ಮಂಗಳೂರು: ಬೆಂಗಳೂರು ವಿಚಾರ ಇಟ್ಟುಕೊಂಡು ಕಾಂಗ್ರೆಸ್ ಮೇಲೆ ಆರೋಪ ಮಾಡುವ ಬರದಲ್ಲಿ ಎಡವಟ್ಟು ಮಾಡಿಕೊಂಡಿದ್ದ ಬಿಜೆಪಿ, ಇದೀಗ ಹಿಂದೂ ಕಾರ್ಯಕರ್ತರ ಹತ್ಯೆಯ ವಿಚಾರದಲ್ಲಿ ಮತ್ತೊಮ್ಮೆ ಎಡವಟ್ಟು ಮಾಡಿಕೊಳ್ಳುವ ಮೂಲಕ ಚರ್ಚೆಗೆ ಗ್ರಾಸವಾಗಿದೆ. ರಾಜ್ಯದಲ್ಲಿ 23 ಹಿಂದೂ...
ಮಂಗಳೂರು: ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲು ಪೊಲೀಸ್ ಇನ್ಸ್ ಪೆಕ್ಟರ್ ಜೊತೆಗೆ ದರ್ಪದಲ್ಲಿ ಮಾತನಾಡಿ ಅವಾಜ್ ಹಾಕಿರುವ ವಿಡಿಯೋ ವೈರಲ್ ಆಗಿದೆ. ಬಿಜೆಪಿ ಯುವ ಮೋರ್ಚಾದ ಬಿಜೆಪಿ ರ್ಯಾಲಿಯ ವೇಳೆ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿದ್ದರು....
ಮಂಗಳೂರು: ನಗರದಲ್ಲಿ ಸಮಾವೇಶ ಬೇಕಾದ್ರೆ ನಡೆಸಲಿ. ಆದ್ರೆ ಬೈಕ್ ರ್ಯಾಲಿ ನಡೆಸಬಾರದು ಅಂತ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸರ್ಕಾರದ ನಡೆಯ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವೇನು ಬಂದೂಕುಗಳನ್ನಿಟ್ಟುಕೊಂಡು...
ಬೆಂಗಳೂರು: ಮಂಗಳೂರು ಚಲೋ ರ್ಯಾಲಿ ನಡೆಸುತ್ತಿರುವ ಬಿಜೆಪಿ ವಿರುದ್ಧ ಹುಚ್ಚಾ ವೆಂಕಟ್ ಕಿಡಿ ಕಾರಿದ್ದಾರೆ. ಮಂಗಳೂರಿಗೆ ಹೋದ್ರೆ ರಾಜ್ಯದಲ್ಲಿರೋ ಸಮಸ್ಯೆ ಸರಿಹೋಗುತ್ತಾ? ವಿಧಾನಸೌಧಕ್ಕೆ ಹೋಗಿ, ಸಿಎಂ ಹತ್ತಿರ ಹೋಗಿ, ಇಲ್ಲ ಮೋದಿ ಹತ್ತಿರ ಹೋಗಿ. ಅದು ಬಿಟ್ಟು...
ಮಂಗಳೂರು: ಇಂದು ನಡೆಯುವ ಮಂಗಳೂರು ಚಲೋ ಬಿಜೆಪಿ ಹಾಗೂ ರಾಜ್ಯದ ಕಾಂಗ್ರೆಸ್ ಸರ್ಕಾರದ ಪ್ರತಿಷ್ಠೆಯ ವೇದಿಕೆಯಾಗಿದೆ. ಗಲಭೆಯಿಂದ ತತ್ತರಿಸಿ ಕೆಲವೇ ದಿನಗಳ ಹಿಂದೆ ಸಹಜ ಸ್ಥಿತಿಗೆ ಬಂದಿದ್ದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕಿತ್ತಾಟಕ್ಕೆ ತಯಾರಿಗಳು...
ಉಡುಪಿ: ‘ಮಂಗಳೂರು ಚಲೋ’ ಬೈಕ್ ರ್ಯಾಲಿಗೆ ಉಡುಪಿಯಲ್ಲಿ ಹಿನ್ನಡೆಯಾಗಿದೆ. ಪೂರ್ವಯೋಜಿತ ಕಾರ್ಯಕ್ರಮದಂತೆ ಶಿವಮೊಗ್ಗ, ಹಾವೇರಿ ಭಾಗದ ಕಾರ್ಯಕರ್ತರು ಹೆಬ್ರಿ ಮೂಲಕ ಕಾರ್ಕಳ ತಲುಪಬೇಕಿತ್ತು. ಹುಬ್ಬಳ್ಳಿ, ಬೆಳಗಾವಿ ಭಾಗದ ಕಾರ್ಯಕರ್ತರು ಬೈಂದೂರು ಮೂಲಕ ಮಣಿಪಾಲಕ್ಕೆ ಬಂದು ತಂಗಬೇಕಿತ್ತು. ಆದರೆ...
ಬೆಳಗಾವಿ: ಇಂದು ನಗರದಲ್ಲಿ ಬಿಜೆಪಿಯಿಂದ ಮಂಗಳೂರು ಚಲೋ ಬೈಕ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆ ತಡೆಯಲು ಮುಂದಾದ ಪೊಲೀಸರಿಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಶಾಸಕ ಸಂಜಯ್ ಪಾಟೀಲ್, ಇನ್ನೂ ಕೇವಲ ಆರು ತಿಂಗಳು ಮಾತ್ರ ಮುಂದಿನ...
ಬೆಂಗಳೂರು: ಯುವ ಮೋರ್ಚಾದ ಮಂಗಳೂರು ಚಲೋ ಬೈಕ್ ರ್ಯಾಲಿಗೆ ಅನುಮತಿ ನೀಡದ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ರಾಜ್ಯ ಬಿಜೆಪಿ ನಾಯಕರು ಸೆಪ್ಟೆಂಬರ್ 9 ರಂದು ಕರ್ನಾಟಕ ಬಂದ್ ನಡೆಸಲು ಚಿಂತನೆ ನಡೆಸಿದ್ದಾರೆ. ಬೆಂಗಳೂರು ಮತ್ತು ರಾಜ್ಯದ ಹಲವು...
ಬೆಂಗಳೂರು: ಶೋಭಾ ಕರಂದ್ಲಾಜೆ ಹಿಂದೂಗಳ ಪರ ಇಲ್ಲ. ಸಮಾಜ ಹಾಳು ಮಾಡುವವರ ಪರ ಇದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿ ಮಂಗಳೂರು ಚಲೋ ವಿಚಾರಕ್ಕೆ ಸಂಬಂಧಿಸಿದಂತೆ ಅಂಬೇಡ್ಕರ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು...
ಬೆಂಗಳೂರು: ಬಿಜೆಪಿ ಯುವಾ ಮೋರ್ಚಾ ಆಯೋಜಿಸಿದ್ದ ಮಂಗಳೂರು ಚಲೋ ಬೈಕ್ ರ್ಯಾಲಿಗೆ ದಕ್ಷಿಣ ಕನ್ನಡ ಪೊಲೀಸರು ತಡೆ ನೀಡಿದ್ದಾರೆ. ಮಂಗಳೂರು ಪೊಲೀಸ್ ಆಯುಕ್ತ ಸುರೇಶ್ ಆದೇಶ ಹೊರಡಿಸಿದ್ದು, ಸಾರ್ವಜನಿಕ ಶಾಂತಿ ಕಾಪಾಡುವ ನಿಟ್ಟಿನಲ್ಲಿ ತಡೆ ನೀಡಲಾಗಿದ್ದು,...
ಮಂಗಳೂರು: ಬಿಜೆಪಿ ಯುವಮೋರ್ಚಾ ಆಯೋಜಿಸಿರುವ ಮಂಗಳೂರು ಚಲೋ ರ್ಯಾಲಿ ತಡೆಯಲು ಪೊಲೀಸರು ಎಲ್ಲಾ ಸಿದ್ಧತೆಗಳನ್ನು ನಡೆಸಿದ್ದಾರೆ. ಮೈಸೂರು, ಮಡಿಕೇರಿ ಭಾಗದಿಂದ ಬೈಕ್ ರ್ಯಾಲಿ ಮೂಲಕ ಬರುವ ಕಾರ್ಯಕರ್ತರಿಗೆ ಸೆ.6ರಂದು ಸುಳ್ಯ ತಾಲೂಕಿನ ಕೇರ್ಪಳದ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ತಂಗಲು ವ್ಯವಸ್ಥೆ...