ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಪಡೆದ ಮನೀಶ್ ಪಾಂಡೆ ದಂಪತಿ
ಮಂಗಳೂರು: ಭಾರತ ಕ್ರಿಕೆಟ್ ತಂಡದ ಆಟಗಾರ ಹಾಗೂ ಕರ್ನಾಟಕ ಏಕದಿನ ತಂಡದ ನಾಯಕ ಮನೀಶ್ ಪಾಂಡೆ…
ಎತ್ತಿನಹೊಳೆ ಯೋಜನೆಗೆ ಮತ್ತೆ 1,500ಕೋಟಿ ಬಿಡುಗಡೆ: ಕಟೀಲ್ ದ್ವಿಪಾತ್ರದಲ್ಲಿ ಅಭಿನಯ
ಮಂಗಳೂರು: ಬಜೆಟ್‍ನಲ್ಲಿ ಎತ್ತಿನಹೊಳೆ ಯೋಜನೆಗೆ ಸರ್ಕಾರ 1,500 ಕೋಟಿ ರೂಪಾಯಿ ಹೆಚ್ಚುವರಿಯಾಗಿ ಮೀಸಲಿರಿಸಿದೆ. ಇದನ್ನ ಬಿಜೆಪಿ…
ಮಂಗಳೂರು ಗಲಭೆ – ಆರೋಪಿಗಳಿಗೆ ನೀಡಿದ್ದ ಜಾಮೀನು ರದ್ದುಗೊಳಿಸಿದ ಸುಪ್ರೀಂ
ನವದೆಹಲಿ: ಸಿಎಎ ವಿರೋಧಿಸಿ ಪ್ರತಿಭಟನೆ ಸಂದರ್ಭದಲ್ಲಿ ಹಿಂಸಾಚಾರ ನಡೆದು ಮಂಗಳೂರಿನಲ್ಲಿ ಗೋಲಿಬಾರ್ ಆಗಿತ್ತು. ಗೋಲಿಬಾರ್ ನಲ್ಲಿ…
ತನ್ವೀರ್ ರೀತಿಯಲ್ಲೇ ಖಾದರ್ ಹತ್ಯೆಗೆ ಸಂಘಟನೆಯಿಂದ ಸ್ಕೆಚ್
- ಗೃಹ ಇಲಾಖೆಗೆ ಗುಪ್ತಚರ ಇಲಾಖೆಯಿಂದ ಸ್ಫೋಟಕ ಮಾಹಿತಿ - ಮೂಲಭೂತವಾದಿ ಸಂಘಟನೆಯಿಂದ ಹತ್ಯೆಗೆ ಸಂಚು…
ಮಾರ್ಚ್ 7, 8ರಂದು ಮಂಗ್ಳೂರಿನಲ್ಲಿ ಪತ್ರಕರ್ತರ ರಾಜ್ಯ ಸಮ್ಮೇಳನ
ಮಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಕರ್ತರ 35ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಇದೇ…
‘ಕ್ರೈಸ್ತ ಸಮುದಾಯಕ್ಕೆ 200 ಕೋಟಿ ಘೋಷಣೆ ಸಂತಸ ತಂದಿದೆ’
ಮಂಗಳೂರು: ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕ್ರೈಸ್ತ ಸಮುದಾಯದ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‍ನಲ್ಲಿ 200…
ಶ್ರೇಷ್ಠ ಬಜೆಟ್ ಮಂಡಿಸಿದ ಬಿಎಸ್‍ವೈಗೆ ವೇದವ್ಯಾಸ ಕಾಮತ್ ಅಭಿನಂದನೆ
ಮಂಗಳೂರು: ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಸರ್ವಶ್ರೇಷ್ಠ ಬಜೆಟ್ ಎಂದು ಮಂಗಳೂರು ನಗರ ದಕ್ಷಿಣ ಶಾಸಕ…
‘ಆತ್ಮಹತ್ಯೆ ಮಾಡಬೇಡಿ ಪ್ಲೀಸ್’: ವಿದ್ಯಾರ್ಥಿಗಳಿಂದ ವಿಭಿನ್ನ ಅಭಿಯಾನ
ಮಂಗಳೂರು: ಆತ್ಮಹತ್ಯೆ ಮಹಾಪಾಪ, ವರ್ಷಕ್ಕೆ ಸಾವಿರಾರು ಮಂದಿ ಆತ್ಮಹತ್ಯೆ ಮಾಡಿಕೊಂಡು ತಮ್ಮ ಜೀವನಕ್ಕೆ ಅಂತ್ಯ ಹಾಡುತ್ತಾರೆ.…
ರಾಜ್ಯದಲ್ಲಿ ಕೊರೊನಾ ಭೀತಿ- ಮಂಗ್ಳೂರು ಏರ್‌ಪೋರ್ಟಿನಲ್ಲಿ ಹೈ ಅಲರ್ಟ್
ಮಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಮಂಗಳೂರು ಅಂತರಾಷ್ಟ್ರೀಯ ಏರ್‌ಪೋರ್ಟಿನಲ್ಲಿ ಹೈ ಅಲರ್ಟ್ ಘೋಷಣೆ…
ಕೋಟಿ ಚೆನ್ನಯರ ತವರು ಮನೆ ಗೆಜ್ಜೆಗಿರಿಯಲ್ಲಿ ವಿಸ್ಮಯ
ಮಂಗಳೂರು: ತುಳುನಾಡಿನ ವೀರ ಪುರುಷರೆಂದು ಆರಾಧಿಸಿಕೊಂಡು ಬರುತ್ತಿರುವ ಕೋಟಿ-ಚೆನ್ನಯರ ತವರು ಮನೆ ಎಂದು ಗುರುತಿಸಿಕೊಂಡಿರುವ ಪುತ್ತೂರಿನ…
