ಮಂಡ್ಯ: ಈ ಹಿಂದೆ ಮೆಟ್ರೋದಲ್ಲಿ, ಬಸ್ಸಿನಲ್ಲಿ ಲವ್ವರ್ಸ್ ಪರಸ್ಪರ ಕಿಸ್ ಮಾಡಿಕೊಳ್ಳೋದನ್ನು ನೋಡಿದ್ದೇವೆ. ಇದೀಗ ಸಕ್ಕರೆ ನಾಡು ಮಂಡ್ಯದಲ್ಲಿ ಪ್ರೇಮಿಗಳು ಕಿಸ್ ಮಾಡ್ಕೊಂಡು ಸಾರ್ವನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಹೌದು. ಮಂಡ್ಯದ ಜಿಲ್ಲೆಯ ಕೆ.ಆರ್.ಪೇಟೆ ಬಸ್ ನಿಲ್ದಾಣದಲ್ಲಿ...
– ಜೆಡಿಎಸ್ ಶಾಸಕರ ಮೇಲೆ ಗಂಭೀರ ಆರೋಪ ಮಂಡ್ಯ: ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಚುಕ್ಕಾಣಿ ಹಿಡಿಯಲು ಮಂಡ್ಯ ಜಿಲ್ಲೆಯ ಮದ್ದೂರು ಕ್ಷೇತ್ರದ ವ್ಯಾಪ್ತಿಯಲ್ಲಿ ಜೆಡಿಎಸ್ ಖಾಲಿ ಚೆಕ್ ಅಸ್ತ್ರವನ್ನು ಪ್ರಯೋಗ ಮಾಡಿದೆ ಎಂಬ ಗಂಭೀರ...
ಮಂಡ್ಯ: ಅದೃಷ್ಟ ಅನ್ನೋದು ಯಾರಿಗೆ, ಯಾವಾಗ, ಯಾವ ರೀತಿ ಒಲಿದು ಬರುತ್ತದೆ ಎಂದು ಯಾರಿಗೂ ಗೋತ್ತಿಲ್ಲ. ಇದೀಗ ಅಂಥದ್ದೇ ಅದೃಷ್ಟ ಸಕ್ಕರೆ ನಾಡು ಮಂಡ್ಯದ ಯುವಕನಿಗೆ ಒಲಿಯುವ ಮೂಲಕ ಒಂದು ಕೋಟಿ ರೂಪಾಯಿ ಲಾಟರಿಯಿಂದ ಬಂದಿದೆ....
ಮಂಡ್ಯ: ಸಕ್ಕರೆ ನಾಡಿನಲ್ಲಿ ಟಿಕೆಟ್ ಫೈಟ್ ಶುರುವಾಗಿದೆ. 2023ರ ಚುನಾವಣೆಗೆ ನಾಗಮಂಗಲ ಕ್ಷೇತ್ರದ ಟಿಕೆಟ್ಗಾಗಿ ಸಮರ ಆರಂಭವಾಗಿದ್ದು, ಹಾಲಿ ಶಾಸಕ, ಮಾಜಿ ಸಂಸದರ ನಡುವೆ ಪೈಪೋಟಿ ಶುರುವಾಗಿದೆ. ನಾಗಮಂಗಲದಲ್ಲಿ ಎಲೆಕ್ಷನ್ ತಯಾರಿ ಆರಂಭಿಸಿರುವ ಶಿವರಾಮೇ ಗೌಡ,...
ಮಂಡ್ಯ: ಪ್ರಗತಿಪರ ಚಿಂತಕ ಪ್ರೊ.ಕೆ.ಎಸ್ ಭಗವಾನ್ ಮುಖಕ್ಕೆ ವಕೀಲೆ ಮೀರಾ ರಾಘವೇಂದ್ರ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವಕೀಲೆ ಮೀರಾ ರಾಘವೇಂದ್ರ ಅವರಿಗೆ ಜಾಮೀನು ನೀಡಲು ಬಿಜೆಪಿ ಕಾರ್ಯಕರ್ತರೊಬ್ಬರು ಮುಂದಾಗಿದ್ದಾರೆ. ಶಿವಕುಮಾರ್ ಆರಾಧ್ಯ, ಜಾಮೀನು...
– ನೆಂಟರ ಮನೆಯಲ್ಲಿ ಪ್ರಿಯತಮೆ, ಇತ್ತ ಪತ್ನಿ ಜೊತೆ ಸಂಸಾರ ಮಂಡ್ಯ: 5 ವರ್ಷ ಪ್ರೀತಿಸಿ ಮದುವೆಯಾದ ಎರಡೇ ತಿಂಗಳಲ್ಲಿ ಮತ್ತೊಬ್ಬಳ ಜೊತೆ ಯುವಕ ಸಂಸಾರ ಮಾಡುತ್ತಿದ್ದು, ಇದೀಗ ನೊಂದ ಯುವತಿ ನ್ಯಾಯಕ್ಕಾಗಿ ಅಲೆದಾಡುತ್ತಿರುವ ಘಟನೆ...
– ಬಸಪ್ಪನ ಪವಾಡಕ್ಕೆ ಭಕ್ತರ ಉಘೇ ಉಘೇ ಮಂಡ್ಯ: ಮಂಡ್ಯದ ಚೀರನಹಳ್ಳಿ ಗ್ರಾಮದಲ್ಲಿ ಐದು ವರ್ಷಗಳಿಂದ ದೇವಸ್ಥಾನದ ಅರ್ಚಕನನ್ನು ನೇಮಕ ಮಾಡಲು ಜನರಲ್ಲಿ ಎದ್ದಿದ್ದ ಗೊಂದಲಗೆ ಬಸಪ್ಪ ಒಂದೇ ಗಂಟೆಯಲ್ಲಿ ಉತ್ತರ ನೀಡಿದ್ದಾನೆ. ಚೀರನಹಳ್ಳಿ ಗ್ರಾಮದಲ್ಲಿ...
– ಬೆಚ್ಚಿಬಿದ್ದ ಮದ್ದೂರು ಜನತೆ ಮಂಡ್ಯ: ಮಹಿಳೆಯ ಕೈ ಕಾಲುಗಳನ್ನ ಕಟ್ಟಿ ಹಾಕಿ, ಮುಖದ ಮೇಲೆ ಹಾಸಿಗೆ ಹಿಡಿದು ಉಸಿರುಗಟ್ಟಿಸಿ ಕೊಲೆಗೈದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ವಿವಿ ನಗರದಲ್ಲಿ ನಡೆದಿದೆ. ವಿವಿ ನಗರದಲ್ಲಿ...
ಮಂಡ್ಯ: ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಗ್ರಾಮವೊಂದರ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಶಿಕ್ಷಕನನ್ನು ಬಿ.ಟಿ.ಕೃಷ್ಣೇಗೌಡ ಎಂದು ಗುರುತಿಸಲಾಗಿದೆ. ಈತ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುವುದರ ಜೊತೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ....
– ಚಾಲಕನಿಗೆ ಸ್ಥಳೀಯರಿಂದ ಥಳಿತ ಮಂಡ್ಯ: ಬೈಕ್ಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸ್ಥಳೀಯರು ಚಾಲಕನ್ನು ಹಿಡಿದು ಥಳಿಸಿರುವ ಘಟನೆ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಸಾಧುಗೋನಹಳ್ಳಿ ಗ್ರಾಮದ...
ಮಂಡ್ಯ: ವೃದ್ಧೆಯೊಬ್ಬರು ಮೃತಪಟ್ಟು ಐದು ವರ್ಷವಾದ ಬಳಿಕ ಅವರ ಅಂಚೆ ಕಚೇರಿಯಲ್ಲಿ ಇದ್ದ ಖಾತೆಯಿಂದ 19 ಸಾವಿರ ಹಣ ಡ್ರಾ ಆಗಿರುವ ಘಟನೆ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಬೆಳಕಿಗೆ ಬಂದಿದ್ದು, ಈ ಬಗ್ಗೆ ಅಂಚೆ...
ಮಂಡ್ಯ: ಕಳೆದ ಭಾನುವಾರ ಮಂಡ್ಯ ಜಿಲ್ಲೆಯ ನಾಗಮಂಗಲಕ್ಕೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಮಾಜಿ ಸಿಎಂ ಕುಮಾರಸ್ವಾಮಿ ಅವರ ಕಾರನ್ನು ವೃದ್ಧೆ ವಿಜಯಮ್ಮ ತಡೆದು ಸಹಾಯ ಮಾಡುವಂತೆ ಕೇಳಿಕೊಂಡಿದ್ದರು. ಕುಮಾರಸ್ವಾಮಿ ಅವರ ಬಳಿ ತಮ್ಮ ಕಷ್ಟಗಳನ್ನು ಹೇಳಿಕೊಂಡು...
– ನಾರಾಯಣಗೌಡರನ್ನ ಹಾಡಿ ಹೊಗಳಿದ ಪುಟ್ಟರಾಜು ಮಂಡ್ಯ: ಬಹುತೇಕ ನಮಗೆ ಗೊತ್ತಿತ್ತು. ಈ ಸರ್ಕಾರ ಎಷ್ಟು ದಿನ ಇರುತ್ತೋ? ಇರಲ್ವೋ? ಅಂತ. ಈ ಕಾರಣಕ್ಕಾಗಿ ನನ್ನ ಕ್ಷೇತ್ರದ ಅಭಿವೃದ್ಧಿ ಕೆಲಸಗಳನ್ನು ಮಾಡಿಕೊಂಡೆ ಎಂದು ಮಾಜಿ ಸಚಿವ...
ಮಂಡ್ಯ: ನಮ್ಮ ಪವರ್ ಇದ್ದಾಗಲೇ ನಮ್ಮ ಕ್ಷೇತ್ರದ ಅಭಿವೃದ್ಧಿ ಕೆಲಸಗಳನ್ನು ಮಾಡಿಕೊಳ್ಳಬೇಕು ಇಲ್ಲ ಎಂದರೆ ಕಷ್ಟ ಆಗುತ್ತದೆ ಎಂದು ಸಚಿವ ನಾರಾಯಣಗೌಡ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ನಡೆದ ಮೇಲುಕೋಟೆ ಕ್ಷೇತ್ರದ ವಿವಿಧ ಕಾಮಗಾರಿಗಳ ಉದ್ಘಾಟನೆ...
ಮಂಡ್ಯ: ಯುವತಿಗೆ ಆಕೆಯ ಪ್ರಿಯಕರನ ವಿಳಾಸ ತೋರಿಸಿವ ಯುವಕನನ್ನ ಅಪಹರಿಸಿ ಕೊಲೆಗೈಯ್ಯಲಾಗಿದೆ. ಈ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿಯ ಎಂಇಎಸ್ ಬಡಾವಣೆಯಲ್ಲಿ ಜರುಗಿದೆ. ಶರತ್ ಕೊಲೆಯಾದ ಯುವಕ. ಒಂದು ವಾರದ ಹಿಂದೆ ಯುವತಿ ತನ್ನನ್ನು ಪ್ರೀತಿಸಿ...
– ನಾರಾಯಣಗೌಡ ವಿರುದ್ಧ ಹೆಚ್ಡಿಕೆ ಆರೋಪ ಮಂಡ್ಯ: ಜಿಲ್ಲೆಯಲ್ಲಿ ಶೇಕಡ 87 ರಷ್ಟು ಅಕ್ರಮ ಗಣಿಗಾರಿಕೆಗಳು ಇವೆ. ರಾಜ್ಯದಲ್ಲಿ ಅತೀ ಹೆಚ್ಚು ಅಕ್ರಮ ಗಣಿಗಾರಿಕೆ ನಡೆಯುತ್ತಿರೋದು ಮಂಡ್ಯ ಜಿಲ್ಲೆಯಲ್ಲಿ. ನಾರಾಯಣಗೌಡರು ಸಚಿವರಾದ ತಕ್ಷಣ ಅಕ್ರಮ ಗಣಿಗಾರಿಕೆಯನ್ನು...