ಬಿಜೆಪಿಯ ವಾಟ್ಸಪ್ ಯುನಿವರ್ಸಿಟಿ ಹೊಸ ಇತಿಹಾಸ ಬರೆಯಲು ಯತ್ನಿಸುತ್ತಿದೆ- ಡಿಕೆಶಿ
ಬೆಳಗಾವಿ: ಬಿಜೆಪಿಯ (BJP) ವಾಟ್ಸಪ್ ಯುನಿವರ್ಸಿಟಿ ಹೊಸ ಇತಿಹಾಸ ಬರೆಯಲು ಯತ್ನಿಸುತ್ತಿದೆ. ಮಹನೀಯರ ಜೀವನ ಚರಿತ್ರೆ…
ನಾಪತ್ತೆಯಾಗಿದ್ದ ಮಾಡಾಳ್ ಮನೆಗೆ ವಾಪಸ್ – ತೆರೆದ ವಾಹನದಲ್ಲಿ ಮೆರವಣಿಗೆ
ದಾವಣಗೆರೆ: ನಾಪತ್ತೆಯಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ (Madal Virupakshappa) 6 ದಿನಗಳ ಬಳಿಕ ಚನ್ನಗಿರಿಯ ನಿವಾಸಕ್ಕೆ ವಾಪಸ್…
ಕಾಂಗ್ರೆಸ್ ದಿಂಬು, ಹಾಸಿಗೆ, ಬಿಸ್ಕೆಟ್, ಕಾಫಿಯಲ್ಲೂ ಭ್ರಷ್ಟಾಚಾರ ಮಾಡಿದೆ: ಬೊಮ್ಮಾಯಿ
ಹುಬ್ಬಳಿ: ಆಪಾದನೆ ಮಾಡುವವರು ಮೊದಲು ಶುದ್ಧಹಸ್ತರಿರಬೇಕು. ಆವಾಗ ಮಾತ್ರ ಅದಕ್ಕೆ ಬೆಲೆ ಬರುತ್ತದೆ. ಕಾಂಗ್ರೆಸ್‌ನವರು (Congress)…
ನೈತಿಕತೆ ಇದ್ರೆ ಸಿಎಂ ರಾಜೀನಾಮೆ ಕೊಡಬೇಕು – ಆರ್.ಧ್ರುವನಾರಾಯಣ್
ಮೈಸೂರು: ಬಿಜೆಪಿ ಶಾಸಕರ ಮನೆಯಲ್ಲಿ 8 ಕೋಟಿ ರೂ. ಹಣ ಸಿಕ್ಕಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…
ಲೋಕಾಯುಕ್ತವನ್ನು ಪುನರ್ ಸ್ಥಾಪನೆ ಮಾಡಿದ್ದು ಬಿಜೆಪಿಯವರು: ಪ್ರತಾಪ್ ಸಿಂಹ
ವಿಜಯಪುರ: ಲೋಕಾಯುಕ್ತವನ್ನು ಪುನರ್ ಸ್ಥಾಪನೆ ಮಾಡಿದ್ದು ಬಿಜೆಪಿಯವರು. ಲೋಕಾಯುಕ್ತವನ್ನು ಕತ್ತು ಹಿಸುಕಿ ಸಾಯಿಸಿದ್ದು ಕಾಂಗ್ರೆಸ್ (Congress)…
ಮಾಡಾಳ್ ಲಂಚ ಕೇಸ್- ಟೆಂಡರ್‌ನಲ್ಲಿ ಗೋಲ್ಮಾಲ್ ಹೇಗೆ? ಎಷ್ಟು ದುಬಾರಿ ದರ?
ಬೆಂಗಳೂರು: ಚುನಾವಣೆ ಹೊತ್ತಲ್ಲಿ ಮಾಡಾಳ್ ಲಂಚ ಪ್ರಕರಣ ಬಿಜೆಪಿಯನ್ನು ಕಂಗಾಲಾಗಿಸಿದೆ. ಲೋಕಾಯುಕ್ತ ಪೊಲೀಸರು ಬೀಸಿದ ಬಲೆಗೆ…
ಪುತ್ರ ಸಿಕ್ಕಿಬಿದ್ದ ಬೆನ್ನಲ್ಲೇ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ನಾಪತ್ತೆ
ಬೆಂಗಳೂರು/ದಾವಣಗೆರೆ: ಲೋಕಾಯುಕ್ತ ಪೊಲೀಸರ (Lokayukta Police) ಕೈಗೆ ಪುತ್ರ ಪ್ರಶಾಂತ್ ಮಾಡಾಳ್ (Prashanth Madal) ರೆಡ್‌ಹ್ಯಾಂಡಾಗಿ…
40 ಲಕ್ಷ ಲಂಚ – ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಪುತ್ರ
ಬೆಂಗಳೂರು: ದಾವಣಗೆರೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (BJP MLA Madal Virupakshappa)…
ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶ ಶುಕ್ಲಾ ವಿರುದ್ಧ ಭ್ರಷ್ಟಾಚಾರ ಕೇಸ್ ದಾಖಲಿಸಿದ ಸಿಬಿಐ
ನವದೆಹಲಿ: ಅಲಹಾಬಾದ್ ಹೈಕೋರ್ಟ್‌ನ (Allahabad High Court) ನಿವೃತ್ತ ನ್ಯಾಯಾಧೀಶ (Former High Court Judge)…
ನಮ್ಮಲ್ಲಿ ಭ್ರಷ್ಟಾಚಾರ ಇಲ್ಲ ಅಂತ ಹೇಳಲ್ಲ.. ಅದು ವ್ಯವಸ್ಥೆಯಲ್ಲೇ ಇದೆ: ಸಿಟಿ ರವಿ
ನವದೆಹಲಿ: ನಮ್ಮ ಸರ್ಕಾರದಲ್ಲಿ ಭ್ರಷ್ಟಾಚಾರ (Corruption) ಇಲ್ಲ ಅಂತ ನಾನು ಹೇಳುವುದಿಲ್ಲ. ವ್ಯವಸ್ಥೆಯಲ್ಲೆ ಭ್ರಷ್ಟಾಚಾರ ಸೇರಿ…