ಮಂಡ್ಯ: ಸಂಸತ್ನಲ್ಲಿ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ವಿರುದ್ಧ ಧ್ವನಿ ಎತ್ತಿದ ಸಂಸದೆ ಸುಮಲತಾ ಅಂಬರೀಶ್ ಅವರು ಇಂದು ಸಚಿವ ಮುರುಗೇಶ್ ನಿರಾಣಿ ಅವರೊಂದಿಗೆ ಮಂಡ್ಯದಲ್ಲಿ ನಡೆಯುತ್ತಿರುವ ಗಣಿಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿದರು. ಮೊದಲು ಶ್ರೀರಂಗಪಟ್ಟಣ...
ಮಂಡ್ಯ: ಭೂಮಿಯ ಮೇಲೆ ಆತ್ಮಗಳು ಸಂಚಾರ ಮಾಡುತ್ತವೆ ಎಂದು ಕೆಲವರು ಹೇಳುತ್ತಾರೆ. ಇಲ್ಲ ಎನ್ನುವ ತರ್ಕಗಳು ಇಂದಿಗೂ ಸಹ ವೈಜ್ಞಾನಿಕವಾಗಿ ಹಾಗೂ ಧಾರ್ಮಿಕವಾಗಿ ನಡೆಯುತ್ತಿವೆ. ಇದರ ಮಧ್ಯೆ ಸಕ್ಕರೆ ನಾಡು ಮಂಡ್ಯದಲ್ಲಿ ಆತ್ಮ ಸಂಚಾರದ್ದು ಎನ್ನಲಾದ...
ಮಂಡ್ಯ: ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಕೆಲವು ರೈತರು ತಮ್ಮ ಮನೆಗಳಲ್ಲಿ ಜನಿಸಿದ ಗಂಡು ಕರುಗಳನ್ನು ಹುಟ್ಟಿದ ಮೂರ್ನಾಲ್ಕು ದಿನಕ್ಕೆ ತಂದು ಕೆ.ಆರ್.ಪೇಟೆ ತಾಲೂಕಿನ ಗವಿರಂಗನಾಥ ಸ್ವಾಮಿ ದೇವಾಲಯದ ಬಳಿ ಬಿಟ್ಟು ಹೋಗುತ್ತಿದ್ದಾರೆ. ಇದರಿಂದ ಹಾಲು...
ಬೆಂಗಳೂರು: ಬಿಸಿಲಿನಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಇಂದು ಮತ್ತೆ ವರುಣನ ದರ್ಶನವಾಗಿದೆ. ಬೆಳಗಾವಿ, ಮಂಡ್ಯ, ಹುಬ್ಬಳ್ಳಿ, ಹಾಸನ, ಸೇರಿ ಹಲವೆಡೆ ಇಂದು ಸುರಿದ ಮಳೆಯಿಂದಾಗಿ ಸ್ವಲ್ಪ ಮಟ್ಟಿಗೆ ವರುಣ ತಂಪೆರೆದಂತಾಗಿದೆ. ಕುಂದಾನಗರಿ ಬೆಳಗಾವಿಯಲ್ಲಿ ಗುಡುಗು ಸಹಿತ...
– ಆತ್ಮಹತ್ಯೆ ಯಾವುದೇ ಸಮಸ್ಯೆಗೂ ಪರಿಹಾರ ಅಲ್ಲ ಮಂಡ್ಯ: ಅಭಿಮಾನಿ ಆಗಲಿ, ಆಗದೇ ಇರಲಿ. ಅಂತ್ಯಕ್ರಿಯೆಗೆ ಬರಬೇಕು ಎಂದು ಬರೆದುಕೊಂಡಿದ್ದರಿಂದ ನಾನು ಬರಲೇ ಬೇಕು ಅಂತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅಭಿಮಾನಿಯೊಬ್ಬ ಸಿದ್ದರಾಮಯ್ಯ ಹಾಗೂ...
ಮಂಡ್ಯ: ಉಲ್ಟಾ ಹಾಡನ್ನು ಹಾಡುವ ಕುರಿಗಾಹಿ ಯುವಕನೊರ್ವ ಈಗ ಎಲ್ಲೆಡೆ ಜನಪ್ರಿಯಗೊಂಡಿದ್ದಾನೆ. ಹೌದು, ಹಾಡುಗಾರಿಕೆ ಅಂದರೆ ಎಲ್ಲರಿಗೂ ಇಷ್ಟ. ಹಾಡುವುದು, ಹಾಡು ಕೇಳುವುದು ಅದೆಷ್ಟೋ ಮಂದಿಗೆ ಹವ್ಯಾಸ. ಕೆಲವರಂತು ವಿಭಿನ್ನವಾದ ಹಾಡುಗಾರಿಕೆ ಮೂಲಕ ರಂಜಿಸುತ್ತಾರೆ. ಆದರೆ...
ಮಂಡ್ಯ: ಸಿದ್ದರಾಮಯ್ಯ, ಯಶ್ ಅಂತ್ಯ ಸಂಸ್ಕಾರಕ್ಕೆ ಬರುವಂತೆ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ತಾಲೂಕಿನ ಕೋಡಿದೊಡ್ಡಿ ಗ್ರಾಮದಲ್ಲಿ ನಡೆದಿದೆ. ರಾಮಕೃಷ್ಣ(25) ಆತ್ಮಹತ್ಯೆ ಮಾಡಿಕೊಂಡ ಯುವಕ ಆಗಿದ್ದು, ಈತ ಪೆಟ್ರೋಲ್ ಬಂಕ್ನಲ್ಲಿ...
– ನನ್ನದು ಮಾತ್ರವಲ್ಲ, ಇಡೀ ರೈತ ಯುವಕರ ಸಮಸ್ಯೆಯಿದು – ರೈತನನ್ನು ಮದುವೆಯಾದರೆ ಪ್ರೋತ್ಸಾಹ ಧನ ನೀಡಿ ಮಂಡ್ಯ: ಮದುವೆಯಾಗಲು ಹೆಣ್ಣು ನೀಡುತ್ತಿಲ್ಲ ಎಂದು ಸಚಿವ ಪಿ ಯೋಗೇಶ್ವರ್ ಬಳಿ ಯುವ ರೈತರೊಬ್ಬರು ತನ್ನ ಅಳಲನ್ನು...
ಮಂಡ್ಯ: ಬಿಜೆಪಿಗೆ ಕಾಂಗ್ರೆಸ್ ಹಾಗೂ ಜೆಡಿಎಸ್ನ ಶಾಸಕರಲ್ಲಿ ಕೆಲವರು ಬರಲು ರೆಡಿ ಇದ್ದಾರೆ. ಯಾರು ಯಾರು ಬರುತ್ತಾರೆ ಎಂದು ಈಗಲೇ ಹೇಳಿ ಬಿಟ್ಟರೆ ಮಾಧ್ಯಮದವರು ಬ್ಲಾಸ್ಟ್ ಮಾಡಿಬಿಡುತ್ತಾರೆ ಎಂದು ಸಚಿವ ನಾರಾಯಣಗೌಡ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ...
ಮಂಡ್ಯ: ಚಾಲೆಂಜಿಂಗ್ ಸ್ಟಾರ್ಗೆ ಇಂದು 44ನೇ ವರ್ಷದ ಹುಟ್ಟುಹಬ್ಬ ಸಂಭ್ರಮ. ಈ ಹಿನ್ನೆಲೆಯಲ್ಲಿ ನಟನ ಅಭಿಮಾನಿಯೋರ್ವ ಅರ್ಥ ಪೂರ್ಣವಾಗಿ ಆಚರಣೆ ಮಾಡಿದ್ದಾರೆ. ಮಂಡ್ಯದ ವಿಕಾಸನ ಅನಾಥಶ್ರಮದಲ್ಲಿನ ಮಕ್ಕಳೊಂದಿಗೆ ಓಂಕಾರ್ ಎಂಬ ಅಭಿಮಾನಿ ಅರ್ಥ ಪೂರ್ಣವಾಗಿ ಆಚರಣೆ...
– ಮೋದಿ ಸ್ವಾತಂತ್ರ್ಯ ಬಂದಮೇಲೆ ಹುಟ್ಟಿದ ಗಿರಾಕಿ ಮಂಡ್ಯ: ಪ್ರಧಾನಿ ನರೇಂದ್ರ ಮೋದಿಯವರು 56 ಇಂಚಿನ ಎದೆ ಅಂತಾರೆ. ನಾನು ಮೊನ್ನೆ ಟೈಲರ್ ಬಳಿ ಚೆಕ್ ಮಾಡಿಸಿದೆ. ನಂದು 46 ಇಂಚಿನ ಎದೆ. ಎಷ್ಟು ಇಂಚಿನ...
– ಬಿಎಸ್ವೈ ಅಪ್ಪನ ಮನೆಯಿಂದ ರೇಷನ್ ತಂದು ಕೊಡಲ್ಲ ಮಂಡ್ಯ: ನಾನು ಎರಡನೇ ಬಾರಿ ಮುಖ್ಯಮಂತ್ರಿಯಾಗುತ್ತೇನೆ ಎಂದು ಅಸೂಯೆಯಿಂದ ನನ್ನ ಪ್ಲಾನ್ ಮಾಡಿ ಸೋಲಿದರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಸೋಲಿನ ಬಗ್ಗೆ ವಿಶ್ಲೇಷಣೆ...
– ಮಾಜಿ ಸಿಎಂ ಹಾಡಿಹೊಗಳಿದ ಜೆಡಿಎಸ್ ಶಾಸಕ ಮಂಡ್ಯ: ಸಿದ್ದರಾಮಯ್ಯ ಹಿಂದುಳಿದವರಿಗೆ ಬದುಕು ಕಟ್ಟಿಕೊಡುವ ಕೆಲಸ ಮಾಡಿದ ಧೀಮಂತ ನಾಯಕರು. ಅವರ ಯೋಜನೆಗಳು ಇಂದಿಗೆ ನಮ್ಮ ಮನಸ್ಸಿನಲ್ಲಿ ಇದೆ. ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರ ಭಾಷಣ ಕೇಳುತ್ತಿದ್ದರೆ...
ಮಂಡ್ಯ: ಮಂಡ್ಯ ಜೆಡಿಎಸ್ ಭದ್ರಕೋಟೆಯಾಗಿ ಉಳಿದಿಲ್ಲ ಎಂದು ಸಚಿವ ನಾರಾಯಣಗೌಡ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯಲ್ಲಿ ಬೆರಳೆಣಿಕೆಯಷ್ಟು ಸ್ಥಾನ ಗೆಲ್ಲುತ್ತಿದ್ದ ಬಿಜೆಪಿ ಗ್ರಾಮ ಪಂಚಾಯತಿಯಲ್ಲಿ 750-800 ಸ್ಥಾನ ಗೆದ್ದಿದೆ. ಇದನ್ನ ನೋಡಿದಾಗ...
– ಸಮಾಧಿಗೆ ಪತ್ನಿ, ಪೋಷಕರಿಂದ ಪ್ರತ್ಯೇಕ ಪೂಜೆ ಮಂಡ್ಯ: ಪುಲ್ವಾಮಾ ದಾಳಿ ನಡೆದು ನಾಳೆಗೆ ಎರಡು ವರ್ಷಗಳು ಕಳೆಯುತ್ತಿವೆ. ಈ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಗುಡಿಗೆರೆಯ ಯೋಧ ಗುರು ಅವರು ಸಹ ಹುತಾತ್ಮರಾಗಿದ್ದರು....
ಮಂಡ್ಯ: ಭಾರತ ದೇಶದಲ್ಲಿ ಕನ್ನಡವನ್ನು ಪಕ್ಕಕ್ಕೆ ತಳ್ಳಿ ಬಲವಂತವಾಗಿ ಹಿಂದಿ ಹೇರಿಕೆ ಮಾಡಿದ್ರೆ ರಕ್ತಪಾತವಾಗುತ್ತದೆ. ಕನ್ನಡಕ್ಕೆ ಪ್ರಥಮ ಸ್ಥಾನವನ್ನು ಕೊಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂಡ್ಯದ ಕರ್ನಾಟಕ ಸಂಘದ ವತಿಯಿಂದ ಆಯೋಜಿಸಿದ್ದ ಡಾ.ಹಾಮಾನಾ...