– ಬೆಂಗಳೂರಿನಲ್ಲೊಂದು ಲವ್ ಜಿಹಾದ್ ಪ್ರಕರಣ ಬೆಂಗಳೂರು: ಲವ್ ಜಿಹಾದ್ ನಡೆಸಿದ್ದ ಹಿನ್ನೆಲೆಯಲ್ಲಿ ಸಿ.ಕೆ ಅಚ್ಚುಕಟ್ಟು ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಶಬ್ಬೀರ್ ಅಹಮ್ಮದ್ ಎಂದು ಗುರುತಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ರಿಜ್ವಾನ್...
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಇಬ್ಬರು ಹಿಂದೂ ಹುಡುಗಿಯರನ್ನ ಬಲವಂತವಾಗಿ ಇಸ್ಲಾಂಗೆ ಮತಾಂತರಗೊಳಿಸಿರುವ ಬಗ್ಗೆ ವರದಿಯಾಗಿದೆ. ಪಾಕಿಸ್ತಾನದ ಅಲ್ಪಸಂಖ್ಯಾತ ಮತ್ತು ಮಾನವ ಹಕ್ಕುಗಳ ಹೋರಾಟ ಸಮಿತಿಯ ಟೀಕೆಯ ನಡುವೆಯೇ ಅಪಹರಿಸಿದ ಎರಡೇ ದಿನದಲ್ಲಿಯೇ ಈ ಮತಾಂತರ ನಡೆದಿದೆ. ಹಿಂದೂ...
ಲಕ್ನೋ: ಮುಸ್ಲಿಂ ಧರ್ಮದಿಂದ ಹಿಂದೂ ಧರ್ಮಕ್ಕೆ ಮತಾಂತರ ಹೊಂದಿದ ವ್ಯಕ್ತಿಗೆ ಬೆದರಿಕೆ ಕರೆಗಳು ಬರಲು ಆಗಮಿಸಿದ್ದು, ಪೊಲೀಸರು ಭದ್ರತೆ ನೀಡಿದ್ದಾರೆ. ಉತ್ತರ ಪ್ರದೇಶದ ಅಲೀಘರ್ ನಿವಾಸಿ ಕರಮ್ವೀರ್ ಅವರು ಇತ್ತೀಚೆಗೆ ಮುಸ್ಲಿಂ ಧರ್ಮದಿಂದ ಹಿಂದೂ ಧರ್ಮಕ್ಕೆ...
– ಗಂಡನನ್ನು ಬಿಟ್ಟು ಬಂದ ಮಹಿಳೆ ಬೀದಿಪಾಲು ಮಂಗಳೂರು: ಹಿಂದೂ ಧರ್ಮದ ಮಹಿಳೆಯೋರ್ವಳನ್ನು ತನ್ನ ಗಂಡನಿಂದ ಬೇರೆ ಮಾಡಿ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಿ ಮದುವೆಯಾಗಿ ಇದೀಗ ಅರ್ಧಕ್ಕೆ ಕೈಕೊಟ್ಟು ಓಡಿ ಹೋದ ಲವ್ ಜಿಹಾದ್...
ಚಾಮರಾಜನಗರ: ಮತಾಂತರ ವಿರೋಧಿ ಹೋರಾಟ ಸಮಿತಿ, ಹಿಂದೂ ಜಾಗರಣಾ ವೇದಿಕೆ ಹಾಗೂ ಬಿಜೆಪಿ ನಗರ ಮಂಡಲದ ವತಿಯಿಂದ ಇಂದು ಚಾಮರಾಜನಗರದಲ್ಲಿ ಮತಾಂತರ ವಿರೋಧಿಸಿ ಜಾಗೃತಿ ಜಾಥಾ ನಡೆಯಿತು. ನಗರದ ಮಾರೀಗುಡಿ ದೇವಸ್ಥಾನದ ಆವರಣದಲ್ಲಿ ಜಮಾಯಿಸಿದ ಹಿಂದೂ...
– ತವರಿಗೆ ಬಂದ ಪತಿಯನ್ನ ಮತಾಂತರಗೊಳಿಸಿದ್ರು ನವದೆಹಲಿ: ಮದುವೆಯಾದ ಎರಡು ವರ್ಷದ ಬಳಿಕ ಪತ್ನಿ ವಿರುದ್ಧ ಪತಿ ಲವ್ ಜಿಹಾದ್ ಕೇಸ್ ದಾಖಲಿಸಿರುವ ಘಟನೆ ದೆಹಲಿಯ ಪ್ರೇಮ ನಗರದಲ್ಲಿ ನಡೆದಿದೆ. ಮೋಹಿತ್ ಪತ್ನಿ ರೇಷ್ಮಾ (ಹೆಸರು...
– ಮತಾಂತರ ನಿಷೇಧ ಕಾಯ್ದೆಯ ಅಗತ್ಯವಿದೆ ಚಿಕ್ಕಮಗಳೂರು: ಲವ್ ಜಿಹಾದ್ ಹೆಸರಲ್ಲಿ ದೇಶದಲ್ಲಿ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ. ಲವ್ ಜಿಹಾದ್ ಈಗ ಕೇವಲ ಪ್ರೀತಿ-ಪ್ರೇಮ-ಮದುವೆಯಾಗಿ ಉಳಿದಿಲ್ಲ, ಇದು ಭಯೋತ್ಪಾದನೆ ಮತ್ತೊಂದು ಮುಖವಾಗಿದ್ದು, ಒಂದು ಕೋಮಿನ ಜನಸಂಖ್ಯೆ...
ಬೆಂಗಳೂರು: ರಾಜ್ಯದಲ್ಲಿ ಲವ್ ಜಿಹಾದ್ ವಿಚಾರ ಮತ್ತೆ ಸದ್ದು ಮಾಡ್ತಿದೆ. ಬಿಜೆಪಿ ಆಳ್ವಿಕೆಯ ಉತ್ತರಪ್ರದೇಶ ಹಾಗೂ ಹರ್ಯಾಣ ರಾಜ್ಯಗಳಲ್ಲಿ ಹೊಸ ಕಾನೂನು ಜಾರಿಗೆ ಬರುತ್ತಿರುವ ಹೊತ್ತಲ್ಲೇ, ರಾಜ್ಯದಲ್ಲೂ ಕಠಿಣ ಕಾನೂನು ಜಾರಿಗೆ ಒತ್ತಡ ಜಾಸ್ತಿಯಾಗಿದೆ. ರಾಜ್ಯದಲ್ಲಿ...
-ಸ್ವಇಚ್ಛೆಯ ಮೇರೆಗೆ ಮತಾಂತರ ಬೆಂಗಳೂರು: 2018ರಲ್ಲಿ ಇಬ್ಬರು ಜೊತೆ ಬಂದಿದ್ದ ಸಂಜನಾ ಗಲ್ರಾನಿ ಸ್ವಇಚ್ಛೆಯ ಮೇರೆಗೆ ಮತಾಂತರ ಆಗಿದ್ದಾರೆ ಎಂದು ಬೆಂಗಳೂರಿನ ಟ್ಯಾನಿ ರಸ್ತೆಯ ಅರೆಬಿಕ್ ಮದರಸದ ಧರ್ಮ ಗುರು ಮಹಮ್ಮದ್ ಜಲಾಲುದ್ದಿನ್ ಹೇಳಿದ್ದಾರೆ. ಪಬ್ಲಿಕ್...
ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಮತಾಂತರ ಆಗಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭಿಸಿದೆ. ಡ್ರಗ್ಸ್ ಪ್ರಕರಣದಲ್ಲಿ ಸಂಜನಾ ಅವರ ಹೆಸರು ಕೇಳಿ ಬಂದ ಸಮಯದಿಂದಲೂ ಅವರ...
ಬೆಂಗಳೂರು: ಅಸ್ಪೃಶ್ಯರ ಸ್ಥಿತಿಗತಿ, ಮತಾಂತರಕ್ಕೆ ಕಾರಣಗಳೇನು. ಸಂವಿಧಾನ ಬದ್ಧ ಹಕ್ಕುಗಳು ಅವಕಾಶಗಳಿಂದ ಅಸ್ಪೃಶ್ಯರು ವಂಚಿತವಾಗುತ್ತಿರುವ ಕುರಿತು ಬೆಳಕು ಚೆಲ್ಲುವ ಅರ್ಥಪೂರ್ಣ ಚರ್ಚೆ ವಿಧಾನ ಪರಿಷತ್ ಕಲಾಪದಲ್ಲಿ ನಡೆಯಿತು. ವಿಧಾನ ಪರಿಷತ್ ಕಲಾಪ ಆರಂಭಗೊಳ್ಳುತ್ತಿದ್ದಂತೆ ಸಂವಿಧಾನದ ಮೇಲಿನ...
– ಮತಾಂತರವಾದ್ರೆ ಮದ್ವೆ ಮಾಡಿಸ್ತೀನಿ ಅಂತ ಕೈಕೊಟ್ಟ ಪ್ರೇಯಸಿ ತಂದೆ – ಪ್ರೇಯಸಿಗಾಗಿ ಮಾನವ ಹಕ್ಕು ಆಯೋಗದ ಮೊರೆ ಹೈದರಾಬಾದ್: 11 ವರ್ಷದ ಪ್ರೀತಿಗಾಗಿ ಕ್ರಿಶ್ಚಿಯನ್ನಿಂದ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡ ಯುವಕನೋರ್ವ ಈಗ ಪ್ರೇಯಸಿಗಾಗಿ ಮಾನವ...
ಬಾಗಲಕೋಟೆ: ಪ್ರಾರ್ಥನೆ ಮಾಡುವ ನೆಪದಲ್ಲಿ ಮತಾಂತರಕ್ಕೆ ಪ್ರೇರಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕ್ರಿಶ್ಚಿಯನ್ ಮಿಷನರಿ ಸಿಬ್ಬಂದಿಯನ್ನು ಲಂಬಾಣಿ ಸಮುದಾಯದ ಮುಖಂಡರು ತರಾಟೆ ತೆಗೆದುಕೊಂಡ ಘಟನೆ ನಗರದ ಬಿಲಾಲ್ ಮಸ್ಜಿದ್ ಬಡಾವಣೆ ಬಳಿ ನಡೆದಿದೆ. ಪ್ರಾರ್ಥನೆ ನೆಪದಲ್ಲಿ...
– ರೂಮಿನಲ್ಲಿ ಕೂಡಿ ಹಾಕಿ ಒತ್ತಾಯದ ಮತಾಂತರ ಬಾಗಲಕೋಟೆ: ಡಿಆರ್ ಪೊಲೀಸ್ ಪೇದೆ ಅಮಾಯಕ ಮಹಿಳೆಯರನ್ನು ರೂಮಿನಲ್ಲಿ ಕೂಡಿ ಹಾಕಿ ಒತ್ತಾಯದಿಂದ ಮತಾಂತರ ಮಾಡಿಸುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ತುಕಾರಾಮ್ ರಾಠೋಡ್ ಎಂಬಾತನೇ ಮತಾಂತರಕ್ಕೆ ಮುಂದಾಗಿದ್ದನು....
ವಿಜಯಪುರ: ವ್ಯಕ್ತಿಯೊಬ್ಬ ಬಂಜಾರಾ ಕ್ರಿಸ್ ಮಸ್ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ರೇವು ಚವ್ಹಾಣ ಎಂಬಾತ ಬಂಜಾರಾ ಕ್ರಿಸ್ ಮಸ್ ಎಂದು ಪೋಸ್ಟ್ ಹಾಕಿದ್ದಾನೆ. ಈ ವಿಚಾರಕ್ಕೆ ವಿಜಯಪುರ ಬಂಜಾರ...
ಉಡುಪಿ: ಕರಾವಳಿ ಜಿಲ್ಲೆ ಉಡುಪಿಯಲ್ಲಿ ಮತಾಂತರದ ಹಾವಳಿ ಹೆಚ್ಚಾಗಿದ್ದು, ಕಳೆದ ತಿಂಗಳಿಂದೀಚೆಗೆ ಉಡುಪಿ, ಕಾಪು, ಕಾರ್ಕಳ ತಾಲೂಕಿನಲ್ಲಿ ಮತಾಂತರ ಮಾಡುವ ಸದಸ್ಯರಿಗೂ ಹಿಂದು ಸಂಘಟನೆಯ ಸದಸ್ಯರ ನಡುವೆ ತಿಕ್ಕಾಟ ಜೋರಾಗಿದೆ. ಗ್ರಾಮೀಣ ಪ್ರದೇಶದ ಕುಟುಂಬಗಳೇ ಇವರ...