Saturday, 25th May 2019

Recent News

14 hours ago

ಗೋಮಾಂಸ ಸಾಗಿಸ್ತಿದ್ದಾರೆಂದು ಮರಕ್ಕೆ ಕಟ್ಟಿ ಥಳಿಸಿದ ಯುವಕರು!

ಭೋಪಾಲ್: ಗೋಮಾಂಸ ಸಾಗಿಸುತ್ತಿದ್ದಾರೆ ಎಂದು ಶಂಕಿಸಿ ನಾಲ್ವರನ್ನು ಮರಕ್ಕೆ ಕಟ್ಟಿಹಾಕಿ ಯುವಕರು ಥಳಿಸಿರುವ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ. ಮಧ್ಯ ಪ್ರದೇಶದ ಒಂದು ಹಳ್ಳಿಯಲ್ಲಿ ಆಟೋರಿಕ್ಷಾದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂದು ಶಂಕಿಸಿ ರಸ್ತೆ ಮಧ್ಯದಲ್ಲಿ ಆಟೋವನ್ನು ಅಡ್ಡಗಟ್ಟಿದ ಯುವಕರ ಗುಂಪು ಯುವತಿ ಹಾಗೂ 4 ಮಂದಿ ಯುವಕರಿಗೆ ಮನಬಂದಂತೆ ಥಳಿಸಿದ್ದಾರೆ. ಈ ಘಟನೆ ಮೇ 22 ರಂದು ನಡೆದಿದ್ದು ಸ್ಥಳದಲ್ಲಿ ಸಾರ್ವಜನಿಕರು ಇದ್ದು ವಿಡಿಯೋ ಮಾಡುತ್ತಿದ್ದರೇ ವಿನಃ ಯಾರು ಕೂಡ ಪೊಲೀಸರಿಗೆ ಮಾಹಿತಿ ನೀಡಿಲ್ಲ. ವಿಡಿಯೋದಲ್ಲಿ ಕೆಲ […]

1 week ago

ವಿವಾಹ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ವಧು – ವಿಡಿಯೋ ವೈರಲ್

ಭೋಪಾಲ್: ಸಾಮಾನ್ಯವಾಗಿ ಮದುವೆ ಮೆರವಣಿಗೆಯಲ್ಲಿ ವರ ಕುದುರೆ ಏರಿ ಬರುತ್ತಾನೆ. ಆದರೆ ಇಲ್ಲೊಬ್ಬ 22 ವರ್ಷದ ವಧು ತನ್ನ ವಿವಾಹ ಮರೆವಣಿಗೆಯಲ್ಲಿ ಸ್ವತಃ ತಾನೇ ಕುದುರೆ ಸವಾರಿ ಮಾಡಿಕೊಂಡು ಬಂದಿದ್ದಾಳೆ. ಭೋಪಾಲ್‍ನ ಜಹಾಂಗೀರಾಬಾರ್‍ನ ಬಾಪು ಕಾಲೋನಿ ಈ ಮದುವೆ ಮೆರವಣಿಗೆ ನಡೆದಿದ್ದು, 22ರ ಮನಾಲಿ ಮೆಹ್ರೊಲಿಯಾ ತನ್ನ ಮದುವೆ ಸಮಾರಂಭದ ಮೆರವಣಿಗೆಯಲ್ಲಿ ‘ಬಸಂತಿ’ ಕುದುರೆಯ ಮೇಲೆ...

ಧರಿಸುವ ಬಟ್ಟೆಯಿಂದ ಮಹಿಳೆಯನ್ನು ವ್ಯಾಖ್ಯಾನಿಸಬಾರದು- ಇವಿಎಂ ಹಿಡಿದ ಅಧಿಕಾರಿ ಮಾತು

2 weeks ago

ಭೋಪಾಲ್: ದೇಶದಲ್ಲಿ ಲೋಕಸಭಾ ಚುನಾವಣೆಯ ಬ್ಯುಸಿ ಮಧ್ಯೆಯೂ ಹಳದಿ ಬಣ್ಣದ ಸಾರಿ ಹಾಗೂ ನೀಲಿ ಬಣ್ಣದ ಗೌನ್ ಧರಿಸಿ ಇವಿಎಂ ಮೆಷಿನ್ ಹಿಡಿದುಕೊಂಡು ಹೋಗುತ್ತಿದ್ದ ಮಹಿಳೆಯರಿಬ್ಬರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು. ಒಬ್ಬರು ನೀಲಿ ಬಣ್ಣದ ಗೌನ್ ಧರಿಸಿದರೆ,...

ತಾಯಿ ಮುಂದೆ 6 ವರ್ಷದ ಬಾಲಕನನ್ನು ಕೊಂದ ಬೀದಿ ನಾಯಿಗಳು

2 weeks ago

                                                           ಸಾಂದರ್ಭಿಕ...

ದಿಗ್ವಿಜಯ್ ಸಿಂಗ್ ಪರ ಬಿಜೆಪಿಯ ಮಾಜಿ ಸಚಿವ ಪ್ರಚಾರ

3 weeks ago

ಭೋಪಾಲ್: ಬಿಜೆಪಿಯ ಮಾಜಿ ಸಚಿವ ಕಂಪ್ಯೂಟರ್ ಬಾಬಾ ಅವರು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಪರ ಪ್ರಚಾರ ಮಾಡುತ್ತಿದ್ದಾರೆ. ಮಧ್ಯಪ್ರದೇಶದ ರಾಜಧಾನಿ ಭೋಪಾಲ್ ಲೋಕಸಭಾ ಕ್ಷೇತ್ರದಿಂದ ದಿಗ್ವಿಜಯ್ ಸಿಂಗ್ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ ಅವರ ಗೆಲುವಿಗಾಗಿ ಕಂಪ್ಯೂಟರ್ ಬಾಬಾ ಅವರು ಹಠ...

ದೇವಾಲಯದಿಂದ ಬರ್ತಿದ್ದ ಬಾಲಕಿಯ ಮೇಲೆ ಅತ್ಯಾಚಾರ – ಕಲ್ಲಿನಿಂದ ತಲೆ ಜಜ್ಜಿ ಬರ್ಬರ ಹತ್ಯೆ

3 weeks ago

ಭೋಪಾಲ್: 18 ವರ್ಷದ ಯುವಕನೊಬ್ಬ 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೇ ಆಕೆಯ ತಲೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಅಮಾನವೀಯ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಆರೋಪಿಯನ್ನು ಅವಿನಾಶ್ ಸಾಹು(18) ಎಂದು ಗುರುತಿಸಲಾಗಿದ್ದು, ಸದ್ಯಕ್ಕೆ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯ...

ಸಾಧ್ವಿ ಪ್ರಜ್ಞಾ ಸಿಂಗ್ ಪ್ರಚಾರಕ್ಕೆ ನಿರ್ಬಂಧ ಹೇರಿದ ಚುನಾವಣೆ ಆಯೋಗ

3 weeks ago

ಭೋಪಾಲ್: ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದ ಪರಿಣಾಮ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ಚುನಾವಣಾ ಆಯೋಗ 72 ಗಂಟೆಗಳ ಕಾಲ ಚುನಾವಣಾ ಪ್ರಚಾರ ಮಾಡದಂತೆ ನಿರ್ಬಂಧ ಹೇರಿದೆ. ಸಾಧ್ವಿ ಪ್ರಜ್ಞಾ ಸಿಂಗ್ ಅವರು ಮಾಜಿ ಐಪಿಎಸ್ ಅಧಿಕಾರಿ ಹೇಮಂತ್...

ಉಮಾಭಾರತಿಯನ್ನು ಅಪ್ಪಿ ಕಣ್ಣೀರಿಟ್ಟ ಸಾಧ್ವಿ ಪ್ರಜ್ಞಾ ಸಿಂಗ್ – ವಿಡಿಯೋ

4 weeks ago

ಭೋಪಾಲ್: ಮಧ್ಯಪ್ರದೇಶದ ಭೋಪಾಲ್ ನಿಂದ ಸ್ಪರ್ಧೆ ಮಾಡಿರುವ ಸಾಧ್ವಿ ಪ್ರಜ್ಞಾಸಿಂಗ್ ಇಂದು ಮಾಜಿ ಸಿಎಂ ಉಮಾಭಾರತಿ ಅವರನ್ನು ಭೇಟಿ ಮಾಡಿ ಪ್ರಚಾರ ಕಾರ್ಯಕ್ರಮಕ್ಕೆ ಆಗಮಿಸುವಂತೆ ಮನವಿ ಮಾಡಿದರು. ಈ ವೇಳೆ ಪ್ರಜ್ಞಾಸಿಂಗ್ ಉಮಾ ಭಾರತಿ ಅವರನ್ನು ಅಪ್ಪಿ ಕಣ್ಣೀರಿಟ್ಟಿದ್ದಾರೆ. ಭೋಪಾಲ್ ಕ್ಷೇತ್ರದಲ್ಲಿ...