ಯುವತಿಯೊಂದಿಗೆ ಬಂದು ಪೊಲೀಸರ ಮೇಲೆಯೇ ಕಾರ್ ಚಲಾಯಿಸಿದ ಪುಂಡ ಯುವಕ
ಮಂಗಳೂರು: ಕೇರಳದ ಯುವಕನೊಬ್ಬ ಪೊಲೀಸರ ಮೇಲೆಯೇ ಕಾರು ಚಲಾಯಿಸಿದ ಪರಿಣಾಮ ಇಬ್ಬರು ಪೊಲೀಸ್ ಪೇದೆಗಳು ಗಾಯಗೊಂಡಿರುವ…
ಪತ್ನಿಯನ್ನು ಚುನಾವಣಾ ಕಣಕ್ಕಿಳಿಸಿ, ಮತಪತ್ರದಲ್ಲಿ ಗಂಡನ ಫೋಟೋ ಹಾಕಿದ್ರು!
ಮಂಗಳೂರು: ಮಹಿಳೆಯರೂ ರಾಜಕೀಯ ಕ್ಷೇತ್ರಕ್ಕೆ ಬರಬೇಕೆಂದು ಸರ್ಕಾರ ಮೀಸಲಾತಿ ಕಲ್ಪಿಸಿದೆ. ಆದರೆ, ಮೀಸಲಿನ ಲಾಭ ಬೇಕು,…
ಸುಳ್ಯದ ಆಶ್ರಯ ಕೇಂದ್ರದಲ್ಲಿದ್ದ ಜೋಡುಪಾಲ ಸಂತ್ರಸ್ತ ಸಾವು
ಮಂಗಳೂರು: ಆಶ್ರಯ ಕೇಂದ್ರದಲ್ಲಿ ಜೋಡುಪಾಲ ಸಂತ್ರಸ್ತ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ…
ಮಕ್ಕಳಾಟ ಮಾಡಲು ಹೋಗಿ ಲಿಫ್ಟ್ನಲ್ಲಿ ಸಿಲುಕಿ ಬಾಲಕ ಸಾವು
ಮಂಗಳೂರು: ಮಕ್ಕಳಾಟ ಮಾಡಲು ಹೋಗಿ ಬಾಲಕನೊಬ್ಬ ಮೃತಪಟ್ಟ ಘಟನೆ ಮಂಗಳೂರಿನ ಕಂಕನಾಡಿಯ ವಾಸ್ ಲೇನ್ನಲ್ಲಿರುವ 25…
ಮಂಗ್ಳೂರಿನಲ್ಲಿ ನೈತಿಕ ಪೊಲೀಸ್ಗಿರಿ -ಬಕ್ರೀದ್ ಆಚರಿಸಲು ಬಂದ ಯುವಕ, ಯುವತಿಯರನ್ನು ತಡೆದು ಹಲ್ಲೆ
ಮಂಗಳೂರು: ಬಕ್ರೀದ್ ಆಚರಿಸಲು ಬಂದ ಅನ್ಯಧರ್ಮೀಯ ಯುವಕ, ಯುವತಿಯರನ್ನು ತಡೆದು ಹಲ್ಲೆಗೈಯುವ ಮೂಲಕ ನೈತಿಕ ಪೊಲೀಸ್ಗಿರಿ…
ಭೂಕುಸಿತಕ್ಕೆ ಕಾರಣ ತಿಳಿಯಲು ಮಂಗ್ಳೂರಿಗೆ ಇಸ್ರೋ ತಂಡ ಭೇಟಿ
ಮಂಗಳೂರು: ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಉಂಟಾಗುತ್ತಿರುವ ಭೂ ಕುಸಿತಕ್ಕೆ ಕಾರಣವನ್ನು ತಿಳಿಯಲು ಇಸ್ರೋ ವಿಜ್ಞಾನಿಗಳು ಇಂದು…
ಪುತ್ತೂರಿಗೆ ತೆರಳಲು ಸಿದ್ಧರಾಗಿದ್ದ ಮಡಿಕೇರಿಯ ತಾಯಿ, ಮಗ ಪ್ರವಾಹದಲ್ಲಿ ಸಿಲುಕಿದ್ರು!
ಮಡಿಕೇರಿ: ಪ್ರವಾಹಕ್ಕೆ ಸಿಲುಕಿ ತಾಯಿ ಮತ್ತು ಮಗ ನೀರಿನಲ್ಲಿ ಕೊಚ್ಚಿ ಹೋದ ಹೃದಯ ವಿದ್ರಾವಕ ಘಟನೆ…
ಜೋಡುಪಾಲ ದುರಂತಕ್ಕೂ ಮುನ್ನ ಮೂಕ ಪ್ರಾಣಿಗಳಿಂದ ಸಿಕ್ಕಿತ್ತು ಮುನ್ಸೂಚನೆ!
ಮಂಗಳೂರು: ಕೊಡಗಿನ ಜೋಡುಪಾಲದಲ್ಲಿಯೂ ದುರಂತ ಸಂಭವಿಸುವ ಮುನ್ನ ಮೂಕ ಪ್ರಾಣಿಗಳು ವಿಚಿತ್ರವಾಗಿ ವರ್ತಿಸಿದ್ದವು ಎಂಬ ಮಾಹಿತಿಯನ್ನು…
ಸಂಪಾಜೆ ಘಾಟಿ ಶ್ರೇಣಿಯಲ್ಲೇ ಬೆಟ್ಟಗಳು ಭಾರೀ ಕುಸಿತವಾಗಿದ್ದು ಯಾಕೆ?
ಬೆಂಗಳೂರು: ಕೊಡಗಿನಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗಿದ್ದರೂ ಎಲ್ಲ ಕಡೆ ಯಾಕೆ ಭೂ ಕುಸಿತವಾಗಿಲ್ಲ ಎಂದು ಹಲವು…
ದಟ್ಟಾರಣ್ಯದಲ್ಲಿ ಭೀಕರ ಸ್ಫೋಟ- 40 ಎಕರೆಯಷ್ಟು ಅರಣ್ಯ ಪ್ರದೇಶ ನೀರಿನಲ್ಲಿ ಕೊಚ್ಚಿ ಹೋಯ್ತು!
ಮಂಗಳೂರು: ಕೊಡಗಿನ ಗಡಿಭಾಗ ಜೋಡುಪಾಲ ದುರಂತದ ಮಾದರಿಯಲ್ಲೇ ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಟ್ಟಕಡೆಯ ಗ್ರಾಮವಾಗಿರುವ…
