Monday, 17th June 2019

1 month ago

ವಿವಾಹ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ವಧು – ವಿಡಿಯೋ ವೈರಲ್

ಭೋಪಾಲ್: ಸಾಮಾನ್ಯವಾಗಿ ಮದುವೆ ಮೆರವಣಿಗೆಯಲ್ಲಿ ವರ ಕುದುರೆ ಏರಿ ಬರುತ್ತಾನೆ. ಆದರೆ ಇಲ್ಲೊಬ್ಬ 22 ವರ್ಷದ ವಧು ತನ್ನ ವಿವಾಹ ಮರೆವಣಿಗೆಯಲ್ಲಿ ಸ್ವತಃ ತಾನೇ ಕುದುರೆ ಸವಾರಿ ಮಾಡಿಕೊಂಡು ಬಂದಿದ್ದಾಳೆ. ಭೋಪಾಲ್‍ನ ಜಹಾಂಗೀರಾಬಾರ್‍ನ ಬಾಪು ಕಾಲೋನಿ ಈ ಮದುವೆ ಮೆರವಣಿಗೆ ನಡೆದಿದ್ದು, 22ರ ಮನಾಲಿ ಮೆಹ್ರೊಲಿಯಾ ತನ್ನ ಮದುವೆ ಸಮಾರಂಭದ ಮೆರವಣಿಗೆಯಲ್ಲಿ ‘ಬಸಂತಿ’ ಕುದುರೆಯ ಮೇಲೆ ಕುಳಿತು ಸವಾರಿ ಮಾಡಿದ್ದಾಳೆ. ವಧು ಮನಾಲಿ ಪೋಷಕರಿಗೆ ಒಬ್ಬಳೆ ಮಗಳಿದ್ದು, ಮೂವರು ಗಂಡು ಮಕ್ಕಳಿದ್ದಾರೆ. ಮನಾಲಿ ತನ್ನ ಮದುವೆಯಲ್ಲಿ ವರನಂತೆ […]

1 month ago

ವಿವಾಹಿತೆಯೊಂದಿಗೆ ಯುವಕ ಪರಾರಿ – ಸೋದರಿಯರ ಜೊತೆ ಯುವಕನನ್ನು ಮರಕ್ಕೆ ಕಟ್ಟಿ ಹಲ್ಲೆ

ಭೋಪಾಲ್: ವಿವಾಹಿತೆಯೊಂದಿಗೆ ಓಡಿಹೋಗಿದ್ದ ಯುವಕ ಮತ್ತು ಆತನಿಗೆ ಸಹಾಯ ಮಾಡಿದ್ದಾರೆಂದು ಆರೋಪಿ ಸಹೋದರಿಯರಿಬ್ಬರನ್ನು ಮರಕ್ಕೆ ಕಟ್ಟಿ ಹಲ್ಲೆ ಮಾಡಿರುವ ಘಟನೆ ಮಧ್ಯ ಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದಿದೆ. ಆರೋಪಿ ಮುಕೇಶ್ ಮೂವರನ್ನು ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ್ದಾನೆ. ಅಪ್ರಾಪ್ತೆ ಸೇರಿದಂತೆ ಇಬ್ಬರು ಸಹೋದರಿಯರು ವಿವಾಹಿತೆಯೊಂದಿಗೆ ಓಡಿಹೋಗಲು ತಮ್ಮ ಸಹೋದರನಿಗೆ ಸಹಾಯ ಮಾಡಿದ್ದಾರೆ ಎಂದು ಆರೋಪಿಸಿದ್ದು, ಅವರಿಬ್ಬರಿಗೂ...

ತಾಯಿ ಮುಂದೆ 6 ವರ್ಷದ ಬಾಲಕನನ್ನು ಕೊಂದ ಬೀದಿ ನಾಯಿಗಳು

1 month ago

                                                           ಸಾಂದರ್ಭಿಕ...

ದಿಗ್ವಿಜಯ್ ಸಿಂಗ್ ಪರ ಬಿಜೆಪಿಯ ಮಾಜಿ ಸಚಿವ ಪ್ರಚಾರ

1 month ago

ಭೋಪಾಲ್: ಬಿಜೆಪಿಯ ಮಾಜಿ ಸಚಿವ ಕಂಪ್ಯೂಟರ್ ಬಾಬಾ ಅವರು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಪರ ಪ್ರಚಾರ ಮಾಡುತ್ತಿದ್ದಾರೆ. ಮಧ್ಯಪ್ರದೇಶದ ರಾಜಧಾನಿ ಭೋಪಾಲ್ ಲೋಕಸಭಾ ಕ್ಷೇತ್ರದಿಂದ ದಿಗ್ವಿಜಯ್ ಸಿಂಗ್ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ ಅವರ ಗೆಲುವಿಗಾಗಿ ಕಂಪ್ಯೂಟರ್ ಬಾಬಾ ಅವರು ಹಠ...

ದೇವಾಲಯದಿಂದ ಬರ್ತಿದ್ದ ಬಾಲಕಿಯ ಮೇಲೆ ಅತ್ಯಾಚಾರ – ಕಲ್ಲಿನಿಂದ ತಲೆ ಜಜ್ಜಿ ಬರ್ಬರ ಹತ್ಯೆ

2 months ago

ಭೋಪಾಲ್: 18 ವರ್ಷದ ಯುವಕನೊಬ್ಬ 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೇ ಆಕೆಯ ತಲೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಅಮಾನವೀಯ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಆರೋಪಿಯನ್ನು ಅವಿನಾಶ್ ಸಾಹು(18) ಎಂದು ಗುರುತಿಸಲಾಗಿದ್ದು, ಸದ್ಯಕ್ಕೆ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯ...

ಸಾಧ್ವಿ ಪ್ರಜ್ಞಾ ಸಿಂಗ್ ಪ್ರಚಾರಕ್ಕೆ ನಿರ್ಬಂಧ ಹೇರಿದ ಚುನಾವಣೆ ಆಯೋಗ

2 months ago

ಭೋಪಾಲ್: ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದ ಪರಿಣಾಮ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ಚುನಾವಣಾ ಆಯೋಗ 72 ಗಂಟೆಗಳ ಕಾಲ ಚುನಾವಣಾ ಪ್ರಚಾರ ಮಾಡದಂತೆ ನಿರ್ಬಂಧ ಹೇರಿದೆ. ಸಾಧ್ವಿ ಪ್ರಜ್ಞಾ ಸಿಂಗ್ ಅವರು ಮಾಜಿ ಐಪಿಎಸ್ ಅಧಿಕಾರಿ ಹೇಮಂತ್...

ಉಮಾಭಾರತಿಯನ್ನು ಅಪ್ಪಿ ಕಣ್ಣೀರಿಟ್ಟ ಸಾಧ್ವಿ ಪ್ರಜ್ಞಾ ಸಿಂಗ್ – ವಿಡಿಯೋ

2 months ago

ಭೋಪಾಲ್: ಮಧ್ಯಪ್ರದೇಶದ ಭೋಪಾಲ್ ನಿಂದ ಸ್ಪರ್ಧೆ ಮಾಡಿರುವ ಸಾಧ್ವಿ ಪ್ರಜ್ಞಾಸಿಂಗ್ ಇಂದು ಮಾಜಿ ಸಿಎಂ ಉಮಾಭಾರತಿ ಅವರನ್ನು ಭೇಟಿ ಮಾಡಿ ಪ್ರಚಾರ ಕಾರ್ಯಕ್ರಮಕ್ಕೆ ಆಗಮಿಸುವಂತೆ ಮನವಿ ಮಾಡಿದರು. ಈ ವೇಳೆ ಪ್ರಜ್ಞಾಸಿಂಗ್ ಉಮಾ ಭಾರತಿ ಅವರನ್ನು ಅಪ್ಪಿ ಕಣ್ಣೀರಿಟ್ಟಿದ್ದಾರೆ. ಭೋಪಾಲ್ ಕ್ಷೇತ್ರದಲ್ಲಿ...

ನಾಟಕದ ವೇದಿಕೆಯ ಮೇಲೆಯೇ ಮೈ ಮರೆತು ಜೋಡಿಯಿಂದ ಲಿಪ್‍ಲಾಕ್

2 months ago

ಭೋಪಾಲ್: ಜೋಡಿಯೊಂದು ವೇದಿಕೆಯ ಮೇಲೆ ನಾಟಕವಾಡುವಾಗ ಕಿಸ್ ಮಾಡುವ ದೃಶ್ಯವಿಲ್ಲದಿದ್ದರೂ ಮೈ-ಮರೆತೂ ಒಬ್ಬರಿಗೊಬ್ಬರು ಲಿಕ್‍ಲಾಕ್ ಮಾಡಿರುವ ಘಟನೆ ನಡೆದಿದೆ. ಭೋಪಾಲ್ ನ ರವೀಂದ್ರ ರಂಗಮಂದಿರದಲ್ಲಿ ಈ ಘಟನೆ ನಡೆದಿದೆ. ರೋಮಿಯೋ-ಜೂಲಿಯಟ್ ನಾಟಕದ ದೃಶ್ಯದ ವೇಳೆ ಲಿಪ್ ಲಾಕ್ ಮಾಡಲಾಗಿದೆ. ನಿಶಾಂತ್ ರಘವಂಶಿ...