Wednesday, 23rd October 2019

Recent News

5 months ago

ಮತ ಎಣಿಕೆ ಕೇಂದ್ರದಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲೆ ದೌರ್ಜನ್ಯ

ಚಿಕ್ಕಬಳ್ಳಾಪುರ: ಪುರಸಭೆ ಮತ ಎಣಿಕೆ ಕೇಂದ್ರದಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲೆ ಎಸಿಪಿ ದರ್ಪ ತೋರಿದ್ದಾರೆ. ದೇವನಹಳ್ಳಿ ಎಸಿಪಿ ಮುರುಳಿಧರ್ ದರ್ಪ ತೋರಿದವರಾಗಿದ್ದು, ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದಲ್ಲಿ ನಡೆದಿದೆ. ಮುರುಳಿಧರ್ ಅವರು ದೇವನಹಳ್ಳಿ ಮತ ಎಣಿಕೆ ಕೇಂದ್ರದಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಮಾಧ್ಯಮ ಮಾಹಿತಿ ಕೇಂದ್ರದಲ್ಲಿ ಫಲಿತಾಂಶಕ್ಕಾಗಿ ಕಾದು ಕುಳಿತಿದ್ದ ವರದಿಗಾರರನ್ನು ತಳ್ಳಿ ಎಸಿಪಿ ದರ್ಪ ಮೆರೆದಿದ್ದಾರೆ. ವರದಿ ಮಾಡಲು ಬಂದಿದ್ದ ಮಾಧ್ಯಮ ವರದಿಗಾರರನ್ನು ಬಂಧಿಸಿ ಜೈಲುಗಟ್ಟಿಸುತ್ತೇನೆ ಎಂದು ಅವಾಜ್ […]

5 months ago

ಮತ ಎಣಿಕೆಗೆ ಬಂದಿದ್ದ ಸಿಬ್ಬಂದಿ ಅನುಮಾನಾಸ್ಪದ ಸಾವು

ತುಮಕೂರು: ಮತ ಎಣಿಕೆಗೆ ಬಂದಿದ್ದ ಚುನಾವಣಾ ಸಿಬ್ಬಂದಿ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮೈಕ್ರೋ ಅಬ್ಸರ್ವರ್ ಆಗಿ ನೇಮಕವಾಗಿದ್ದ ಪ್ರಸಾದ್ (56) ಮೃತ ದುರ್ದೈವಿ. ತುಮಕೂರಿನ ಗುಮ್ಚಿ ವೃತ್ತದ ಬಳಿ ಘಟನೆ ನಡೆದಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪ್ರಸಾದ್ ಅವರು ಮತ ಎಣಿಕೆ ಕಾರ್ಯ ಮುಗಿಸಿ ಮನೆಗೆ ಹೋಗುತ್ತಿದ್ದರು. ಈ ವೇಳೆ...

ಮಧ್ಯರಾತ್ರಿ ಹೊರ ಬೀಳಲಿದೆ ಮಧ್ಯಪ್ರದೇಶ ಚುನಾವಣಾ ಫಲಿತಾಂಶ

11 months ago

ಭೋಪಾಲ್: ಮಧ್ಯಪ್ರದೇಶ ಚುನಾವಣಾ ಫಲಿತಾಂಶ ಮತ್ತಷ್ಟು ವಿಳಂಬವಾಗಲಿದ್ದು, ಮಧ್ಯರಾತ್ರಿ ಮತ ಎಣಿಕೆ ಪೂರ್ಣಗೊಳ್ಳಲಿದೆ ಎಂದು ಚುನಾವಣಾ ಅಧಿಕಾರಿಗಳು ಫೋಷಣೆ ಮಾಡಿದ್ದಾರೆ. ಈಗಾಗಲೇ ಮಿಜೋರಾಂ, ರಾಜಸ್ಥಾನ, ತೆಲಂಗಾಣ ಮತ್ತು ಛತ್ತೀಸಗಢ್ ಫಲಿತಾಂಶ ಹೊರಬಿದ್ದಿದೆ. ಆದರೆ ಮಧ್ಯಪ್ರದೇಶದ ಫಲಿತಾಂಶ ಮಾತ್ರ ಮತ್ತಷ್ಟು ವಿಳಂಬವಾಗುತ್ತಾ ಸಾಗುತ್ತಿದೆ....

ಮಧ್ಯಪ್ರದೇಶ ಚುನಾವಣಾ ಫಲಿತಾಂಶ ತಡವಾಗುತ್ತಿರುವುದು ಯಾಕೆ?

11 months ago

ಭೋಪಾಲ್: ಮಧ್ಯಪ್ರದೇಶ ಚುನಾವಣೆಯ ಸಂಪೂರ್ಣ ಫಲಿತಾಂಶ ಸಂಜೆಯ ವೇಳೆಗೆ ಪ್ರಕಟವಾಗುವ ಸಾಧ್ಯತೆಯಿದೆ. ಪ್ರತಿ ಸುತ್ತಿನ ಮತ ಎಣಿಕೆಯ ಬಳಿಕ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ಇದೆ. ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಅಲ್ಪ ಅಂತರ ಇರುವ ಹಿನ್ನೆಲೆಯಲ್ಲಿ ಎರಡು ಪಕ್ಷಗಳ ಏಜೆಂಟ್ ಆಕ್ಷೇಪಣೆ...

ನವೆಂಬರ್ 13ಕ್ಕೆ ರಾಮನಗರ, ಜಮಖಂಡಿ ಉಪಚುನಾವಣೆ?

1 year ago

ಬೆಂಗಳೂರು: ರಾಮನಗರ ಹಾಗೂ ಬಾಗಲಕೋಟೆ ಜಿಲ್ಲೆಯ ಜಮಖಂಡಿ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಶೀಘ್ರವೇ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ. ನವೆಂಬರ್ 13ಕ್ಕೆ ಚುನಾವಣೆ 16ಕ್ಕೆ ಮತ ಎಣಿಕೆ ನಡೆಸಲು ಆಯೋಗ ಸಿದ್ಧತೆ ನಡೆಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ವಿಧಾನ ಸಭಾ ಉಪ...

ಕರುನಾಡ ತೀರ್ಪು: ಮತ ಎಣಿಕೆ ಲೈವ್ ಬ್ಲಾಗ್

1 year ago

ಬೆಂಗಳೂರು: ಇವತ್ತು ಕರ್ನಾಟಕದ ಪಾಲಿಗೆ ನಿರ್ಣಾಯಕ ದಿನ. ಮುಂದಿನ ಸರ್ಕಾರ ಯಾರದ್ದು ಎಂದು ಗೊತ್ತಾಗಲಿರುವ ಮಹತ್ವದ ದಿನ. ಸಿಎಂ ಸಿದ್ದರಾಮಯ್ಯ, ಬಿಎಸ್ ಯಡಿಯೂರಪ್ಪ, ಕುಮಾರಸ್ವಾಮಿ ಸೇರಿ ಹಲವು ಘಟಾನುಘಟಿ ರಾಜಕಾರಣಿಗಳ ರಾಜಕೀಯ ಭವಿಷ್ಯ ಇಂದು ನಿರ್ಧಾರ ಆಗಲಿದೆ. ಬೆಳಗ್ಗೆ 8 ಗಂಟೆಯಿಂದ...

ಕರುನಾಡ ತೀರ್ಪಿಗೆ ಕ್ಷಣಗಣನೆ ಶುರು: ಸಿದ್ಧತೆ ಹೇಗೆ ನಡೆದಿದೆ?

1 year ago

ಬೆಂಗಳೂರು: ಕರುನಾಡ ತೀರ್ಪಿಗೆ ಕ್ಷಣಗಣನೆ ಶುರುವಾಗಿದೆ. ಶನಿವಾರದ ಮತ ಎಣಿಕೆಗೆ ಚುನಾವಣಾ ಆಯೋಗ ಎಲ್ಲಾ ಜಿಲ್ಲೆಗಳಲ್ಲಿ ಸಕಲ ಸಿದ್ಧತೆ ನಡೆಸಿದೆ. ಬೆಳಿಗ್ಗೆ 8 ಗಂಟೆಯಿಂದ ಪ್ರಾರಂಭವಾಗಲಿರುವ ಮತ ಎಣಿಕೆಗೆ ಆಯೋಗವು ಸಂಪೂರ್ಣವಾಗಿ ಸಿದ್ಧಗೊಂಡಿದೆ. ಬಿಗಿ ಭದ್ರತೆಯಲ್ಲಿ ಮತ ಯಂತ್ರಗಳಿಗೆ ಅಳವಡಿಸಿರುವ ಕಂಟ್ರೋಲ್...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ದಿನ 144 ಸೆಕ್ಷನ್ ಜಾರಿ!

1 year ago

ಮಂಗಳೂರು: ನಾಳೆ ಚುನಾವಣಾ ಮತ ಎಣಿಕೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ನಿಷೇಧಾಜ್ಞೆ ಜಾರಿಯಾಗಿದೆ. ನಗರದಲ್ಲಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಮತ್ತು ನಗರ ಪೊಲೀಸ್ ಆಯುಕ್ತ ವಿಪುಲ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಕಾನೂನು...