Wednesday, 19th June 2019

2 years ago

ತಾಯಿಯನ್ನ ಕಾಪಾಡಲು ಹೋಗಿ ಪ್ರಾಣ ಕಳೆದುಕೊಂಡ ಮಗಳು

ರಾಯಚೂರು: ಬಟ್ಟೆ ತೊಳೆಯಲು ಹೋಗಿದ್ದ ತಾಯಿ ಮಗಳು ಕಲ್ಲು ಕ್ವಾರಿಯ ಗುಂಡಿಯಲ್ಲಿ ಬಿದ್ದು ಸಾವನ್ನಪ್ಪಿರೋ ಘಟನೆ ಮಾನ್ವಿಯಲ್ಲಿ ನಡೆದಿದೆ. ಮಾನ್ವಿ ಪಟ್ಟಣದ ಅಕ್ಬರ್ ಸಾಬ್ ಕಂಕರ್ ಮಿಲ್ ಹತ್ತಿರ ಈ ದುರ್ಘಟನೆ ನಡೆದಿದೆ. ಪಟ್ಟಣದ ಬೆಳಗಂಪೇಟೆ ನಿವಾಸಿಗಳಾದ ಲಕ್ಷ್ಮಿ(41) ಹಾಗು ಮಗಳು ಮಲ್ಲಮ್ಮ(12) ಸಾವನ್ನಪ್ಪಿದ್ದಾರೆ. ಬಾವಿಯಂತೆ ಬಳಸುತ್ತಿದ್ದ ಕಲ್ಲು ಕ್ವಾರಿಯ ಗುಂಡಿಯಲ್ಲಿ ತಾಯಿ ಲಕ್ಷ್ಮಿ ಕಾಲು ಜಾರಿ ಬಿದ್ದಿದ್ದರು. ತಾಯಿಯನ್ನ ಕಾಪಾಡಲು ಹೋಗಿ ಮಗಳು ಸಹ ಪ್ರಾಣ ಬಿಟ್ಟಿದ್ದಾಳೆ. ಸದ್ಯ ಮೃತ ದೇಹಗಳನ್ನ ಹೊರಗೆ ತೆಗೆಯಲಾಗಿದೆ.ಈ ಬಗ್ಗೆ […]

2 years ago

ಗಂಡನ ಬಿಟ್ಟು ಲವ್ವರ್ ಜೊತೆ ಮಗಳ ಚೆಲ್ಲಾಟ: ಸಹಕರಿಸದ ಅಪ್ಪನ ಕೊಂದೇ ಬಿಟ್ಟ ತಾಯಿ-ಮಗಳು!

ಬೆಳಗಾವಿ: ಕೈಹಿಡಿದು ಬಾಳಪೂರ್ತಿ ಜೀವನ ಸಂಗಾತಿಯಾಗಿರುವೆ ಎಂದು ಸಪ್ತಪದಿ ತುಳಿದ ಹೆಂಡತಿಯೇ ಗಂಡನನ್ನು ಕೊಲ್ಲಿಸಲು ಸುಪಾರಿ ನೀಡಿದ ಭಯಾನಟಕ ಘಟನೆ ಬೆಳಗಾವಿಯ ಗೋಕಾಕ ಹೊರವಲಯದ ಕಡಬಗಟ್ಟಿ ಗ್ರಾಮದಲ್ಲಿ ನಡೆದಿದೆ. ಮೂಲತಃ ಗೋಕಾಕ ತಾಲೂಕಿನ ಕೈತನಾಳ ಹೊಸೂರು ಗ್ರಾಮದ ಕೆಂಚಪ್ಪಾ ನೊಗನಿಹಾಳ ತನ್ನ ಪತ್ನಿ ಗೌರವ್ವಾ ನೊಗನಿಹಾಳ ಹಾಕಿದ ಮರ್ಡರ್ ಸ್ಕೆಚ್‍ಗೆ ಬಲಿಯಾಗಿದ್ದಾನೆ. ಕೊಲೆಯಾದ ಕೆಂಚಪ್ಪಾ ಮಗಳು...

9 ವರ್ಷದ ಮಗಳ ಮುಂದೆಯೇ ತಾಯಿಯ ಮೇಲೆ ನೆರೆಮನೆಯವನಿಂದ ಅತ್ಯಾಚಾರ

2 years ago

ಕೋಲ್ಕತ್ತಾ: ಮಧ್ಯ ವಯಸ್ಕ ಮಹಿಳೆಯನ್ನು ಆಕೆಯ 9 ವರ್ಷದ ಮಗಳ ಮುಂದೆಯೇ ನೆರೆಮನೆಯ ವ್ಯಕ್ತಿಯೊಬ್ಬ ಅತ್ಯಾಚಾರ ಎಸೆಗಿರುವ ಘಟನೆ ಕೊಲ್ಕತ್ತಾದಲ್ಲಿ ಭಾನುವಾರ ನಡೆದಿದೆ. ಆಶೀಶ್ ಪಟೇಲ್ (30) ಅತ್ಯಾಚಾರಗೈದ ಕಾಮುಕ. ಆಶೀಶ್ ಮಹಿಳೆಯ ಮನೆಯಲ್ಲಿ ಆಕೆಯ ಪತಿಯಿಲ್ಲದ ವೇಳೆ ಅತ್ಯಾಚಾರ ಮಾಡಿದ್ದಾನೆ ಎಂದು...

5 ಕೆಜಿ ಚಿನ್ನಕ್ಕಾಗಿ 15 ವರ್ಷದ ಮಗಳನ್ನೇ ಬಲಿ ಕೊಟ್ರು- ಹೆತ್ತವರ ಮುಂದೆಯೇ ಶವದ ಮೇಲೆ ಅತ್ಯಾಚಾರವೆಸಗಿದ ಮಾಂತ್ರಿಕ!

2 years ago

ಲಕ್ನೋ: ಚಿನ್ನದ ಆಸೆಗಾಗಿ ತಂದೆ ತಾಯಿಯೇ ಮಗಳನ್ನು ಬಲಿ ಕೊಟ್ಟ ಆಘಾತಕಾರಿ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಇಲ್ಲಿನ ಕನೌಜ್ ನಿವಾಸಿಯಾದ ಆಭರಣ ವ್ಯಾಪಾರಿ ಮಹಾವೀರ್ ಪ್ರಸಾದ್ ತನ್ನ ಉದ್ಯಮದಲ್ಲಿ ಆರ್ಥಿಕ ಸಂಕಷ್ಟ ಅನುಭವಿಸಿದ್ದ. ತನ್ನ ಕಷ್ಟಗಳೆಲ್ಲಾ ಆದಷ್ಟು ಬೇಗ ಪರಿಹಾರವಾಗ್ಲಿ ಅಂತ...

ಮಗಳ ಮೇಲೆ ಅಪ್ಪನಿಂದ ನಿರಂತರ ಅತ್ಯಾಚಾರ- ಸತ್ಯ ತಿಳಿಯಲು ಪೂಜಾರಿ ಮೊರೆ ಹೋದ ತಾಯಿ

2 years ago

– ಯುವತಿಯ ಕೈಯನ್ನು ಮುಳ್ಳಿನ ಪಾದುಕೆ ಮೇಲಿಟ್ಟು ತುಳಿದ ಪೂಜಾರಿ ಬೆಂಗಳೂರು: ಮನುಕುಲವೇ ತಲೆ ತಗ್ಗಿಸುವ ಹೀನ ಕೃತ್ಯವಿದು. ಹೆತ್ತ ಅಪ್ಪನಿಂದಲೇ ಮಗಳ ಮೇಲೆ ಅತ್ಯಾಚಾರ ನಡೆದಿದ್ದು, ಮಗಳ ಮೇಲೆ ಅತ್ಯಾಚಾರವಾಗಿದೆಯೋ ಇಲ್ಲವೋ ಎಂದು ತಿಳಿಯಲು ಮೌಢ್ಯತೆಯ ಮೊರೆ ಹೋದ ತಾಯಿಗೆ...

ಮಗಳಿಗೆ ಸೀಮೆಎಣ್ಣೆ ಸುರಿದು ಬೆಂಕಿ ಹಾಕಿದ್ರು – ಆತ್ಮಹತ್ಯೆ ಅಂತ ಬರೆದು ಸಹಿ ಹಾಕ್ಸಿದ್ರು ಪೊಲೀಸ್ರು?

2 years ago

– ಪತಿ, ಮತ್ತು ಆತನ ಪೋಷಕರ ವಿರುದ್ಧ ಪರಶುರಾಮ್ ಆರೋಪ ಶಿವಮೊಗ್ಗ: ಓದು-ಬರಹ ಬಾರದ ಅಮಾಯಕರೊಬ್ಬರಿಗೆ ಪೊಲೀಸರು ಅನ್ಯಾಯ ಎಸಗಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಸ್ಟೌವ್, ಕುಕ್ಕರ್, ಮಿಕ್ಸಿ ರಿಪೇರಿ ಕೆಲಸ ಮಾಡುತ್ತಿದ್ದ ಪರುಶುರಾಮ್ ಎಂಬುವರ ಮಗಳು ಅಶ್ವಿನಿ ಸಂಬಂಧಿಯೊಬ್ಬನನ್ನು...

ಮಗಳ ಸಾವಿನ ಸುದ್ದಿ ತಿಳಿದ ತಂದೆ ಹೃದಯಾಘಾತದಿಂದ ಸಾವು

2 years ago

ಕೋಲಾರ: ಮಗಳ ಸಾವಿನ ಸುದ್ದಿ ತಿಳಿದ ತಂದೆ ಹೃದಯಾಘಾತದಿಂದ ಸಾವನ್ನಪ್ಪಿದ ದಾರುಣ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ಪಟ್ಟಣ ಮುತ್ಯಾಲಪೇಟೆಯಲ್ಲಿ ನಡೆದಿದೆ. ಮೇ 20 ರಂದು ಮನೆಯಲ್ಲಿ ಗ್ಯಾಸ್ ರೀಫಿಲ್ಲಿಂಗ್ ಮಾಡುವ ವೇಳೆ ಬೆಂಕಿ ತಗುಲಿ ತಂದೆ ಶ್ರೀಕಂಠ (45) ಹಾಗೂ...

ಕೋಲಾರದಲ್ಲಿ ಅಪ್ರಾಪ್ತ ಮಗಳ ಮೇಲೆ ತಂದೆಯಿಂದಲೇ ನಿರಂತರ ಅತ್ಯಾಚಾರ

2 years ago

ಕೋಲಾರ: ತಂದೆಯೇ ತನ್ನ ಅಪ್ರಾಪ್ತ ಮಗಳ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆಯೊಂದು ಕೋಲಾರದಲ್ಲಿ ಬೆಳಕಿಗೆ ಬಂದಿದೆ. ಬಂಗಾರಪೇಟೆ ತಾಲೂಕು ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು. 36 ವರ್ಷದ ತಂದೆ ಆರೋಪಿ ಭಾಸ್ಕರ್‍ನನ್ನ ಪೊಲೀಸರು ಬಂಧಿಸಿ ಪ್ರಕರಣ...