Tuesday, 22nd January 2019

4 days ago

ಬರೋಬ್ಬರಿ 250 ಕಿ.ಮೀ ಚೇಸ್ ಮಾಡಿ ಕಂದಮ್ಮನನ್ನು ರಕ್ಷಿಸಿದ ಬೆಂಗ್ಳೂರು ಪೊಲೀಸರು!

ಬೆಂಗಳೂರು: 11 ತಿಂಗಳ ಹೆಣ್ಣು ಮಗವನ್ನು ಕಿಡ್ನಾಪ್ ಮಾಡಿದ ವ್ಯಕ್ತಿಯನ್ನು ಸಿಲಿಕಾನ್ ಸಿಟಿಯ ಜ್ಞಾನಭಾರತಿ ಪೊಲೀಸರು ಬರೋಬ್ಬರಿ 250 ಕಿ.ಮೀ ಚೇಸಿಂಗ್ ಮಾಡಿ ಮಗುವನ್ನು ರಕ್ಷಿಸಿದ್ದಾರೆ. ಉತ್ತರ ಭಾರತ ಮೂಲದ ದಂಪತಿಯ ಹೆಣ್ಣು ಮಗುವನ್ನು ಕಾರಿನಲ್ಲಿ ಕಿಡ್ನಾಪ್ ಮಾಡಿದ್ದ ಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಏನಿದು ಪ್ರಕರಣ? ಉತ್ತರ ಭಾರತ ಮೂಲದ ಚಂದನ್ ಮತ್ತು ರಾಣಿ ಕೆಲಸದ ನಿಮಿತ್ತವಾಗಿ ಬೆಂಗಳೂರಿಗೆ ಬಂದಿದ್ದು ಮಲ್ಲತ್ತಹಳ್ಳಿಯಲ್ಲಿ ನೆಲೆಸಿದ್ದರು. ಚಂದನ್ ಹಾಗೂ ರಾಣಿಗೆ ಆರೋಪಿ ಕುಮಾರ್ ಕುಟುಂಬ ಸ್ನೇಹಿತ ಆಗಿದ್ದನು. ಕುಮಾರ್ […]

1 week ago

ಅಪ್ಪ ಅಮ್ಮನ ಜಗಳದಲ್ಲಿ 2 ವರ್ಷದ ಕಂದಮ್ಮ ಸಾವು!

ಚಿತ್ರದುರ್ಗ: ಅಪ್ಪ ಅಮ್ಮನ ಜಗಳದಲ್ಲಿ 2 ವರ್ಷದ ಮಗು ಸಾವನ್ನಪ್ಪಿರುವ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮಹ್ಮದ್ ರಿಹಾನ್(2) ಮೃತ ಮಗು. ಸಾಹಿರಿಯೂರು ಪಟ್ಟಣದ ಆಜಾದ್ ಬಡಾವಣೆಯ ಜಾಫರ್ ಮಗುವನ್ನು ಕೊಂದಿದ್ದಾನೆ. ಈತ ನಿತ್ಯವು ಕುಡಿದು ಬಂದು ಪತ್ನಿ ಜತೆ ಗಲಾಟೆ ಮಾಡುತ್ತಾ, ಕಿರುಕುಳ ನೀಡುತ್ತಿದ್ದನು. ಕಳೆದ ಶುಕ್ರವಾರ ಕೂಡ ಪತ್ನಿ ತಬ್ಸುಮ್ ಬಾನು ಜೊತೆ...

5.3 ಕೆಜಿ ತೂಕದ ಮಗುವಿಗೆ ಜನ್ಮ ನೀಡಿದ ಮಹಾತಾಯಿ

2 weeks ago

ರಾಯ್ಪುರ: ಸಾಮಾನ್ಯವಾಗಿ ನವಜಾತ ಶಿಶುಗಳು 2.5 ಕೆಜಿಯಿಂದ 3.5 ಕೆಜಿ ತೂಕವನ್ನು ಹೊಂದಿರುತ್ತವೆ. ಆದ್ರೆ 27 ವರ್ಷದ ಮಹಿಳೆಯೊಬ್ಬರು ಬರೋಬ್ಬರಿ 5.3 ಕೆಜಿ ತೂಕದ ಮಗುವಿಗೆ ಜನ್ಮ ನೀಡಿದ್ದಾರೆ. ಸದ್ಯ ಮಗು ಮತ್ತು ತಾಯಿ ಆರೋಗ್ಯದಿಂದ ಇದ್ದಾರೆಂದು ವೈದ್ಯರು ತಿಳಿಸಿದ್ದಾರೆ. ಛತ್ತೀಸ್...

ಹೊಸ ವರ್ಷದಂದು ಭಾರತದಲ್ಲಿ ಬರೋಬ್ಬರಿ 69 ಸಾವಿರ ಮಕ್ಕಳ ಜನನ- ಯಾವ ದೇಶದಲ್ಲಿ ಎಷ್ಟು?

3 weeks ago

ನವದೆಹಲಿ: 2021ರ ಶತಮಾನದಲ್ಲಿ ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರವಾಗಿ ಭಾರತ ಹೊರಹೊಮ್ಮಲಿದೆ ಎಂದು ವಿಶ್ವಸಂಸ್ಥೆ ಅಂದಾಜಿಸಿದ ಬೆನ್ನಲ್ಲೇ, ಹೊಸ ವರ್ಷದ ಮೊದಲ ದಿನದಂದು ಭಾರತದಲ್ಲಿ ಬರೋಬ್ಬರಿ 69,944 ಮಕ್ಕಳು ಜನಿಸಿದೆ ಎಂದು ವಿಶ್ವಸಂಸ್ಥೆಯ ಅಂತಾರಾಷ್ಟ್ರೀಯ ಮಕ್ಕಳ ತುರ್ತು ನಿಧಿ...

ತಾಯಿ ಬಿಟ್ಟು ಹೋದ ಮಗುವಿಗೆ ಹಾಲುಣಿಸಿದ ಮಹಿಳಾ ಪೇದೆ

3 weeks ago

ಹೈದರಾಬಾದ್: ತಾಯಿ ಬಿಟ್ಟು ಹೋಗಿದ್ದ ಪುಟ್ಟ ಮಗುವಿಗೆ ಆಂಧ್ರ ಪ್ರದೇಶದ ಮಹಿಳಾ ಪೇದೆಯೊಬ್ಬರು ಹಾಲುಣಿಸಿ ಮಾತೃ ಕಾಳಜಿ ತೋರಿಸಿ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಪೇದೆ ಕೆ.ಪ್ರಿಯಾಂಕ ಹಾಗೂ ಆಕೆಯ ಪತಿ ರವೀಂದರ್ ಮಗುವಿನ ಬಗ್ಗೆ ಕಾಳಜಿ ತೋರಿದ್ದಾರೆ. ಈ ಪೊಲೀಸ್ ದಂಪತಿಯ ನಿಸ್ವಾರ್ಥ...

ಹೊಸ ವರ್ಷದ ಖುಷಿಯನ್ನು ಡಬಲ್ ಮಾಡಿಸಿದ ಪುಟಾಣಿ ಜೀವಗಳು

3 weeks ago

ಬೆಂಗಳೂರು: ಹೊಸ ವರ್ಷದ ಸಂಭ್ರಮದ ಜೊತೆಗೆ ಪುಟಾಣಿ ಜೀವಗಳು ಅಮ್ಮಂದಿರ ಮಡಿಲಲ್ಲಿ ಹೊಸ ವರ್ಷದ ಖುಷಿಯನ್ನು ಡಬಲ್ ಮಾಡಿಸಿವೆ. ಹೊಸ ವರ್ಷದ ದಿನವೇ ಹುಟ್ಟಿದ ಮಕ್ಕಳ ಅಮ್ಮಂದಿರ ಸಂಭ್ರಮಕ್ಕೆ ಪಾರವೇ ಇಲ್ಲ. ಕೆಲವು ಕಂದಮ್ಮಗಳಂತೂ ಸರಿಯಾಗಿ ಮಧ್ಯರಾತ್ರಿ ಹನ್ನೆರಡು ಗಂಟೆಗೆ ಹುಟ್ಟಿದ್ದವು....

2018ರಲ್ಲಿ ಸಿನಿ ಕುಟುಂಬಕ್ಕೆ ಪಾದಾರ್ಪಣೆ ಮಾಡಿದ ಮುದ್ದು ಕಂದಮ್ಮಗಳು

3 weeks ago

ಸಿನಿಮಾ ತಾರೆಯರ ಬಗ್ಗೆ ತಿಳಿದುಕೊಳ್ಳಲು ಬಹುತೇಕರು ಇಷ್ಟಪಡುತ್ತಾರೆ. ತೆರೆಯ ಮೇಲೆ ಅಬ್ಬರಿಸಿ, ಬೊಬ್ಬಿರಿಯುವ ತಾರೆಯರ ಖಾಸಗಿ ಜೀವನ ಹೇಗಿರುತ್ತೆ ಎಂಬ ಕುತೂಹಲವನ್ನು ಹೊಂದಿರುತ್ತಾರೆ. 2018ರಲ್ಲಿ ಹಲವು ಕಲಾವಿದರು ಸಾಂಸಾರಿಕ ಜೀವನಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಅಂತೆಯೇ ಹಲವು ಕಲಾವಿದರು ನಿಜ ಜೀವನದಲ್ಲಿ ಪೋಷಕ...

ಜೂ.ಸಿಂಡ್ರೆಲಾಳನ್ನು ಎದೆಗಪ್ಪಿಕೊಂಡು ಹೆಜ್ಜೆ ಹಾಕಿದ ರಾಧಿಕಾ

4 weeks ago

ಬೆಂಗಳೂರು: ಸ್ಯಾಂಡಲ್‍ವುಡ್ ಸಿಂಡ್ರೆಲಾ ರಾಧಿಕಾ ಪಂಡಿತ್ ಸಾಮಾಜಿಕ ಜಾಲತಾಣದಲ್ಲಿ ಮಗಳ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ರಾಧಿಕಾ ತಮ್ಮ ಜೀವನದ ಸುಂದರ ಕ್ಷಣಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗಿದ್ದಾರೆ. ಇನ್ನು ಮಗು ಜನಿಸಿದ ಬಳಿಕ ಮಗಳ ಫೋಟೋವನ್ನು ಇದೂವರೆಗೂ...