Saturday, 19th October 2019

Recent News

1 day ago

ಬ್ಯಾಂಕ್‍ನಲ್ಲಿ 80 ಲಕ್ಷ ಹಣವಿದ್ದರೂ ಡ್ರಾ ಮಾಡಲಾಗದೆ ತಂದೆಯನ್ನು ಕಳೆದುಕೊಂಡ ಪುತ್ರ

ಮುಂಬೈ: ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ (ಪಿಎಂಸಿ) ಬ್ಯಾಂಕ್‍ನ ಮೇಲೆ ಆರ್.ಬಿ.ಐ ನಿರ್ಬಂಧ ಹೇರಿದ ಕಾರಣದಿಂದ ತನ್ನ ಬ್ಯಾಂಕ್ ಖಾತೆಯಲ್ಲಿ ಇದ್ದ ಹಣವನ್ನು ತೆಗೆದುಕೊಳ್ಳಲಾಗದೆ ಮಗನೊಬ್ಬ ತನ್ನ ತಂದೆಯನ್ನು ಕಳೆದುಕೊಂಡ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಪ್ರೇಮ್ ಧಾರಾ ಎಂಬವರು ಪಿಎಂಸಿ ಬ್ಯಾಂಕ್‍ನಲ್ಲಿ ಖಾತೆ ಹೊಂದಿದ್ದು, ಅದರಲ್ಲಿ 80 ಲಕ್ಷ ರೂ. ಹಣ ಇಟ್ಟಿದ್ದರು. ಈ ನಡುವೆ ಅವರ ತಂದೆ ಮುರಳೀಧರ್ ಧಾರಾಗೆ ಹೃದಯ ಸಂಬಂಧಿ ಕಾಯಿಲೆ ಕಾಣಿಸಿಕೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದರು. ತಂದೆ ಮುರಳೀಧರ್ ಅವರನ್ನು […]

5 days ago

ತಾಯಿಯ ಹುಟ್ಟುಹಬ್ಬಕ್ಕೆ ಗಿಫ್ಟ್ ನೀಡಲು 12 ವರ್ಷದಿಂದ ನಾಣ್ಯ ಸಂಗ್ರಹಿಸ್ದ

ಜೈಪುರ: ಮಗನೊಬ್ಬ 12 ವರ್ಷದಿಂದ ನಾಣ್ಯಗಳನ್ನು ಸಂಗ್ರಹ ಮಾಡಿ 13,500 ರೂ. ಜೋಡಿಸಿ ತನ್ನ ತಾಯಿಯ ಹುಟ್ಟುಹಬ್ಬಕ್ಕೆ ಉಡುಗೊರೆ ನೀಡಿದ ಅಪರೂಪದ ಘಟನೆಯೊಂದು ರಾಜಸ್ಥಾನದ ಜೋಧ್‍ಪುರದಲ್ಲಿ ನಡೆದಿದೆ. 17 ವರ್ಷದ ರಾಮ್ ಸಿಂಗ್ ತನ್ನ ತಾಯಿಯ ಹುಟ್ಟುಹಬ್ಬಕ್ಕೆ ಉಡುಗೊರೆ ನೀಡಲು 12 ವರ್ಷದಿಂದ ನಾಣ್ಯ ಸಂಗ್ರಹಿಸಿದ್ದಾನೆ. ರಾಮ್ 13,500 ರೂ. ಸಂಗ್ರಹಿಸಿದ್ದು, ಅದು ಒಟ್ಟು 35...

ಕೌಟುಂಬಿಕ ಕಲಹ- ತಾಯಿಯ ಕತ್ತು ಕೊಯ್ದು ಬರ್ಬರವಾಗಿ ಹತ್ಯೆಗೈದ ಮಗ

2 weeks ago

ಕೋಲಾರ: ಕೌಟುಂಬಿಕ ಕಲಹದಿಂದಾಗಿ ಮಗನೊಬ್ಬ ತನ್ನ ತಾಯಿಯನ್ನೇ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಬಂಗಾರಪೇಟೆ ಪಟ್ಟಣದಲ್ಲಿ ಮಂಗಳವಾರ ನಡೆದಿದೆ. ಬಂಗಾರಪೇಟೆಯ ಮುದಲಿಯಾರ್ ಲೇಔಟ್‍ನ ನಿವಾಸಿ ಸತ್ಯಲಕ್ಷ್ಮಿ (70) ಕೊಲೆಯಾದ ತಾಯಿ. ಮಂಜುನಾಥ್ (45) ಕೊಲೆಗೈದ ಆರೋಪಿ. ಕೃತ್ಯ ಎಸಗಿದ...

ತಾಯಿಯ ಚಿಕಿತ್ಸೆಗಾಗಿ ಕಾರವಾರಕ್ಕೆ ಹೊರಟಿದ್ದ ಆಂಧ್ರದ ವ್ಯಕ್ತಿ ದಾರುಣ ಸಾವು

2 weeks ago

– ಕಾರು, ಬಸ್ ಮುಖಾಮುಖಿ ಡಿಕ್ಕಿ: ಮೂವರ ದುರ್ಮರಣ ಧಾರವಾಡ: ಸರ್ಕಾರಿ ಸಾರಿಗೆ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟ ಘಟನೆ ಹುಬ್ಬಳ್ಳಿ-ಗದಗ ಹೆದ್ದಾರಿಯಲ್ಲಿ ನಡೆದಿದೆ. ಆಂಧ್ರ ಪ್ರದೇಶದ ಕರ್ನೂಲು ಜಿಲ್ಲೆಯ ಡೇವಿಸ್ ಸುಧಾಕರ್ ಮೃತ...

ಮದ್ಯ ಕುಡಿಯಲು ಹಣ ಕೊಡದ ಅಪ್ಪನ ಕುತ್ತಿಗೆಯನ್ನ ಕೊಡಲಿಯಿಂದ ಕಡಿದ ಮಗ

2 weeks ago

ವಿಜಯಪುರ: ಮದ್ಯ ಕುಡಿಯಲು ಹಣ ಕೊಡಲಿಲ್ಲ ಎಂದು ಮಗನೊಬ್ಬ ತಂದೆಯನ್ನ ಕೊಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಮಹಾರಾಷ್ಟ್ರ ಗಡಿಯ ಟಾಕಳಿ ಗ್ರಾಮದಲ್ಲಿ ನಡೆದಿದೆ. ಕೊಲೆ ಮಾಡಿದ ಪಾಪಿ ಮಗನನ್ನು ಸಂಜೀವ ತೊರವಿ (38) ಎಂದು ಗುರುತಿಸಲಾಗಿದೆ, ಕುಡಿತಕ್ಕೆ...

ಮೊಬೈಲ್ ಕಸಿದುಕೊಂಡಿದ್ದಕ್ಕೆ ಮಚ್ಚಿನಿಂದ ತಂದೆಯ ಕತ್ತು ಕೊಯ್ದು ಮಗ

4 weeks ago

ಚಿತ್ರದುರ್ಗ: ಮೊಬೈಲ್ ಕಸಿದುಕೊಂಡಿದ್ದಕ್ಕೆ ಸ್ವಂತ ಅಪ್ಪನನ್ನೇ ಅಪ್ರಾಪ್ತ ಬಾಲಕ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಆರ್.ಡಿ ಕಾವಲು ಗ್ರಾಮದಲ್ಲಿ ನಡೆದಿದೆ. ತಡರಾತ್ರಿ ಮನೆಯಲ್ಲಿ ಯಾರು ಇಲ್ಲದ ವೇಳೆ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಆಗಿ...

ನನ್ನ ಮೇಲೆ ಪ್ರೀತಿ ಕಮ್ಮಿಯಾಗಿದೆ ಎಂದು ಇರಿದ ಮಗ – ತಂದೆ ಸಾವು, ತಾಯಿ ಗಂಭೀರ

4 weeks ago

ನವದೆಹಲಿ: ನನ್ನ ಮೇಲೆ ಜಾಸ್ತಿ ಪ್ರೀತಿ ತೋರಿಸುತ್ತಿಲ್ಲ ಮತ್ತು ನನಗೆ ಪ್ರಾಮುಖ್ಯತೆ ನೀಡುತ್ತಿಲ್ಲ ಎಂದು ಮಗನೊಬ್ಬ ತಂದೆ-ತಾಯಿಗೆ ಚಾಕುವಿನಿಂದ ಇರಿದಿರುವ ಘಟನೆ ದೆಹಲಿಯ ಗುರುಗ್ರಾಮ್‍ನಲ್ಲಿ ನಡೆದಿದೆ. ಕೊಲೆ ಮಾಡಿದ ಆರೋಪಿಯನ್ನು 32 ವರ್ಷದ ರಿಷಭ್ ಮೆಹ್ತಾ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಚಾಕು...

ಮಗನ ಭವಿಷ್ಯಕ್ಕಾಗಿ ರೈಲ್ವೆ ನಿಲ್ದಾಣದಲ್ಲಿ ಕೂಲಿಯಾದ ತಾಯಿ

4 weeks ago

ಭೋಪಾಲ್: ಮಗನಿಗೆ ಉತ್ತಮ ಭವಿಷ್ಯ ಕಲ್ಪಿಸಿಕೊಡಲು ತಾಯಿಯೊಬ್ಬರು ಭೋಪಾಲ್ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ಬ್ಯಾಗ್ ಹೊತ್ತು ಕೂಲಿ ಮಾಡುತ್ತಿದ್ದಾರೆ. ಕಷ್ಟವಾದರೂ ಮಗನಿಗಾಗಿ ತಾಯಿ ಜೀವ ಬೆವರು ಸುರಿಸುತ್ತಿದೆ. ಹೌದು. ಈ ಸುದ್ದಿ ಕೇಳಿದರೆ ಒಂದು ಕಡೆ ತಾಯಿ ಪ್ರೀತಿ ತಿಳಿದರೆ, ಇನ್ನೊಂದೆಡೆ...