್ರು!

4 weeks ago

ಚಾಮರಾಜನಗರ: ನಡೆದಾಡುವ ದೇವರು ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀಗಳು ಹತ್ತು ವರ್ಷಗಳ ಹಿಂದೆ ಚಾಮರಾಜನಗರಕ್ಕೆ ಭೇಟಿ ನೀಡಿದ್ದರು. ಇಲ್ಲಿನ ನಿಜಗುಣ ರಾಜು ಮನೆಗೆ ಪೂಜೆಗೆಂದು ಬಂದಿದ್ದ ಶ್ರೀಗಳು ಪೂಜೆಯ ನಂತರ ತಮ್ಮ ಪಾದುಕೆಗಳನ್ನು ಬಿಟ್ಟು ಹೋಗಿದ್ದಾರೆ. ಅಂದಿನಿಂದಲೂ ಈ ಭಕ್ತರ ಮನೆಯಲ್ಲಿ...

ಶ್ರೀಗಳ ಆರೋಗ್ಯ ವಿಚಾರಿಸಿದ್ರು ಯದುವೀರ್ ಒಡೆಯರ್

1 month ago

ತುಮಕೂರು: ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದರಿಂದ ಕಾಯಕಯೋಗಿ ಸಿದ್ದಗಂಗಾ ಶ್ರೀಗಳನ್ನು ಇಂದು ಬೆಳಗಿನ ಜಾವ ಮಠಕ್ಕೆ ಶಿಫ್ಟ್ ಮಾಡಲಾಗಿದೆ. ಮೈಸೂರಿನ ಮಹರಾಜ ಯದುವೀರ್ ಒಡೆಯರ್ ಇಂದು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆರೋಗ್ಯವನ್ನು ವಿಚಾರಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ...

ಆತ್ಮಹತ್ಯೆಗೆ ಶರಣಾಗಿದ್ದ ಅಭಿಮಾನಿ ಮನೆಗೆ ಸುಮಲತಾ, ಅಭಿಷೇಕ್ ಭೇಟಿ

1 month ago

ಮಂಡ್ಯ: ರೆಬಲ್ ಸ್ಟಾರ್ ಅಂಬರೀಶ್ ಅವರ ಸಾವಿನಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದ ಅಭಿಮಾನಿ ಮನೆಗೆ ನಟಿ ಸುಮಲತಾ ಅಂಬರೀಶ್ ಹಾಗೂ ಅಭಿಷೇಕ್ ಭೇಟಿ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹೊಟ್ಟೇಗೌಡನದೊಡ್ಡಿ ಗ್ರಾಮದ ತಮ್ಮಯ್ಯ ಆತ್ಮಹತ್ಯೆಗೆ ಶರಣಾಗಿದ್ದರು. ತಮ್ಮಯ್ಯ ರೈಲಿಗೆ ಸಿಲುಕಿ...

ಫೇಸ್‍ಬುಕ್ ಗೆಳತಿ ಜೊತೆಗಿನ ಮೊದಲ ಭೇಟಿಯಲ್ಲೇ ಓಡಿ ಹೋದ ಯುವಕ!

1 month ago

ಪಾಟ್ನಾ: ಯುವಕನೊಬ್ಬ ತನ್ನ ಫೇಸ್‍ಬುಕ್ ಗೆಳತಿಯನ್ನು ಮೊದಲ ಬಾರಿ ಭೇಟಿಯಾಗಲು ಹೋದಾಗ ಆಕೆಯನ್ನು ನೋಡಿ ಪಾರ್ಕ್ ನಿಂದಲೇ ಓಡಿ ಹೋದ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ಯುವಕನೊಬ್ಬ ಫೇಸ್‍ಬುಕ್‍ನಲ್ಲಿ ಸುಂದರವಾದ ಯುವತಿಯ ಖಾತೆಯನ್ನು ನೋಡಿ ಆಕೆಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದ. ಯುವತಿ...

ಕಿಚ್‍ಗುತ್ ಮಾರಮ್ಮ ದೇವಿ ವಿಷ ಪ್ರಸಾದ ದುರಂತ – ಮಂಗಳವಾರ ಸುಳ್ವಾಡಿಗೆ ಸಿಎಂ ಭೇಟಿ

2 months ago

ಚಾಮರಾಜನಗರ: ಸುಳ್ವಾಡಿ ಕಿಚ್‍ಗುತ್ ಮಾರಮ್ಮ ದೇವಿ ವಿಷ ಪ್ರಸಾದ ಸೇವನೆಯಿಂದ ದುರಂತ ತಾಣವಾಗಿರುವ ಹನೂರಿನ ಸುಳ್ವಾಡಿಗೆ ನಾಳೆ ಸಿಎಂ ಕುಮಾರಸ್ವಾಮಿ ಭೇಟಿ ನೀಡಲಿದ್ದಾರೆ. ಇಂದು ಸಚಿವ ಸಾರಾ ಮಹೇಶ್ ಅವರು ಸುಳ್ವಾಡಿ ಗ್ರಾಮಕ್ಕೆ ಭೇಟಿ ನೀಡಿ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಇತ್ತ...