Wednesday, 20th March 2019

2 weeks ago

ಮಂಗನ ಕಾಯಿಲೆಗೆ ಹೆದರಿ ಊರು ತೊರೆಯುತ್ತಿದ್ದಾರೆ ಮಲೆನಾಡಿಗರು!

ಶಿವಮೊಗ್ಗ: ಮರಣ ಮೃದಂಗ ಭಾರಿಸುತ್ತಿರುವ ಮಾರಕ ಮಂಗನ ಕಾಯಿಲೆಗೆ ಮಲೆನಾಡಿಗರು ತತ್ತರಿಸಿ ಹೋಗಿದ್ದಾರೆ. ಅಲ್ಲದೆ ಸರ್ಕಾರ ನೀಡುತ್ತಿರುವ ಔಷಧಿಗಳು ಕೂಡ ಈ ಮಾರಣಾಂತಿಕ ಕಾಯಿಲೆಯನ್ನು ನಿಯಂತ್ರಿಸಲು ಆಗುತ್ತಿಲ್ಲ. ಆದರಿಂದ ಮಂಗನ ಕಾಯಿಲೆಗೆ ಹೆದರಿ ಮಲೆನಾಡಿನ ಕೆಲವು ಭಾಗಗಳಲ್ಲಿ ಜನರು ಊರು ಬಿಡುತ್ತಿದ್ದಾರೆ. ಹೌದು, ಮಂಗನ ಕಾಯಿಲೆ ಮಲೆನಾಡಿನ ಜನರಿಗೆ ಬೆನ್ನುಬಿಡದೇ ಕಾಡುತ್ತಿದೆ. ಅಲ್ಲದೆ ಈ ಬಗ್ಗೆ ಸರ್ಕಾರ ಎಷ್ಟೇ ಕ್ರಮಗಳನ್ನು ತೆಗೆದುಕೊಂಡಿದ್ದರು ಮಂಗನ ಜ್ವರ ನಿಯಂತ್ರಣ ಮಾಡುವಲ್ಲಿ ಸೋತಿದೆ. ವ್ಯಾಕ್ಸನ್, ಡಿಎಂಪಿ ತೈಲ ಬಳಸಿದ ಮೇಲೂ ಕೂಡ […]

2 weeks ago

ಹಾಸನದಲ್ಲೂ ಮಂಗನ ಕಾಯಿಲೆ ವೈರಸ್ ಪತ್ತೆ

ಹಾನಸ: ಮಲೆನಾಡಿಗರ ನಿದ್ದೆ ಗೆಡಿಸಿದ್ದ ಮಂಗನ ಕಾಯಿಲೆ ಭೀತಿ ಇದೀಗ ಹಾಸನ ಜಿಲ್ಲೆಯಲ್ಲಿಯೂ ಮಾರಕ ರೋಗದ ವೈರಸ್ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಎರಡು ಗ್ರಾಮಗಳಲ್ಲಿ ದನ ಕರುಗಳ ಉಣ್ಣೆಯಲ್ಲಿ ವೈರಸ್ ಕಂಡು ಬಂದಿದೆ. ಹಾಸನ ತಾಲೂಕಿನ ಚಿಕ್ಕ ಬಸವನಹಳ್ಳಿ ಗ್ರಾಮ ಹಾಗೂ ಸಕಲೇಶಪುರ ಬಸವನಗುಡಿ ಗ್ರಾಮದಲ್ಲಿ ಮಂಗನ ಕಾಯಿಲೆ ವೈರಸ್ ಪತ್ತೆಯಾಗಿದೆ. ವೈರಸ್ ಪತ್ತೆಯಾದ ಹಳ್ಳಿಗಳಿಗೆ...

ಕಾರಿನ ಮೇಲೆ ಮಂಗನಕಾಯಿಲೆ ಬೋರ್ಡ್ ಹಾಕಿ ಎಂಟ್ರಿ ಕೊಟ್ಟ ಐಟಿ ಅಧಿಕಾರಿಗಳು

2 months ago

– ಸೆಕ್ಯೂರಿಟಿ ಗಾರ್ಡ್ ಗಳಿಗೆ ಚಳ್ಳೆಹಣ್ಣು ತಿನ್ನಿಸಿದ ಐಟಿ ಅಧಿಕಾರಿಗಳು ಉಡುಪಿ: ಭ್ರಷ್ಟರು ರಂಗೋಲಿ ಕೆಳಗೆ ತೂರಿದರೆ ಐಟಿ ಅಧಿಕಾರಿಗಳು ಟೈಲ್ಸ್ ಕೆಳಗೆ ತೂರಿ ಶಾಕ್ ಕೊಟ್ಟಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಮಂಗನಕಾಯಿಲೆ ಜಾಗೃತಿ ಕಾರ್ಯಕ್ರಮ ಎಂದು ಕಾರಿಗೆ ಬೋರ್ಡ್ ಹಾಕಿಕೊಂಡು...

ಮಂಗಗಳ ಸಾವಿನ ಸಂಖ್ಯೆ 20 ಕ್ಕೆ ಏರಿಕೆ-ಕೆಎಂಸಿ ಮಣಿಪಾಲದಲ್ಲಿ 73 ಜನರಿಗೆ ಚಿಕಿತ್ಸೆ

2 months ago

-ಮಂಗನ ಕಾಯಿಲೆ ಭಯದಲ್ಲಿ ಉಡುಪಿ ಜನರು ಉಡುಪಿ: ಮಂಗನ ಕಾಯಿಲೆ ಕರಾವಳಿ ಮತ್ತು ಮಲೆನಾಡಿನ ಜನರ ನಿದ್ದೆಗೆಡಿಸಿದೆ. ಉಡುಪಿ ಜಿಲ್ಲೆಗಳಲ್ಲಿ ಮಂಗನ ಕಾಯಿಲೆಯಿಂದ ಜನರು ಸಾವನ್ನಪ್ಪುತ್ತಿರುವ ಸಂಖ್ಯೆ 20ಕ್ಕೆರಿದೆ. ಮಣಿಪಾಲದಲ್ಲಿ ಈವರೆಗೆ 73 ಮಂದಿ ಪೀಡಿತರಿಗೆ ಚಿಕಿತ್ಸೆ ನೀಡಲಾಗಿದೆ. ರೋಗ ಹರಡೋದನ್ನು...

ಕರಾವಳಿಯಲ್ಲೂ ಮಂಗನ ಕಾಯಿಲೆ ಭೀತಿ – ಮೃತ ಮಂಗಗಳ ಕಳೇಬರ ಪತ್ತೆ

2 months ago

ಉಡುಪಿ: ಶಿವಮೊಗ್ಗ ಜಿಲ್ಲೆಯಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಮಂಗನ ಕಾಯಿಲೆ ಈಗ ಕರಾವಳಿ ಭಾಗಕ್ಕೂ ಹಬ್ಬಿರುವ ಭೀತಿ ವ್ಯಕ್ತವಾಗಿದ್ದು, ಶಿವಮೊಗ್ಗ ಜಿಲ್ಲೆಗೆ ತಾಗಿಕೊಂಡಿರುವ ಗ್ರಾಮಗಳಲ್ಲಿ ಮೃತ ಮಂಗಗಳ ಶವ ಪತ್ತೆಯಾಗಿದೆ. ಜಿಲ್ಲೆಯ ಶಿರೂರು ಮೇಲ್ಪಂಕ್ತಿ ಎಂಬಲ್ಲಿ ಎರಡು ಮಂಗಗಳ ಶವ ದೊರೆತಿದೆ....

ಏನಿದು ಮಂಗನ ಜ್ವರ? ಕಾಯಿಲೆ ಹೇಗೆ ಬರುತ್ತೆ? ರೋಗ ಲಕ್ಷಣ ಏನು? ಚಿಕಿತ್ಸೆ ಹೇಗೆ- ಇಲ್ಲಿದೆ ಸಂಪೂರ್ಣ ಮಾಹಿತಿ

2 months ago

ಮಲೆನಾಡಿನಲ್ಲಿ ಈಗ ಮಂಗನ ಜ್ವರದ ಹಾವಳಿ ಈಗ ಹೆಚ್ಚಾಗಿದೆ. ಮಂಗನಜ್ವರ ಅಥವಾ ಕ್ಯಾಸನೂರು ಡಿಸೀಸ್ ಎಂದು ಕರೆಯಲ್ಪಡುವ ಸಾವಿನ ಜ್ವರಕ್ಕೆ 7 ದಶಕಗಳ ಇತಿಹಾಸವಿದೆ. ಪ್ರತೀ ವರ್ಷ ಬೇಸಿಗೆಯಲ್ಲಿ ಈ ಕಾಯಿಲೆ ಕಾಣಿಸಿಕೊಳ್ಳುತಿತ್ತು. ಆದರೆ ಈ ವರ್ಷ ಮೂರು ತಿಂಗಳು ಮೊದಲೇ...

ಮಂಗನ ಕಾಯಿಲೆಗೆ ಮತ್ತಿಬ್ಬರು ಬಲಿ – ಮಗ ಸತ್ತ ವಾರಕ್ಕೆ ತಾಯಿ ಸಾವು

2 months ago

ಶಿವಮೊಗ್ಗ: ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಮತ್ತಿಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಈ ಕಾಯಿಲೆಗೆ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆ ಆಗಿದೆ. ಸಾಗರ ತಾಲೂಕು ಅರಲಗೋಡು ಗ್ರಾಮದ ಶ್ವೇತಾ (17) ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಮೃತಪಟ್ಟಿದ್ದು, ಮಧ್ಯಾಹ್ನ ವಾಟೆಮಕ್ಕಿ ಗ್ರಾಮದ...