Sunday, 16th June 2019

1 year ago

ವಿಶ್ವದ ಅತಿ ವೇಗದ ಸೂಪರ್ ಕಂಪ್ಯೂಟರ್ ಅಮೆರಿಕದಲ್ಲಿ ಅಭಿವೃದ್ಧಿ: ಸ್ಪೀಡ್ ಎಷ್ಟಿದೆ? ಕೂಲ್ ಮಾಡಲು 1 ನಿಮಿಷಕ್ಕೆ ಎಷ್ಟು ನೀರು ಬೇಕು?

ನವದೆಹಲಿ: ಅಮೆರಿಕ ಇಂಧನ ಇಲಾಖೆಯ ಓಕ್ ರಿಡ್ಜ್ ನ್ಯಾಷನಲ್ ಲ್ಯಾಬೊರೇಟರಿ ವಿಶ್ವದಲ್ಲೇ ಅತಿ ವೇಗದ ಸೂಪರ್ ಕಂಪ್ಯೂಟರ್ `ಸಮಿತ್’ ಅನ್ನು ಅಭಿವೃದ್ಧಿಪಡಿಸಿದೆ. ವಿಜ್ಞಾನದಲ್ಲಿನ ಆವಿಷ್ಕಾರಗಳಿಗೆ ಅಭೂತಪೂರ್ವ ಸಾಮಥ್ರ್ಯ ಇರುವ ಸೂಪರ್ ಕಂಪ್ಯೂಟರ್ ಗಳ ಅವಶ್ಯಕತೆ ಇದೆ. ಹಾಗಾಗಿ ಓಕ್ ರಿಡ್ಜ್ ನ್ಯಾಷನಲ್ ಲ್ಯಾಬೊರೇಟರಿ ಸಮಿತ್ ಅನ್ನು ಬಿಡುಗಡೆ ಮಾಡಿದೆ. ಈ ಹಿಂದಿನ ಟೈಟಾನ್ ಸೂಪರ್ ಕಂಪ್ಯೂಟರ್ ಗಿಂತ 8 ಪಟ್ಟು ವೇಗವಾಗಿ ಸಮಿತ್ ಕೆಲಸ ನಿರ್ವಹಿಸುತ್ತದೆ. ಸಮಿತ್ ನ ಕಾರ್ಯನಿರ್ವಹಣಾ ಸಾಮರ್ಥ್ಯ 200 ಪೆಟಾ ಫ್ಲಾಪ್ಸ್ ಆಗಿದ್ದು […]

1 year ago

ಖ್ಯಾತ ಭೌತವಿಜ್ಞಾನಿ ಸ್ಟೀಫನ್ ಹಾಕಿಂಗ್ ಇನ್ನಿಲ್ಲ

ಲಂಡನ್: ಖ್ಯಾತ ಬ್ರಿಟಿಷ್ ಭೌತಶಾಸ್ತ್ರ ವಿಜ್ಞಾನಿ ಸ್ಟೀಫನ್ ಹಾಕಿಂಗ್ ವಿಧಿವಶರಾಗಿದ್ದಾರೆ. ಇಂಗ್ಲೆಂಡಿನ ಕೇಂಬ್ರಿಡ್ಜ್ ನಲ್ಲಿರೋ ತನ್ನ ಮನೆಯಲ್ಲಿ ಹಾಕಿಂಗ್ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಹಾಕಿಂಗ್ ಅವರಿಗೆ 76 ವರ್ಷ ವಯಸ್ಸಾಗಿತ್ತು. ಹಾಕಿಂಗ್ ಅವರ ಮಕ್ಕಳಾದ ಲೂಸಿ, ರಾಬರ್ಟ್ ಹಾಗೂ ಟಿಮ್ ಈ ಬಗ್ಗೆ ಹೇಳಿಕೆ ನೀಡಿದ್ದು, ನಮ್ಮ ಪ್ರೀತಿಯ ತಂದೆ ನಿಧನರಾಗಿರುವುದಕ್ಕೆ...