Thursday, 14th November 2019

10 months ago

ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ – ಕಣ್ತುಂಬಿಕೊಂಡ ಲಕ್ಷಾಂತರ ಭಕ್ತರು

ಶಬರಿಮಲೆ: ಪ್ರತಿ ವರ್ಷದಂತೆ ಈ ಬಾರಿ ಶಬರಿಮಲೆಯಲ್ಲಿ ಮಕರ ಜ್ಯೋತಿಯನ್ನು ಭಕ್ತರು ಕಣ್ತುಂಬಿಕೊಂಡಿದ್ದಾರೆ. ದೇವಾಲಯದಿಂದ 8 ಕಿ.ಮೀ ದೂರದಲ್ಲಿರುವ ಪೊನ್ನಂಬಲಮೇಡು ಬೆಟ್ಟದಲ್ಲಿ ಮಕರ ಜ್ಯೋತಿ ಸೋಮವಾರ ಸಂಜೆ 6.38ರ ಸುಮಾರಿಗೆ ಕಾಣಿಸಿಕೊಂಡಿತು. ಈ ವಿಶೇಷ ಘಳಿಗೆಗಾಗಿ ಕಾದಿದ್ದ ಲಕ್ಷಾಂತರ ಭಕ್ತರು ಮಕರ ಜ್ಯೋತಿಯ ದರ್ಶನವಾಗುತ್ತಿದ್ದಂತೆ ಗಟ್ಟಿ ಸ್ವರದಲ್ಲಿ “ಸ್ವಾಮಿಯೇ ಶರಣಂ ಅಯ್ಯಪ್ಪ” ಎಂದು ಹೇಳಿ ಜಯಘೋಷ ಮಾಡಿದರು. ಪ್ರತಿ ವರ್ಷ ಜನವರಿ 14 ರ ಸಂಜೆ ಅಯ್ಯಪ್ಪ ಸ್ವಾಮಿಗೆ ಮಹಾಮಂಗಳಾರತಿ ಬಳಿಕ ಮಕರ ಜ್ಯೋತಿ ದರ್ಶನವಾಗುತ್ತದೆ. ದೇಶದ […]

2 years ago

ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ

ಶವರಿಮಲೆ/ಬೆಂಗಳೂರು: ಪ್ರತಿವರ್ಷದಂತೆ ಈ ಬಾರಿಯೂ ಶವರಿಮಲೆಯಲ್ಲಿ ಮಕರ ಜ್ಯೋತಿ ದರ್ಶನವನ್ನು ಪಡೆದ ಭಕ್ತರು ಪುನೀತರಾಗಿದ್ದಾರೆ. ಈ ಬಾರಿ ಮಕರ ಜ್ಯೋತಿ ಭಾನುವಾರ ಸಂಜೆ 6.44ರ ಸುಮಾರಿಗೆ ಕಾಣಿಸಿಕೊಂಡಿತು. ಈ ಅಮೃತ ಘಳಿಗೆಗಾಗಿ ಕಾದಿದ್ದ ಲಕ್ಷಾಂತರ ಭಕ್ತರು ಮಕರ ಜ್ಯೋತಿಯನ್ನು ಕಣ್ತುಂಬಿಕೊಂಡರು. ಈ ವಿಶೇಷವು ಪ್ರತಿ ವರ್ಷ ಜನವರಿ 14 ರ ಸಂಜೆ ಅಯ್ಯಪ್ಪ ಸ್ವಾಮಿಗೆ ಮಹಾಮಂಗಳಾರತಿ...