ಚಿಕ್ಕಮಗಳೂರು: ವಿಜ್ಞಾನಿಗಳು ಮಂಗನಿಂದ ಮಾನವ ಎಂದಿದ್ರು. ಆದ್ರೆ ಈಗ ಮಲೆನಾಡಿಗರು ಮಂಗನಿಂದ ಮರಣ ಅಂತಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಜನರ ನಿದ್ದೆಗೆಡಿಸಿದ್ದ ಮಂಗನ ಕಾಯಿಲೆ ಈಗ ಚಿಕ್ಕಮಗಳೂರಿಗೂ ಕಾಲು ಇಟ್ಟಿದಿಯಾ ಎನ್ನುವ ಅನುಮಾನ ಸೃಷ್ಟಿಯಾಗಿದೆ. ಮೊದಲೆಲ್ಲ ದೇವಸ್ಥಾನದಲ್ಲಿ...
ಬೀದರ್: ಕಾರ್ಗಿಲ್ ಯುದ್ದದಲ್ಲಿ ಯೋಧರು ಹೋರಾಟ ಮಾಡಿದ್ದನ್ನು ನೀವು ಕೇಳಿದ್ದೀರಿ. ಆದರೆ ಗಡಿ ಜಿಲ್ಲೆಯಲ್ಲಿ ನಿಜಾಮರಿಂದ ಹಿಂದೂಗಳ ಮೇಲೆ ದೌರ್ಜನ್ಯ, ಅತ್ಯಾಚಾರಗಳು ನಡೆಯುತ್ತಿದ್ದಾಗ ನಿಜಾಮನ ವಿರುದ್ಧ ವಾನರಗಳು ಹೋರಾಡಿದ ಇತಿಹಾಸವಿದೆ. ಹೌದು. ಬೀದರ್ ಜಿಲ್ಲೆಯ ಭಾಲ್ಕಿ...
ಲಕ್ನೋ: ಕೋತಿಗಳು ಇಟ್ಟಿಗೆ ಕಲ್ಲು ಎಸೆದ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬಾಘಪತ್ನ ಟಿಕ್ರಿ ಪ್ರದೇಶದಲ್ಲಿ ನಡೆದಿದೆ. ಧರ್ಮಪಾಲ್ ಸಿಂಗ್(72) ಮಂಗಗಳ ದಾಳಿಗೆ ಬಲಿಯಾದ ವ್ಯಕ್ತಿ. ಪೊಲೀಸರ ಪ್ರಕಾರ ಸಿಂಗ್ ಅವರು ಒಣ...
ಬೆಳಗಾವಿ: ಅಪರಿಚಿತ ವಾಹನ ಡಿಕ್ಕಿ ಹೊಡೆದು 6 ಮಂಗಗಳ ಸಾವನ್ನಪ್ಪಿರುವ ಮನ ಕಲಕುವ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ನರಶಿಂಗಪೂರ ಗ್ರಾಮ ಬಳಿಯ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ. ಹೆದ್ದಾರಿ ದಾಟುವಾಗ ವೇಗವಾಗಿ...
ಹುಬ್ಬಳ್ಳಿ: ಸಾಮಾನ್ಯವಾಗಿ ಮಂಗಗಳನ್ನು ಕಂಡರೆ, ಅವು ಮೈ ಮೇಲೆ ಎರಗುತ್ತವೆಂಬ ಭಯದಿಂದ ಹೆದರಿ ಓಡವವರೇ ಹೆಚ್ಚು. ಆದರೆ ಇಲ್ಲೊಬ್ಬ ಬಾಲಕ ಪ್ರತಿನಿತ್ಯ ಮಂಗಗಳ ಜೊತೆಗೆ ಆಟ ಊಟ ಎಲ್ಲವನ್ನು ಮಾಡುತ್ತಾನೆ. ಇಂತಂಹ ಅಚ್ಚರಿಯ ಲವ್ ಕಹಾನಿಯೊಂದು...
ಚಿತ್ರದುರ್ಗ: ಕೋಟೆನಾಡು ಐತಿಹಾಸಿಕ ತಾಣಗಳಿಗೆ ಪ್ರಸಿದ್ಧವಾದ ಸ್ಥಳವಾಗಿದೆ. ಆದ್ದರಿಂದ ಪ್ರತಿದಿನ ನೂರಾರು ಜನ ಪ್ರವಾಸಿಗರು ಈ ಸುಂದರ ತಾಣಗಳ ವೀಕ್ಷಣೆಗಾಗಿ ಭೇಟಿ ನೀಡುತ್ತಾರೆ. ಆದರೆ ಚಂದ್ರವಳ್ಳಿ ಅರಣ್ಯದ ಬಳಿ ಮಾತ್ರ ಮಂಗಗಳ ಕಾಟದಿಂದಾಗಿ ಪ್ರವಾಸಿಗರು ಹೈರಾಣಾಗುವಂತಾಗಿದೆ....
ರಾಮನಗರ: ನವೆಂಬರ್ 4ರಂದು ಪೇಟೆಯ ಬಳಿ ಮನೆಯ ಮೇಲಿದ್ದ ವಿದ್ಯುತ್ ತಂತಿಯನ್ನ ಸ್ಪರ್ಶಿಸಿ ಆರು ಕೋತಿಗಳು ಸಾವನ್ನಪ್ಪಿದ್ದವು. ಅಂದು ಮೃತಪಟ್ಟಿದ್ದ ಕೋತಿಗಳ ತಿಥಿ ಕಾರ್ಯವನ್ನು ಮನುಷ್ಯರ ತಿಥಿಗಿಂತ ಅದ್ಧೂರಿಯಾಗಿ ಗ್ರಾಮದ ಜನರು ಮಾಡಿದ್ದಾರೆ. ಸಾಮೂಹಿಕವಾಗಿ ಅಂತ್ಯ...
ಉಡುಪಿ: 20 ಕ್ಕೂ ಹೆಚ್ಚು ಮಂಗಗಳಿಗೆ ವಿಷಪ್ರಾಶನ ಮಾಡಿ ಹತ್ಯೆ ಮಾಡಿರುವ ಹೃದಯವಿದ್ರವಾಕ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಸೋಮೇಶ್ವರ ಬಳಿ ನಡೆದಿದೆ. ಬೇರೆ ಪ್ರದೇಶದಲ್ಲಿ ಮಂಗಗಳಿಗೆ ವಿಷಪ್ರಾಶನ ಮಾಡಿರುವ ದುಷ್ಕರ್ಮಿಗಳು, ನಾಲ್ಕು ಮೂಟೆಗಳಲ್ಲಿ...
ಗದಗ: ಅದ್ಯಾಕೋ ರೈತರ ಕಷ್ಟಗಳು ಮುಗಿಯುವಂತೆ ಕಾಣುತ್ತಿಲ್ಲ. ಒಂದಲ್ಲಾ ಒಂದು ಸಂಕಷ್ಟದ ಸುಳಿಗೆ ಸಿಲುಕಿ ರೈತ ನಲುಗುತ್ತಿದ್ದಾನೆ. ಕಳೆದ ನಾಲ್ಕು ವರ್ಷಗಳಿಂದ ಭೀಕರ ಬರಗಾಲ. ಮತ್ತೊಂದೆಡೆ ಅಲ್ಪಸ್ವಲ್ಪ ಮಳೆಗೆ ಬೆಳೆದ ಬೆಳೆ ಮಂಗಗಳ ಹಾವಳಿಯಿಂದ ಹಾಳಾಗುತ್ತಿದೆ....