Recent News

5 months ago

10 ರೂ. ಕೊಟ್ಟು ತಿಂಡಿ ತಾ ಎಂದು ಹೇಳಿ ಅತ್ಯಾಚಾರವೆಸಗಿದ!

ಶಿಮ್ಲಾ: ತಿಂಡಿ ತಗೊಂಡು ಬಾ ಎಂದು 9 ವರ್ಷದ ಬಾಲಕಿ ಕೈಯಲ್ಲಿ 10 ರೂ ಕೊಟ್ಟು, ಆಕೆ ಅಂಗಡಿಗೆ ಹೋಗುತ್ತಿದ್ದಂತೆಯೇ ಆಕೆಯನ್ನು ದೂಡಿ ಅತ್ಯಾಚಾರವೆಸಗಿದ ಘಟನೆ ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಕುಲು ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯ ಮತದಾನ ಕೇಂದ್ರದ ಬಳಿಯೇ ಭಾನುವಾರ ನಡೆದಿದೆ. ಘಟನೆ ಸಂಬಂಧ ಬಾಲಕಿಯ ತಾಯಿ ನೀಡಿದ ದೂರಿನಂತೆ ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯನ್ನು ದೇವೇಂದ್ರ ಸಿಂಗ್ ಎಂದು ಗುರುತಿಸಲಾಗಿದ್ದು, ಈತ ಭರೇಶ್ ಗ್ರಾಮದವನು ಎನ್ನಲಾಗಿದೆ. […]

5 months ago

ಮಕ್ಕಳೊಂದಿಗೆ ಬಂದು ಬಿಜೆಪಿ ನಾಯಕನನ್ನು ಕೊಂದ ಕಾಂಗ್ರೆಸ್ಸಿಗ!

ಭೋಪಾಲ್: ಕಾಂಗ್ರೆಸ್ ನಾಯಕನೊಬ್ಬ 60 ವರ್ಷದ ಬಿಜೆಪಿ ನಾಯಕನನ್ನು ಬರ್ಬರವಾಗಿ ಹತ್ಯೆಗೈದ ಅಮಾನವೀಯ ಘಟನೆ ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಪಲಿಯಾ ಗ್ರಾಮದಲ್ಲಿ ನಡೆದಿದೆ. ಈ ಘಟನೆ ಭಾನುವಾರ ಸಂಜೆ 5.30ರ ಸುಮಾರಿಗೆ ನಡೆದಿದ್ದು, ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಇಂದೋರ್ ನಲ್ಲಿ ಮತದಾನ ಕೊನೆಯಾಗುತ್ತಿದ್ದಂತೆಯೇ ಈ ಕೊಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಜೆಪಿ ನಾಯಕ ನೇಮಿಚಂದ್...

ಉಪ ಕದನ ಫೈಟ್- ಚಿಂಚೋಳಿ, ಕುಂದಗೋಳದಲ್ಲಿ ಮತದಾನ

5 months ago

ಹುಬ್ಬಳ್ಳಿ/ ಕಲಬುರಗಿ: ಭಾನುವಾರ ಲೋಕಸಭೆ ಅಂತಿಮ ಹಂತದ ಚುನಾವಣೆ ಜೊತೆಗೆ ರಾಜ್ಯದ ಎರಡು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ. ಸಿ.ಎಸ್.ಶಿವಳ್ಳಿ ನಿಧನದಿಂದ ತೆರವಾದ ಕುಂದಗೋಳ, ಉಮೇಶ್ ಜಾಧವ್ ರಾಜೀನಾಮೆಯಿಂದ ಖಾಲಿಯಾದ ಚಿಂಚೋಳಿ ಕ್ಷೇತ್ರಕ್ಕೆ ಭಾನುವಾರ ಮತದಾನ ನಡೆಯಲಿದೆ. ಕುಂದಗೋಳ ವಿಧಾನಸಭಾ ಕ್ಷೇತ್ರದಿಂದ ಮೈತ್ರಿ...

ಬಿಜೆಪಿ ಸರ್ಕಾರ ಬೀಳುವುದು ಸ್ಪಷ್ಟ: ಪ್ರಿಯಾಂಕ ಗಾಂಧಿ

5 months ago

ನವದೆಹಲಿ: ಬಿಜೆಪಿ ಸರ್ಕಾರ ಬೀಳುವುದು ಸ್ಪಷ್ಟವಾಗಿದೆ ಎಂದು ಉತ್ತರ ಪ್ರದೇಶ ಪೂರ್ವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಹೇಳಿದ್ದಾರೆ. ಪ್ರಿಯಾಂಕ ಗಾಂಧಿ ಅವರು ಪತಿ ರಾಬರ್ಟ್ ವಾದ್ರಾ ಜೊತೆಗೆ ದೆಹಲಿಯ ಲೋಧಿ ಎಸ್ಟೇಟ್ ಬೂತ್‍ಗೆ ಬಂದು ಮತದಾನ ಮಾಡಿದರು. ಬಳಿಕ...

ಕುಟುಂಬದೊಂದಿಗೆ ಆಗಮಿಸಿ ಮತಚಲಾಯಿಸಿದ ಧೋನಿ

5 months ago

ರಾಂಚಿ: 2019ರ ಐಪಿಎಲ್ ಟೂರ್ನಿಯ ಬ್ಯುಸಿ ಸಮಯದಲ್ಲೂ ಮತದಾನ ಮಾಡಲು ತವರಿಗೆ ಆಗಮಿಸಿದ್ದ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ, ರಾಂಚಿಯ ಜವಾಹರ್ ವಿದ್ಯಾಮಂದಿರದಲ್ಲಿ ಮತಚಲಾಯಿಸಿದರು. ಲೋಕಸಭಾ ಚುನಾವಣೆಯ 5ನೇ ಹಂತದ ಮತದಾನ ಇಂದು ನಡೆಯುತ್ತಿದ್ದು, ಹಲವು ಗಣ್ಯರು ಇಂದು...

ಇಂದು ಐದನೇ ಹಂತದ ಮತದಾನ-ಹೈ ವೋಲ್ಟೇಜ್ ಕ್ಷೇತ್ರಗಳಲ್ಲಿ ಚುನಾವಣೆ

6 months ago

ನವದೆಹಲಿ: ಸೋಮವಾರ ಐದನೇ ಹಂತದ ಚುನಾವಣೆಗೆ ಮತದಾನ ನಡೆಯಲಿದೆ. ಹೈವೊಲ್ಟೇಜ್ ಕ್ಷೇತ್ರಗಳಲ್ಲಿ ವೋಟಿಂಗ್ ನಡೆಯಲಿದ್ದು ಇಂದು ಘಟಾನುಘಟಿ ನಾಯಕರ ಭವಿಷ್ಯವನ್ನು ಮತದಾರರು ನಿರ್ಧರಿಸಲಿದ್ದಾರೆ. ಇದಕ್ಕಾಗಿ ಚುನಾವಣಾ ಆಯೋಗ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಒಟ್ಟು 51 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು 674 ಅಭ್ಯರ್ಥಿಗಳ...

ವಿಚ್ಛೇದನ ಪಡೆದ ಮುಸ್ಲಿಂ ಮಹಿಳೆಯರಿಂದ ಬಿಜೆಪಿಗೆ ಮತ: ಕಮಲ ನಾಯಕ

6 months ago

ಕೊಪ್ಪಳ: ವಿಚ್ಛೇದನ ಪಡೆದ ಮುಸ್ಲಿಂ ಮಹಿಳೆಯರು ಬಿಜೆಪಿಗೆ ಮತ ಹಾಕಿದ್ದಾರೆ ಎಂದು ಜಿಲ್ಲೆಯಲ್ಲಿ ನಡೆದ ಅವಲೋಕನ ಸಭೆಯಲ್ಲಿ ಬಿಜೆಪಿ ಮುಖಂಡ ತಿಪ್ಪೇರುದ್ರಸ್ವಾಮಿ ಹೇಳಿಕೆ ನೀಡಿದ್ದಾರೆ. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಗಂಗಾವತಿಯಲ್ಲಿ ಬಹಳಷ್ಟು ಮುಸಲ್ಮಾನರು ನೋಟಾ ಚಲಾವಣೆ ಮಾಡಿದ್ದಾರೆ. ನಾಲ್ಕು ನಾಲ್ಕು...

ಮಗನನ್ನು ಮತಗಟ್ಟೆಗೆ ಕರೆದೊಯ್ದ ಸತ್ಯ ಬಿಚ್ಚಿಟ್ಟ ಶಾರೂಕ್ ಖಾನ್!

6 months ago

ಮುಂಬೈ: ಮತದಾನದ ವೇಳೆ ಬಾಲಿವುಡ್ ಕಿಂಗ್ ಖಾನ್ ತಮ್ಮ ಮಗನನ್ನು ಮತಗಟ್ಟೆಯೊಳಗೆ ಕರೆದುಕೊಂಡು ಹೋಗಿದ್ದರು. ಇದೀಗ ಸ್ವತಃ ಶಾರೂಕ್ ಅವರೇ ಮಗನನ್ನು ಕರೆದೊಯ್ದ ಸತ್ಯ ಬಿಚ್ಚಿಟ್ಟಿದ್ದಾರೆ. ಹೌದು. ಸೋಮವಾರ ಲೋಕಸಭಾ ಚುನಾವಣೆ 2019ರ ನಾಲ್ಕನೇ ಹಂತದ ಮತದಾನ ನಡೆದಿತ್ತು. ಈ ವೇಳೆ...