ಹಲಾಲ್ ಧಾರ್ಮಿಕ ಆಚರಣೆ, ಇದರಲ್ಲಿ ಸರ್ಕಾರ ಮೂಗು ತೂರಿಸುವುದಿಲ್ಲ: ಬಿ.ಸಿ ನಾಗೇಶ್
ಮಡಿಕೇರಿ: ಹಲಾಲ್ ಎಂಬುದು ಒಂದು ಧಾರ್ಮಿಕ ಆಚರಣೆಯಾಗಿದೆ. ಇದು ಸರ್ಕಾರದ ನಿಯಮವೇನು ಅಲ್ಲ. ಇದರಿಂದಾಗಿ ಸರ್ಕಾರ…
ಕೊಡಗಿನಲ್ಲಿ ಹುಲಿದಾಳಿಗೆ ವ್ಯಕ್ತಿ ಬಲಿ
ಮಡಿಕೇರಿ: ದಕ್ಷಿಣ ಕೊಡಗಿನಲ್ಲಿ ಹುಲಿಯ ಅಟ್ಟಹಾಸ ಮುಂದುವರೆದಿದ್ದು, ಇಂದು ವ್ಯಾಘ್ರ ದಾಳಿಗೆ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ.…
ಕೊಡಗಿನಲ್ಲೂ ಹೊತ್ತಿದ ಧರ್ಮದ ಕಿಡಿ – ಮುಸ್ಲಿಂ ವ್ಯಾಪಾರಸ್ಥ ಅಂಗಡಿ ಖಾಲಿ ಮಾಡಿಸಿದ ಭಜರಂಗದಳ
ಮಡಿಕೇರಿ: ರಾಜ್ಯದ ವಿವಿಧೆಡೆ ಈಗಾಗಲೇ ಹಿಂದೂ ದೇವಾಲಯದ ಆವರಣದಲ್ಲಿ ಮುಸ್ಲಿಂ ಸಮುದಾಯದ ವ್ಯಾಪಾರಸ್ಥರಿಗೆ ಅವಕಾಶ ನೀಡಬಾರದು…
ನಿಯಮವನ್ನು ಅಧಿಕಾರಿಗಳು ಸೇರಿಸಿರಬಹುದು: ಮಾಜಿ ಮುಜರಾಯಿ ಸಚಿವೆ ಸುಮಾ ವಸಂತ್
ಮಡಿಕೇರಿ: ಹಿಂದೂಯೇತರರಿಗೆ ಹಿಂದೂ ದೇವಾಲಯಗಳ ವ್ಯಾಪಾರ ವಹಿವಾಟಿನ ಗುತ್ತಿಗೆ ನೀಡಬಾರದು ಎಂದು ನಿಯಮ ಮಾಡಿರುವುದು ನನಗೆ…
ಕೊಡಗಿನಲ್ಲೇ ಬರಿದಾಗುತ್ತಿದೆ ಕಾವೇರಿ ನೀರು – ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ
ಮಡಿಕೇರಿ: ಮಳೆಗಾಲದಲ್ಲಿ ತುಂಬಿ ಹರಿದು ಪ್ರವಾಹ ಉಂಟುಮಾಡುತ್ತಿದ್ದ ಜೀವನದಿ ಕಾವೇರಿಯಲ್ಲಿ ಇದೀಗ ಮಾರ್ಚ್ ಆರಂಭದಲ್ಲೇ ನೀರಿನ…
ಹಿಂದೂ-ಮುಸ್ಲಿಂ ಒಟ್ಟಿಗೆ ಇರಲು ಸಾಧ್ಯವಿಲ್ಲ ಅಂತ ಅಂಬೇಡ್ಕರ್ ಹೇಳಿದ್ದರು: ಪ್ರತಾಪ್ ಸಿಂಹ
ಮಡಿಕೇರಿ: ಹಿಂದೂ-ಮುಸ್ಲಿಂ ಒಟ್ಟಿಗೆ ಇರಲು ಸಾಧ್ಯವಿಲ್ಲ ಅಂತ ಅಂಬೇಡ್ಕರ್ ಹೇಳಿದ್ದರು. ಅವರಿಗೆ ಅಂದೇ ಇದೆಲ್ಲಾ ಗೊತ್ತಾಗಿತ್ತು…
ಭಗವದ್ಗೀತೆ ಯಾವುದೇ ಧಾರ್ಮಿಕ ಗ್ರಂಥವಲ್ಲ: ಪ್ರತಾಪ್ ಸಿಂಹ
ಮಡಿಕೇರಿ: ಗುಜರಾತ್‍ನಲ್ಲಿ ಭಗವದ್ಗೀತೆ ಪಠ್ಯಕ್ಕೆ ಸೇರಿಸಲಾಗುವುದು ಎಂದು ಘೋಷಣೆಯಾದ ಬೆನ್ನಲ್ಲೇ ರಾಜ್ಯದಲ್ಲಿಯೂ ಈ ಸುದ್ದಿ ಭಾರೀ…
ಮಡಿಕೇರಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮದಲ್ಲಿ ಮಳೆ ಸಿಂಚನ
ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಸುತ್ತಮುತ್ತಲಿನ ಭಾಗದಲ್ಲಿ ಶುಕ್ರವಾರ ಮಳೆಯಾಗಿದೆ. ಮಡಿಕೇರಿ, ಸುಂಟಿಕೊಪ್ಪ, ನಾಪೋಕ್ಲು,…
ಡ್ಯಾನ್ಸ್ ಕಲಿಸುವುದಾಗಿ ಹೇಳಿ ಕ್ಲಾಸ್‍ಗೆ ಕರೆಸಿ ಪ್ರೀತಿಸುಂತೆ ಪಿಡಿಸಿದ ಯುವಕ
ಮಡಿಕೇರಿ: ಡ್ಯಾನ್ಸ್ ಕಲಿಸುವುದಾಗಿ ಹೇಳಿ ಕ್ಲಾಸ್‍ಗೆ ಬಂದ ಯುವತಿಯನ್ನೆ ಪ್ರೀತಿಸುಂತೆ ಪಿಡಿಸಿದ ಯುವಕನ ವಿರುದ್ಧ ಪೋಕ್ಸೋ…
ಒಂದು ಮಾತನಾಡದೆ ಮೌನ ಪ್ರೀತಿ ಮಾಡಿದೆ- ಹಾಡಿನ ಮೂಲಕ ಅಪ್ಪುಗೆ ಪೊಲೀಸ್ ನಮನ
ಮಡಿಕೇರಿ: ಪುನೀತ್ ರಾಜ್‍ಕುಮಾರ್ ಹುಟ್ಟುಹಬ್ಬದ ದಿನ ಅವರ ಕೊನೆಯ ಚಿತ್ರ 'ಜೇಮ್ಸ್' ವಿಶ್ವದ್ಯಾಂತ ತೆರೆಕಂಡು ಭರ್ಜರಿ…
