Friday, 15th November 2019

4 days ago

ಗ್ರಾಮ ಪಂಚಾಯ್ತಿ ಎಡವಟ್ಟು – ಒಂದೇ ಶವಕ್ಕೆ ಎರಡೆರಡು ಬಾರಿ ಅಂತ್ಯಸಂಸ್ಕಾರ

ಮಡಿಕೇರಿ: ಹಿಂದೂ ಸಂಪ್ರದಾಯದ ಪ್ರಕಾರ ಯಾರೇ ಸತ್ತರೂ ಆ ಮೃತದೇಹಕ್ಕೆ ಒಮ್ಮೆ ಶವಸಂಸ್ಕಾರ ಮಾಡಿ ಮುಕ್ತಿ ಕಾಣಿಸಲಾಗುತ್ತೆ. ಆದರೆ ಮಡಿಕೇರಿ ತಾಲೂಕಿನ ನಾಪೋಕ್ಲಿನಲ್ಲಿ ಮಾತ್ರ ಒಂದೇ ಶವಕ್ಕೆ ಎರಡೆರಡು ಬಾರಿ ಅಂತ್ಯಸಂಸ್ಕಾರ ಮಾಡಲಾಗಿದೆ. ಹೌದು. ಇದನ್ನು ಬಗ್ಗೆ ತಿಳಿದರೆ ವಿಚಿತ್ರ ಅನಿಸುತ್ತೆ. ಎರಡೆರಡು ಬಾರಿ ಯಾಕೆ ಶವಸಂಸ್ಕಾರ ಮಾಡಿದರು ಎಂಬ ಪ್ರಶ್ನೆ ಕೂಡ ತಲೆಗೆ ಬರುತ್ತೆ. ಅಸಲಿಗೆ ಇದಕ್ಕೆ ಕಾರಣ ಗ್ರಾಮ ಪಂಚಾಯ್ತಿಯ ಎಡವಟ್ಟು. ಕಳೆದ ಗುರುವಾರವಷ್ಟೇ ನಾಪೋಕ್ಲು ಗ್ರಾಮ ಪಂಚಾಯ್ತಿ ಆಡಳಿತ ಮಂಡಳಿ ಗ್ರಾಮದ ಕಸವಿಲೇವಾರಿ […]

5 days ago

ಟಿಪ್ಪು ಜಯಂತಿ ರದ್ದು – ಮಡಿಕೇರಿಯಲ್ಲಿ ಸಹಜ ಸ್ಥಿತಿ

ಮಡಿಕೇರಿ: ವಿವಾದಾತ್ಮಕ ಟಿಪ್ಪು ಜಯಂತಿಯನ್ನು ರಾಜ್ಯ ಸರ್ಕಾರ ನಿಷೇಧ ಮಾಡುತ್ತಿದ್ದಂತೆ ಕೊಡಗಿನಲ್ಲಿ ಸಂಪೂರ್ಣ ಶಾಂತಿ ನೆಲೆಸಿದೆ. ಕಳೆದ ನಾಲ್ಕು ವರ್ಷಗಳಿಂದ ನವೆಂಬರ್ 10 ಎಂದರೆ ಒಂದು ರೀತಿಯ ಆತಂಕ, ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿರುತಿತ್ತು. ಆದರೆ ಈ ಬಾರಿ ಸರ್ಕಾರ ಟಿಪ್ಪು ಜಯಂತಿಯನ್ನು ಸರ್ಕಾರ ನಿಷೇಧಿಸಿದ್ದರಿಂದ ಕೊಡಗಿನಲ್ಲಿ ಖಾಸಗಿಯಾಗಿಯೂ ಟಿಪ್ಪು ಜಯಂತಿಯನ್ನು ಆಚರಿಸದಂತೆ ಜಿಲ್ಲಾಡಳಿತ ನಿಷೇಧ ಮಾಡಿದೆ....

ವಿಚಿತ್ರ ಶಬ್ದಕ್ಕೆ ಬೆಚ್ಚಿ ಬಿದ್ದ ಜನ – ಮತ್ತೆ ಜಲಸ್ಫೋಟದ ಆತಂಕ

1 week ago

ಮಡಿಕೇರಿ: ಕೊಡಗು ಜಿಲ್ಲೆಯ ಪೇರೂರಿನ ಇಗ್ಗುತ್ತಪ್ಪ ಬೆಟ್ಟದಲ್ಲಿ ನಿಗೂಢ ಶಬ್ದ ಕೇಳಿ ಬರುತ್ತಿದೆ. ಭೂಮಿಯೊಳಗಿನಿಂದ ನದಿಯಲ್ಲಿ ನೀರು ಹರಿಯುವಂತಹ ಶಬ್ದ ಕೇಳುತ್ತಿದ್ದು, ಈ ಶಬ್ದಕ್ಕೆ ಜನರು ಬೆಚ್ಚಿಬಿದ್ದಿದ್ದಾರೆ. ಮಡಿಕೇರಿ ತಾಲೂಕಿನ ಪೇರೂರಿನಲ್ಲಿರುವ ಕೊಡಗಿನ ಕುಲದೇವರು ಇಗ್ಗುತ್ತಪ್ಪ ಬೆಟ್ಟದಲ್ಲಿ ಈ ಶಬ್ದ ಕೇಳಿ...

ನಡತೆ ಸರಿಯಿಲ್ಲವೆಂದು ಶಂಕಿಸಿ ಪತ್ನಿಗೆ 30ಕ್ಕೂ ಹೆಚ್ಚು ಬಾರಿ ಇರಿದ!

2 weeks ago

ಮಡಿಕೇರಿ: ಪತ್ನಿಯ ನಡತೆ ಸರಿಯಿಲ್ಲವೆಂದು ಅನುಮಾನ ಪಟ್ಟು, ಜಗಳವಾಡಿ 30ಕ್ಕೂ ಅಧಿಕ ಬಾರಿ ಚಾಕುವಿನಿಂದ ಇರಿದು ಬರ್ಬರವಾಗಿ ಪತಿಯೇ ಪತ್ನಿಯನ್ನು ಕೊಲೆಗೈದ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಶನಿವಾರ ರಾತ್ರಿ ಮಡಿಕೇರಿ ನಗರದ ಹೊಸ ಬಡಾವಣೆಯಲ್ಲಿ ಈ ಭೀಕರ ಕೃತ್ಯ ನಡೆದಿದೆ. ಹೊಸ...

ಬ್ರೇಕ್‍ಫೇಲ್ ಆಗಿ ಕಾರಿಗೆ ಡಿಕ್ಕಿ – 100 ಮೀಟರ್ ಕ್ರಮಿಸಿ ತೋಟದಲ್ಲಿ ನಿಂತ KSRTC ಬಸ್

2 weeks ago

ಮಡಿಕೇರಿ: ಬ್ರೇಕ್ ಫೇಲ್ ಆಗಿ ಶೆವರ್ಲೆಟ್ ಕಾರಿಗೆ ಡಿಕ್ಕಿ ಹೊಡೆದ ಕೆಎಸ್ಆರ್‌ಟಿಸಿ ಬಸ್ ತೋಟಕ್ಕೆ ನುಗ್ಗಿದ ಘಟನೆ ಮಡಿಕೇರಿ ಸಮೀಪ ನಡೆದಿದೆ. ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ರಾಷ್ಟ್ರೀಯ ಹೆದ್ದಾರಿ 275ರ ಮಡಿಕೇರಿ-ಕುಶಾಲನಗರ ರಸ್ತೆಯ ಮಡಿಕೇರಿ ಸಮೀಪದ ಸಿಂಕೋನ...

ಎಣ್ಣೆ ಮತ್ತಿಗೆ ಬಟ್ಟೆಹರಿದುಕೊಂಡು ಬಡಿದಾಡಿದ ಕುಡುಕರು – ತಪ್ಪಿಸಲು ಹೋದವರಿಗೂ ಬಿತ್ತು ಗೂಸಾ

2 weeks ago

ಮಡಿಕೇರಿ: ಕಂಠಪೂರ್ತಿ ಕುಡಿದು ನಡುಬೀದಿಯಲ್ಲೇ ಕುಡುಕರು ಬಡಿದಾಡಿಕೊಂಡು, ಹೊಡೆದಾಟ ತಪ್ಪಿಸಲು ಹೋದವರಿಗೂ ಗೂಸಾ ಕೊಟ್ಟು ರಂಪಾಟ ನಡೆಸಿದ್ದಾರೆ. ವಿರಾಜಪೇಟೆ ನಗರದ ಬಸ್ ನಿಲ್ದಾಣದ ಬಳಿ ಕುಡುಕರು ಬೀದಿ ರಂಪಾಟ ಮಾಡಿದ್ದಾರೆ. ಕಂಠಪೂರ್ತಿ ಕುಡಿದು ಕುಸ್ತಿ, ಬಾಕ್ಸಿಂಗ್ ಕಣದಲ್ಲಿದ್ದಾರೆನೋ ಎನ್ನುವ ಹಾಗೆ ಬಡಿದಾಡಿಕೊಂಡಿದ್ದಾರೆ....

ನಾವು ತಾನೇ ಬಿಜೆಪಿ ಸರ್ಕಾರ ಮಾಡಿರೋದು, ಎಲ್ಲರಿಗೂ ಟಿಕೆಟ್ ಕೊಡ್ಲೇಬೇಕು: ವಿಶ್ವನಾಥ್

3 weeks ago

ಮಡಿಕೇರಿ: ಅನರ್ಹ ಶಾಸಕರಿಂದ ತಾನೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿರೋದು. ಹೀಗಾಗಿ ಎಲ್ಲರಿಗೂ ಉಪಚುನಾವಣೆಗೆ ಟಿಕೆಟ್ ಕೊಡಲೇಬೇಕು ಎಂದು ಅನರ್ಹ ಶಾಸಕ ಎಚ್.ವಿಶ್ವನಾಥ್ ಹೇಳಿದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಾಳಗೋಡಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸದ್ಯ ನಮ್ಮ ಪ್ರಕರಣ...

ಕೊಡಗು ಜಿಲ್ಲೆಯಾದ್ಯಂತ ಮುಂದುವರಿದ ವರುಣನ ಆರ್ಭಟ- ಪ್ರವಾಸೋದ್ಯಮ ತತ್ತರ

3 weeks ago

ಮಡಿಕೇರಿ: ಇತ್ತೀಚೆಗೆ ಉತ್ತರ ಕರ್ನಾಟಕದಾದ್ಯಂತ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟದಿಂದ ತತ್ತರಿಸಿ ಹೋಗಿದ್ದವು. ಈಗ ಮತ್ತೊಮ್ಮೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನೆರೆಯ ಆಗಮನದಿಂದ ಅಲ್ಲಿನ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಅಲ್ಲಿನ ಸಂತ್ರಸ್ತರ ಬದುಕು ಮೂರಾಬಟ್ಟೆಯಾಗುವ ಹಂತ ತಲುಪಿದೆ. ಕೇವಲ ಉತ್ತರ ಕರ್ನಾಟಕ ಭಾಗಕ್ಕೆ...