Thursday, 21st November 2019

10 months ago

ಮಕರ ಸಂಕ್ರಾಂತಿ ಹಬ್ಬಕ್ಕೆ ತಮ್ಮದೇ ಸ್ಟೈಲ್‍ನಲ್ಲಿ ಶುಭಾಶಯ ತಿಳಿಸಿದ ಸ್ಯಾಂಡಲ್‍ವುಡ್ ಸ್ಟಾರ್ಸ್

ಬೆಂಗಳೂರು: ಇಂದು ರಾಜ್ಯದೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಸ್ಯಾಂಡಲ್‍ವುಡ್ ಸ್ಟಾರ್ ನಟರು ಕೂಡ ಮಕರ ಸಂಕ್ರಾಂತಿ ಹಬ್ಬಕ್ಕೆ ತಮ್ಮ ಅಭಿಮಾನಿಗಳಿಗೆ ತಮ್ಮದೇ ಸ್ಟೈಲ್‍ನಲ್ಲಿ ಶುಭಾಶಯ ತಿಳಿಸಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಯಜಮಾನ ಚಿತ್ರದ ಪೋಸ್ಟರ್ ಹಾಕಿ ಅದಕ್ಕೆ, “ಎಳ್ಳು ಬೆಲ್ಲ ಸವಿಯುತ್ತಾ ಒಳ್ಳೆ ಮಾತನಾಡಿ. ನಿಮಗೂ ನಿಮ್ಮ ಕುಟುಂಬದವರಿಗೂ ಮಕರ ಸಂಕ್ರಾಂತಿ ಹಬ್ಬದ ಹಾರ್ದಿಕ ಶುಭಾಶಯಗಳು” ಎಂದು ಶುಭಾಶಯ ತಿಳಿಸಿ ನನ್ನ `ಯಜಮಾನ’ ಚಿತ್ರದ ಮೊದಲನೆಯ ಹಾಡು – […]

10 months ago

ಸಂಕ್ರಾಂತಿ ಯಾಕೆ ಮಾಡ್ತಾರೆ? ಈ ದಿನ ಎಳ್ಳಿಗೆ ಮಹತ್ವ ಯಾಕೆ?

ಭೂಮಿ ಮೇಲೆ ನಡೆಯುವ ಎಲ್ಲಾ ಚಟುವಟಿಕೆಗಳಿಗೂ ಸೂರ್ಯನೇ ಆಧಾರ. ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸೂರ್ಯನು ಪ್ರವೇಶಿಸುವ ಕಾಲಕ್ಕೆ ಸಂಕ್ರಾಂತಿ ಅಥವಾ ಸಂಕ್ರಮಣ ಎಂದು ಕರೆಯಲಾಗುತ್ತದೆ. ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ...

ಶಬರಿಮಲೆಯಲ್ಲಿ ಇಂದೇ ಮಕರ ಜ್ಯೋತಿ- ರಾಜ್ಯದಲ್ಲಿ ನಾಳೆ ಸಂಕ್ರಾಂತಿ ಹಬ್ಬ

10 months ago

ತಿರುವನಂತಪುರಂ: ಸೂರ್ಯ ತನ್ನ ಪಥ ಬದಲಿಸುವ ದಿನ ಮಕರ ಸಂಕ್ರಾಂತಿಯಾಗಿದೆ. ಸಾಮಾನ್ಯವಾಗಿ ಪ್ರತಿವರ್ಷ ಜನವರಿ 14ರಂದು ಮಕರ ಸಂಕ್ರಾಂತಿ ಇರುತ್ತೆ. ಅದೇ ದಿನ ಶಬರಿಮಲೆಯಲ್ಲಿ ವೀರಮಣಿಕಂಠ ಜ್ಯೋತಿ ರೂಪದಲ್ಲಿ ದರ್ಶನ ಕೊಡ್ತಾನೆ. ಆದ್ರೆ ಈ ಸಲ ಕ್ಯಾಲೆಂಡರ್‍ನಲ್ಲಿ ಮಕರ ಸಂಕ್ರಾಂತಿ ಜನವರಿ...

ಸಂಕ್ರಾಂತಿಗೆ ಶಿವನಂದಿ ಅವತಾರದಲ್ಲಿ ಯಜಮಾನ

10 months ago

ಬೆಂಗಳೂರು: ಚಂದನವನದ ಚಕ್ರವರ್ತಿ, ಡಿ ಬಾಸ್ ದರ್ಶನ್ ಸಂಕ್ರಾಂತಿ ಹಬ್ಬಕ್ಕಾಗಿ ಶಿವನಂದಿ ಅವತಾರದಲ್ಲಿ ನಿಮ್ಮ ಮುಂದೆ ಆಗಮಿಸಲಿದ್ದಾರೆ. ಯಜಮಾನ ಚಿತ್ರದ ಮೊದಲ ಹಾಡು ಮಕರ ಸಂಕ್ರಾಂತಿ ಪ್ರಯುಕ್ತ ಬಿಡುಗಡೆಯಾಗಲಿದೆ. ಯಜಮಾನ ಸಿನಿಮಾದ ಮೊದಲ ಹಾಡು ಇದಾಗಿದ್ದು, ಶಿವನಂದಿ ಪಾತ್ರದಲ್ಲಿ ದರ್ಶನ್ ಕಾಣಿಸಿಕೊಳ್ಳಲಿದ್ದಾರಂತೆ....

ಸಂಕ್ರಾಂತಿಗೆ ಚಟಾಪಟ್ ಅಂತಾ ಮಾಡಿ ಸಕ್ಕರೆ ಅಚ್ಚು

11 months ago

ಮಕರ ಸಂಕ್ರಾಂತಿ ಹಬ್ಬಕ್ಕೆ ಕೆಲವೇ ದಿನಗಳು ಬಾಕಿ ಉಳಿದುಕೊಂಡಿದೆ. ದೊಡ್ಡವರಿಗೆ ಪೂಜೆ ಪುನಸ್ಕಾರ ಮಾಡೋದರ ಚಿಂತೆಯಾದ್ರೆ, ಮಕ್ಕಳಿಗೆ ಸಕ್ಕರೆ ಅಚ್ಚು ತಿನ್ನುವ ಆಸೆ. ಸಂಕ್ರಾಂತಿ ಸಮೀಪಿಸುತ್ತಿದ್ದಂತೆ ಬಣ್ಣ ಬಣ್ಣದ ಸಕ್ಕರೆ ಅಚ್ಚುಗಳು ಮಾರುಕಟ್ಟೆಗೆ ಲಗ್ಗೆ ಇಡುತ್ತೇವೆ. ಖರೀದಿ ವೇಳೆ ಯಾವ ಸಕ್ಕರೆ...

ಉಡುಪಿಯಲ್ಲಿ ವಿಜೃಂಭಣೆಯಿಂದ ನಡೆಯಿತು ಮಕರ ಸಂಕ್ರಾಂತಿ ತೇರುಗಳ ಉತ್ಸವ

2 years ago

ಉಡುಪಿ: 800 ವರ್ಷಗಳ ಹಿಂದೆ ಮಧ್ವಾಚಾರ್ಯ ರಿಂದ ಸ್ಥಾಪನೆಯಾದ ಶ್ರೀಕೃಷ್ಣ ಮಠದಲ್ಲಿ ಮಕರ ಸಂಕ್ರಾಂತಿಯ ದಿನದಂದು ಸಂಭ್ರ ಏಕಕಾಲದಲ್ಲಿ ಮೂರು ತೇರುಗಳ ಉತ್ಸವ ನಡೆಯಿತು. ಆರಂಭದಲ್ಲಿ ತೆಪ್ಪೋತ್ಸವ, ನಂತರ ಪಲ್ಲಕ್ಕಿಯಲ್ಲಿ ದೇವರನ್ನು ತಂದು ಮೂರು ರಥಗಳಲ್ಲಿ ಉತ್ಸವ ಮಾಡಲಾಯ್ತು. ಸಾವಿರಾರು ಮಂದಿ...

ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ

2 years ago

ಶವರಿಮಲೆ/ಬೆಂಗಳೂರು: ಪ್ರತಿವರ್ಷದಂತೆ ಈ ಬಾರಿಯೂ ಶವರಿಮಲೆಯಲ್ಲಿ ಮಕರ ಜ್ಯೋತಿ ದರ್ಶನವನ್ನು ಪಡೆದ ಭಕ್ತರು ಪುನೀತರಾಗಿದ್ದಾರೆ. ಈ ಬಾರಿ ಮಕರ ಜ್ಯೋತಿ ಭಾನುವಾರ ಸಂಜೆ 6.44ರ ಸುಮಾರಿಗೆ ಕಾಣಿಸಿಕೊಂಡಿತು. ಈ ಅಮೃತ ಘಳಿಗೆಗಾಗಿ ಕಾದಿದ್ದ ಲಕ್ಷಾಂತರ ಭಕ್ತರು ಮಕರ ಜ್ಯೋತಿಯನ್ನು ಕಣ್ತುಂಬಿಕೊಂಡರು. ಈ...